ಧಾರವಾಡ 

ಧಾರವಾಡ ಐಐಟಿ ಉದ್ಘಾಟನೆ; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ₹9.49 ಕೋಟಿ ವೆಚ್ಚ

ಅಬ್ಬರದ ಪ್ರಚಾರದ ನಡುವೆ ಕಳೆದ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಧಾರವಾಡ ಐಐಟಿ ಕ್ಯಾಂಪಸ್ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬರೋಬ್ಬರಿ ₹9.49 ಕೋಟಿ ವೆಚ್ಚ ಮಾಡಿದೆ. ಈ ವೆಚ್ಚದಲ್ಲಿ...

ಧಾರವಾಡ | ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅಮಾನತು

ಮಾದರಿ ನೀತಿಸಂಹಿತೆ ಜಾರಿಗೊಳಿಸಲು ಫ್ಲೈಯಿಂಗ್ ಸ್ಕ್ವಾಡ್‌ ರಚನೆ ನೀತಿಸಂಹಿತೆ ನಿರ್ದೇಶನ ಪಾಲಿಸುವಲ್ಲಿ ಹೆಸ್ಕಾಂ ಅಧಿಕಾರಿ ವಿಫಲ ಚುನಾವಣಾ ಕರ್ತವ್ಯ ಲೋಪ ಆರೋಪದ ಮೇಲೆ ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ಧಾರವಾಡ | ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಭೂಮಿ ಹೋರಾಟ ಸಮಿತಿ ಮತ್ತು ಎಐಕೆಕೆಎಂಎಸ್ ನೇತೃತ್ವ ತಾಲೂಕಿನ 14 ಹಳ್ಳಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ಧಾರವಾಡದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ...

ಧಾರವಾಡ | ಇದ್ರೀಸ್ ಪಾಷಾ ಅನುಮನಾಸ್ಪದ ಸಾವು ಪ್ರಕರಣ; ಎಸ್‌ಯುಸಿಐ ಖಂಡನೆ

ಎಸ್‌ಯುಸಿಐ ಜಿಲ್ಲಾ ಸಮಿತಿಯಿಂದ ತೀವ್ರ ಆಕ್ರೋಶ ಇದ್ರೀಸ್ ಪಾಷಾ ಕುಟುಂಬಕ್ಕೆ ಭದ್ರತೆ ಕಲ್ಪಿಸಲು ಆಗ್ರಹ ಕನಕಪುರ ತಾಲೂಕಿನ ಸಾತನೂರು ಬಳಿ ಶುಕ್ರವಾರ ರಾತ್ರಿ ಜಾನುವಾರು ಸಾಗಿಸುತ್ತಿದ್ದ ಇದ್ರೀಸ್ ಪಾಷಾ ಎಂಬುವವರು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದನ್ನು ಸೋಷಲಿಸ್ಟ್ ಯೂನಿಟಿ...

ಹುಬ್ಬಳ್ಳಿ-ಧಾರವಾಡ | ಐಪಿಎಲ್‌ ಕ್ರಿಕೆಟ್ ಜೂಜು ತಡೆಯಲು ಪೊಲೀಸ್‌ ಕಣ್ಗಾವಲು

ಕ್ರಿಕೆಟ್ ಬೆಟ್ಟಿಂಗ್‌ ವಿರುದ್ಧ ವಿಶೇಷ ಯೋಜನೆ ರೂಪಿಸಿರುವ ಪೊಲೀಸರು ಬೆಟ್ಟಿಂಗ್‌ ಕಾರಣದಿಂದ ಸಮಸ್ಯೆ ಸುಳಿಯಲ್ಲಿ ಹಲವು ಕುಟುಂಬಗಳು ಭಾರತದ ಬಹುನಿರೀಕ್ಷಿತ ಕ್ರಿಕೆಟ್ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್...

