ಧಾರವಾಡ 

ಧಾರವಾಡ | ಹಲವು ವರ್ಷಗಳಿಂದ ಮುಚ್ಚಿದ್ದ ಗೋದಾಮಿನಲ್ಲಿ ಕೊನೆಗೂ ಸೋಯಾಬೀನ್ ಖರೀದಿ ಕೇಂದ್ರ ಉದ್ಘಾಟನೆ

‌15 ವರ್ಷಗಳಿಂದ ಸ್ಥಗಿತಗೊಂಡಿದ್ದ ಗೋದಾಮು ಇಂದಾದರೂ ಬಳಕೆಗೆ ದೊರೆತಿದೆ. ಆದರೆ ಇದೊಂದು ಆರಂಭ ಮಾತ್ರ. ಇನ್ನೂ ರಾಜ್ಯದ ಅನೇಕ ಕಡೆಗಳಲ್ಲಿ ಇಂತಹ ಹಾಳುಬಿದ್ದ ಗೋದಾಮುಗಳು, ಒಣಗಿದ ಕಾಲುವೆಗಳು, ಮುಚ್ಚಿದ ಕಟ್ಟಡಗಳು ರೈತರ ದುಃಖಕ್ಕೆ...

ಧಾರವಾಡ | ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು; ಮೆಕ್ಕೆಜೋಳ ಖರೀದಿ ಭರವಸೆ ನೀಡಿದ ಶಾಸಕರು, ಜಿಲ್ಲಾಧಿಕಾರಿ

ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ, ಧರಣಿ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಸ್ಥಳಕ್ಕೆ ಇಂದು ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯ...

ಧಾರವಾಡ | ಗಾದೆಗಳು ಜೀವನದ ಪಾಠ ಕಲಿಸುತ್ತವೆ: ಗಂಗಾ ಚವಣ್ಣವರ

ಗಾದೆಗಳು ನಮಗೆ ಜೀವನ ಪಾಠ ಕಲಿಸುವ ಪ್ರಬಲ ಮಾಧ್ಯಮ. ಅವು ನಮ್ಮ ಹಿರಿಯರ ಲೋಕಾನುಭವದ ಬದುಕಿನ ಮಾತುಗಳು. ವೇದ ಸುಳ್ಳಾದರೂ ಗಾದೆ ಎಂದಿಗೂ ಸುಳ್ಳಾಗುವುದಿಲ್ಲ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ದಿ....

ಧಾರವಾಡ | ಕನ್ನಡ ಕಸ್ತೂರಿಯಷ್ಟೇ ಪರಿಮಳವಾದದು: ರೇಣುಕ ಅಮಲಝರಿ

ಭಾರತೀಯ ಭಾಷೆಗಳಲ್ಲಿ ಬರೆಯಲು, ಓದಲು, ಮಾತನಾಡಲು ಸುಂದರವಾದ ಭಾಷೆ ಕನ್ನಡ ಮಾತ್ರ. ಕನ್ನಡ ನುಡಿ ಕನ್ನಡಿಗರಾಡುವ ಕಸ್ತೂರಿ ಕನ್ನಡ ಭಾಷೆ. ಕಸ್ತೂರಿ ಅಷ್ಟೇ ಪರಿಮಳವಾದದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ ಅಂಗವಾಗಿ...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಜಗಳ; ಚಾಕು ಇರಿತ

ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಗಿದ್ದು, ಕುಡಿದ ಅಮಲಿನಲ್ಲಿ ಚಾಕು ಇರಿದ ಘಟನೆ ನ. 21ರಂದು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಅನಿಲ್ ಗೊಲ್ಲರ ಎಂಬುವಾತ ಫೈರೋಜ್ ಜಾಪ್ರಿ ಎಂಬಾತನ ಹೊಟ್ಟೆಯ ಭಾಗಕ್ಕೆ...

ಧಾರವಾಡ | ನ್ಯಾಯಾಂಗದ ವಿಶ್ವಾಸರ್ಹತೆ ಹೆಚ್ಚಿಸುವಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಪರಿಣಾಮಕಾರಿ: ನ್ಯಾ. ಬಿ.ಎಸ್.ಭಾರತಿ

ರಾಷ್ಟ್ರಾದ್ಯಂತ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಲಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದೆ ಅದರಂತೆ ಡಿಸೆಂಬರ್ 13, 2025 ರಂದು ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಲಾತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ....

ಧಾರವಾಡ | ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ನ. 21ರಂದು AIDSO ವಿದ್ಯಾರ್ಥಿ ಸಂಘಟನೆಯಿಂದ ನಗರದ ವಿವೇಕಾನಂದ ವೃತ್ತದಲ್ಲಿ...

ಧಾರವಾಡ | 129 ಡ್ರಗ್ಸ್ ಬಳಕೆದಾರರ ವಿರುದ್ಧ 24 FIR ದಾಖಲು

ಅವಳಿನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂದು ನ.21ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು 334 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಧಾರವಾಡ ಡಿಮಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ...

ಧಾರವಾಡ | ಕನ್ನಡಕ್ಕೆ ಇರುವ ಭವಿಷ್ಯ ಬೇರೆ ಯಾವ ಭಾಷೆಗೂ ಇಲ್ಲ: ರಂಜಾನ್ ದರ್ಗಾ

ಕನ್ನಡವು ಮಕ್ಕಳ ಭವಿಷ್ಯದ ಭಾಷೆ. ಕನ್ನಡಕ್ಕಿರುವ ಭವಿಷ್ಯ ಬೇರೆ ಯಾವ ಭಾಷೆಗೂ ಇಲ್ಲ ಎಂದು ಕರ್ನಾಟಕ ಕುಲಪುರೋಹಿತ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷ ರಂಜಾನ್ ದರ್ಗಾ ಹೇಳಿದರು. ಕನ್ನಡ ಸಾಹಿತ್ಯ ವರ್ಧಕ ಮತ್ತು ಸಾಂಸ್ಕೃತಿಕ...

ಧಾರವಾಡ | ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಶಿಂಧೆ(80), ನಾರಾಯಣ ಶಿಂಧೆ (42), ಶಿವಕುಮಾರ ಶಿಂಧೆ(12), ಶ್ರೀನಿಧಿ ಶಿಂಧೆ(11) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದ್ದು,...

ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರು ಕುಂದಗೋಳ ತಹಶಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗೋವಿನಜೋಳ ಬೆಂಬಲ ಬೆಲೆ, ಹತ್ತಿ ಖರೀದಿ ಕೇಂದ್ರ ಮತ್ತು ವಿವಿಧ ಬೇಡಿಕೆಗಳಿಗೆ...

ಧಾರವಾಡ | 3 ವರ್ಷ ಕಳೆದರೂ ಮುಗಿಯದ ಶಾಲೆಯ ಶೌಚಾಲಯ ಕಾಮಗಾರಿ: ಪೂರ್ಣವಾಗಿರುವುದಾಗಿ ನಕಲಿ ದಾಖಲೆ ಸೃಷ್ಟಿ, ಆರೋಪ

ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಇಂತಹ ಕೃತ್ಯಗಳು ಸಮಾಜಕ್ಕೆ ಅಪಮಾನಕರ. ಸರ್ಕಾರ ಮತ್ತು ಇಲಾಖೆ ಕೂಡಲೇ ಸ್ಪಂದಿಸಿ, ಕಾಮಗಾರಿ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತವನ್ನು ತೋರಿಸಬೇಕು. ಇದು ಕೇವಲ ಧಾರವಾಡದ...

ಈ ಹೊತ್ತಿನ ಪ್ರಮುಖ ಸುದ್ದಿ