ಧಾರವಾಡ 

ಧಾರವಾಡ | ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಖಾಯಂಗೊಳಿಸಿ: ಶಂಕರ ಹಲಗತ್ತಿ

ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಸರ್ಕಾರ ಖಾಯಂಗೊಳಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಧಾರವಾಡದ ಕಂಠಿಗಲ್ಲಿ ಸರಕಾರಿ ಮಾದರಿ ಉರ್ದು ಶಾಲೆಯಲ್ಲಿ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್...

ಧಾರವಾಡ | ಏಕೀಕರಣ ಚಳುವಳಿಯಲ್ಲಿದ್ದ ಮಹನೀಯರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರು: ರವೀಂದ್ರನಾಥ

ದೇಶದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗಳಲ್ಲಿ ಏಕಕಾಲದಲ್ಲಿ ಭಾಗವಹಿಸಿ, ಸಕ್ರೀಯವಾಗಿ ಪಾಲ್ಗೊಂಡಿದ್ದ ಮಹನೀಯ ಹೋರಾಟಗಾರರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರಾಗಿದ್ದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು, ನವಲಗುಂದ ಸರಕಾರಿ ಪದವಿ ಮಹಾವಿದ್ಯಾಲಯದ...

ಧಾರವಾಡ | ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ: ಮಹಾದೇವ ಹಡಪದ

ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ. ರಂಗಭೂಮಿ ಸದಾ ಚಲನಶೀಲವಾದುದು. ರಂಗಭೂಮಿ ಶಕ್ತಿ ಕುಗ್ಗಿದಂತೆ ಕಂಡರೂ ಅದು ಇನ್ನೂ ತನ್ನತನವನ್ನು ಉಳಿಸಿಕೊಂಡಿದೆ ಎಂದು ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿರುವ...

ಧಾರವಾಡ | ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು: ದೀಪಾ ಭಾಸ್ತಿ

ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು. ಅನೇಕ ಯುವಕರು ಇಂದು ಅನುವಾದ ಕೃಷಿ ಮಾಡುತ್ತಿದ್ದು ಅನುವಾದದ ಭವಿಷ್ಯ ಉಜ್ವಲವಾಗುವಂತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ‘ಧರೆಗೆ...

ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ...

ಧಾರವಾಡ | ಅವಳಿನಗರ ಬೈಪಾಸ್ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ 6 ಲೇನ್‍ದ (ಷಟ್‍ಪಥ) ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್‍ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ...

ಧಾರವಾಡ | ಚರಸ್ ಮಾದಕ ಪದಾರ್ಥ ಅಕ್ರಮವಾಗಿ ಮಾರಾಟ; ಓರ್ವನ ಬಂಧನ

ಯುವಕನೋರ್ವ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಧಾರವಾಡದ ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, ರಂದು ಮಧ್ಯಾಹ್ನ 1ಗಂಟೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ...

ಧಾರವಾಡ | ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯು 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ...

ಧಾರವಾಡ | ರಾಜ್ಯಮಟ್ಟದ ಮಿನಿ ಓಲಂಪಿಕ್ಸ್; 26 ಪದಕ ಪಡೆದ ಜಿಲ್ಲಾ ಕ್ರೀಡಾಪಟುಗಳು

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 06, ರಂದು ಮುಕ್ತಾಯಗೊಂಡ 14 ವಯೋಮಿತಿ ಒಳಗಿನ ರಾಜ್ಯ ಮಟ್ಟದ ಮಿನಿ ಓಲಂಪಿಕ್ಸ್ ಹಾಗೂ 2025-26 ನೇ ಸಾಲಿನ ರಾಜ್ಯ ಮಟ್ಟದ ಶಾಲಾ ಶಿಕ್ಷಣ ಇಲಾಖೆಯಿಂದ ನಡೆದ...

ಸೌಜನ್ಯ ಕೊಲೆ; ಯುಟ್ಯೂಬರ್ ಸಮೀರ್ ಪ್ರಕರಣದ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ

ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ಬಳ್ಳಾರಿಯ ಕೌಲ್‌ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು...

ಧಾರವಾಡ | ಶಿಕ್ಷಣವು ಮನುಷ್ಯ ಜೀವನದ ಬಾಳು ಬೆಳಗುವ ಪ್ರಕಾಶಮಾನ ಜ್ಯೋತಿ: ಮಹೇಶ ಮಾಶಾಳ

ಶಿಕ್ಷಣವು ಕೇವಲ ಪುಸ್ತಕದ ಜ್ಞಾನವಲ್ಲ, ಅದು ಮನುಷ್ಯ ಜೀವನದ ಬಾಳು ಬೆಳೆಗುವ ಪ್ರಕಾಶಮಾನ ಜ್ಯೋತಿ. ಹೀಗಾಗಿ ಶ್ರದ್ಧೆಯಿಂದ ಕಲಿಯಬೇಕು ಎಂದು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಜನ್ಮದಿನದ...

ಧಾರವಾಡ | ಪತ್ನಿ ತೀರಿಕೊಂಡ ಹಿನ್ನೆಲೆ; ಮನನೊಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಪತ್ನಿ ತೀರಿಕೊಂಡ ಚಿಂತೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಮನನೊಂದು ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ'ಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಮಡಿವಾಳಪ್ಪ ಈರಪ್ಪ ಅಂಗಡಿ(62) ಆತ್ಮಹತ್ಯೆ ಮಾಡಿಕೊಂಡ ವೃದ್ಧನಾಗಿದ್ದು, ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