ಚುನಾವಣೆಗೂ ಮುನ್ನ ಕೊರೊನಾ ಉಲ್ಬಣ; ನಿಯಂತ್ರಣಕ್ಕೆ ಅಧಿಕಾರಿಗಳ ಸಿದ್ಧತೆ

ಕೊರೊನಾ ಪ್ರಕರಣಗಳ ದಾಖಲಾತಿ ಹೆಚ್ಚಳ ಸೂಕ್ತ ಮುಂಜಾಗೃತಾ ಕ್ರಮಕ್ಕೆ ನಿರ್ದೇಶನ ಮುಕ್ತ ಮತ್ತು ನ್ಯಾಯಸಮ್ಮತ ವಿಧಾನಸಭಾ ಚುನಾವಣೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ರೂಪಾಂತರಗಳ ಭೀತಿ ಮುಂದುವರೆದಿದೆ. ಮಾರ್ಚ್...

ಹುಬ್ಬಳ್ಳಿ | ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಸ್ಥಗಿತ

ನೀರು ಪೂರೈಕೆಗೆ ಪೈಪ್‌ಲೈನ್ ದುರಸ್ತಿ ಕಾರಣ ಉಲ್ಲೇಖ ನೀರು ಪೂರೈಕೆ ಮಾಡುವ ಹೊಸ ಸಿಬ್ಬಂದಿಗೆ ತರಬೇತಿ ಕೊರತೆ ಹುಬ್ಬಳ್ಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಜನವರಿಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುವ್ಯವಸ್ಥಿತಗೊಳಿಸಲಾಗಿತ್ತು....

ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ...

ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ: ಕೃಷಿ ತಜ್ಞರು

ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋಟಿ ರೂಪಾಯಿ ಹೂಡಿಕೆ ʼತಂತ್ರಜ್ಞಾನದ ಲಾಭ ರೈತರಿಗೆ ತಲುಪುವಂತೆ ಮಾಡಬೇಕುʼ ಇತ್ತೀಚಿನ ವರ್ಷಗಳಲ್ಲಿ ಕೃಷಿ ರೂಪಾಂತರಗೊಂಡಿದ್ದು, ರೈತರು ಈ ಬದಲಾವಣೆಗಳಿಗೆ ಹೊಂದಿಕೊಂಡು ಆಧುನಿಕ ಕೃಷಿಯತ್ತ ಸಾಗಬೇಕು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ...

ಧಾರವಾಡ | ಚಿಟಗುಪ್ಪ ಆಸ್ಪತ್ರೆಯಲ್ಲಿ ಸೌಲಭ್ಯಗಳ ಸುಧಾರಣೆ; ರೋಗಿಗಳ ದಾಖಲಾತಿ ಹೆಚ್ಚಳ

ರೋಗಿಗಳ ಆರೈಕೆಗೆ ಹೆಸರುವಾಸಿಯಾಗಿರುವ ಚಿಟಗುಪ್ಪ ಆಸ್ಪತ್ರೆ ನೂರಾರು ರೋಗಿಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಲ್ಯಾಪ್ರೋಸ್ಕೋಪಿಕ್ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಿದ್ದು,...

ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

ಪ್ರಮುಖ ಪಟ್ಟಣ, ನಗರಗಳ ಪ್ರವೇಶ ದ್ವಾರಗಳಲ್ಲಿ ಚೆಕ್‌ಪೋಸ್ಟ್‌ ಆರಂಭ ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ. ವಶ ಚುನಾವಣೆ ಸಂದರ್ಭದಲ್ಲಿ ಲೆಕ್ಕಕ್ಕೆ ಸಿಗದ ಹಣ, ಅಕ್ರಮ ಮದ್ಯ ಮತ್ತು ಉಚಿತ ಸಾಮಗ್ರಿಗಳ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಜೆಟ್: ಜನರ ಮನೆ ಬಾಗಿಲಿಗೆ ಆಡಳಿತ

ಪಾಲಿಕೆ ಇತಿಹಾಸದಲ್ಲಿಯೇ ಅತೀ ದೊಡ್ಡ ಗಾತ್ರದ ಬಜೆಟ್ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ವಿಧಾನಸಭೆ ಚುನಾವಣೆ ಮೇಲೆ ಸ್ಥಳೀಯ ಆಡಳಿತ ಸಂಸ್ಥೆಗಳ ಪ್ರಭಾವವೂ ಹೆಚ್ಚಿರುತ್ತದೆ. ಹೀಗಾಗಿ, ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಗ್ರಾಮೀಣ...

ಈ ಹೊತ್ತಿನ ಪ್ರಮುಖ ಸುದ್ದಿ