ಅವಳಿ ನಗರದಲ್ಲಿ ಅನುಮತಿ ಪಡೆಯದೆ ನಡೆಸುತ್ತಿರುವ ಆ್ಯಪ್ ಕಾರ್ಯಾಚರಣೆ ಆಧಾರಿತ ಆಟೊ, ಟ್ಯಾಕ್ಸಿ, ಬೈಕ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಸೋಮವಾರ ಗಬ್ಬೂರು ಆರ್‌ಟಿಒ...
“ಮೂಢನಂಬಿಕೆ” ಎಂದು ಪರಿಗಣಿಸಲಾಗುವ ಕೆಲವು ನಂಬಿಕೆಗಳ ಹಿಂದೆ ಕೆಲವು ವೈಜ್ಞಾನಿಕ ಕಾರಣಗಳಿವೆ. ಮತ್ತು ಮೂಢನಂಬಿಕೆ ವಿಚಾರದಲ್ಲಿ ವೈಜ್ಞಾನಿಕ ಚಿಂತನೆ ಇರಬೇಕಾಗುತ್ತದೆ ಎಂದು ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಪ್ರೊ. ಎಸ್. ಎನ್. ಎಮ್ಮಿ ಹೇಳಿದರು.
ಧಾರವಾಡದ...
ಹಳ್ಳಿಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ, ಈ ಕೂಡಲೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ, ಕರ್ನಾಟಕ ಮದ್ಯ ನಿಷೇದ ಆಂದೋಲನದ ಅಡಿಯಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಹಾಗೂ ಮಹಿಳೆಯರ ನೇತೃತ್ವದಲ್ಲಿ ಧಾರವಾಡ...
ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದು, ರಾಷ್ಟ್ರವ್ಯಾಪಿ ಸುದ್ಧಿಯಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸ್ವಾಮೀಜಿ ಮೇಲೆ ನಿರ್ದಂಧ ಹೇರಲಾಗಿದೆ. ಅದರಂತೆ ಇದೀಗ...
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಇದೇ ತಿಂಗಳ 5ರಿಂದ 7ರ ತನಕ ನಡೆಯುವ ಸಹಜಾನಂದ ಸಪ್ತಾಹ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಸ್ವಾಮಿಗಳನ್ನು ಆಹ್ವಾನಿಸಿರುವುದರ ವಿರುದ್ಧ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತ...
ಕರ್ನಾಟಕವನ್ನು ಏಕೀಕರಣಗೊಳಿಸಲು ಸಾಹಿತಿಗಳು, ಪತ್ರಿಕೆಗಳು, ಸಂಘ ಸಂಸ್ಥೆಗಳು, ರಾಜಕೀಯ ಧುರೀಣರು ಹಾಗೂ ಅದರಗುಂಚಿ ಶಂಕರಗೌಡರ ಆಮರಣ ಉಪವಾಸದಿಂದ ಕೇಂದ್ರ ಸರ್ಕಾರವು ಭಾಷಾವಾರು ಪ್ರಾಂತಗಳ ರಚನಾ ಆಯೋಗವನ್ನು ರಚಿಸಿತು. ಆಯೋಗದ ವರದಿಯ ಪ್ರಕಾರ 1956...
ಹುಬ್ಬಳ್ಳಿಯ ಕೇಶ್ವಾಪುರದ ನಾಗೇಶ ಶರ್ಮಾ ಅವರಿಗೆ ವಾಟ್ಸ್‌ಆ್ಯಪ್ ವಿಡಿಯೊ ಕರೆ ಮಾಡಿದ ವಂಚಕರು, ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ, ₹1.07 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ವಿಶ್ವಾಸ ಹಾಗೂ ಮತ್ತೊಬ್ಬ ವ್ಯಕ್ತಿ...
ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಕನ್ನಡ ಭಾಷೆಯನ್ನು ಬಳಸುತ್ತೇವೆ. ಇತರ ರಾಜ್ಯಗಳು ಕನ್ನಡದ ಮೇಲೆ ಒತ್ತಡ ಹೇರಿದಾಗ, ಅದಕ್ಕೆ ಕನ್ನಡಪರ ಸಂಘಟನೆಗಳು ಸಮರ್ಥವಾಗಿ ಉತ್ತರ ನೀಡಿ ಕರ್ನಾಟಕವನ್ನು ಕನ್ನಡಮಯವಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ....
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಭವ್ಯವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಉದ್ಘಾಟಿಸಿ, ನೆರವೇರಿಸಿದರು.
ಹಿರೇಮಲ್ಲೂರು ಈಶ್ವರನ್ ಕಾಲೇಜಿನ ಪ್ರಾಚಾರ್ಯರ ಪ್ರೊ. ಶಶಿಧರ್ ತೋಡ್ಕರ ಮಾತನಾಡಿ, ಕನ್ನಡ...
ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸುಲಲಿತ ಕಾರ್ಯಕ್ರಮಕ್ಕೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಪರಿಶೀಲಿಸ ಪಾಲಿಕೆ ಅಧಿಕಾರಿಗಳ ಮೇಲೆ ಶಿಸ್ತು...
ಪ್ರಗತಿ ಮತ್ತು ನಾವೀನ್ಯತೆಗೆ ಬದ್ಧತೆಯನ್ನು ತೋರಿಸುವ ಸಂಕಲ್ಪವನ್ನು ಮಾಡುತ್ತಾ, ನಮ್ಮ ನಾಡು ನುಡಿಯ ಪ್ರೀತಿಯನ್ನು ಕೇವಲ ನವ್ಹೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಿಸದೆ, ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ...