ಧಾರವಾಡ 

ಧಾರವಾಡ | ಕುಂದಗೋಳದಲ್ಲಿ ಸಾಂಸ್ಕೃತಿಕ ಭವನದ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ

ಸಂಸದ ಪ್ರಲ್ಹಾದ್ ಜೋಶಿ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕುಂದಗೋಳದಲ್ಲಿ 5 ಲಕ್ಷ ರೂ. ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ...

ಧಾರವಾಡ | ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ...

ಧಾರವಾಡ | ಮತದಾರರ ಪಟ್ಟಿ ಸೇರ್ಪಡೆ ಕುರಿತು ಜಾಗೃತ ಕಾರ್ಯಕ್ರಮ ನಡೆಸಲು ಸೂಚನೆ

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ನವೆಂಬರ 1ರ ಮುಂಚೆ ಕನಿಷ್ಟ 3 ವರ್ಷಗಳಷ್ಟು ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ...

ಧಾರವಾಡ | ಜಿಲ್ಲೆಯಲ್ಲಿ 1,623, ರಾಜ್ಯದಲ್ಲಿ 40 ಸಾವಿರ ಆರ್‌ಟಿ‌ಐ ಅರ್ಜಿ ಬಾಕಿ

ಕರ್ನಾಟಕ ರಾಜ್ಯದಲ್ಲಿ ಸಪ್ಟೆಂಬರ್ 2025 ರ ವರೆಗೆ ಸುಮಾರು 40 ಸಾವಿರ ಆರ್‌ಟಿ‌ಐ ಅರ್ಜಿಗಳು ಹಾಗೂ ಧಾರವಾಡ ಜಿಲ್ಲೆಯಲ್ಲಿ 1,623 ಆರ್‌ಟಿ‌ಐ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿದ್ದು, ಸಂಬಂಧಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು...

ಧಾರವಾಡ | ಓದುವ ಮಕ್ಕಳು ಆಯುಧಗಳ ಹಿಡಿದು ಬೀದಿಗೆ ಇಳಿದಿದ್ದಾರೆ: ರಂಜಾನ್ ದರ್ಗಾ ಕಳವಳ

ಓದುವ ಮಕ್ಕಳ ಕೈಯಲ್ಲಿ ಆಯುಧಗಳನ್ನು ಕೊಟ್ಟು ಬೀದಿಯಲ್ಲಿ ಬಿಡುವ ವಾತಾವರಣ ಸೃಷ್ಟಿಯಾಗಿದೆ ಎಂದು ಅಕ್ಟೊಬರ್ 18ರಂದು ಧಾರವಾಡದ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ ಸಾರ್ವಜನಿಕ...

ಧಾರವಾಡ | ನೈತಿಕತೆ ಬಿಡದೆ ಉದ್ಯೋಗಕ್ಕಾಗಿ ಹೋರಾಟ ಮಾಡಿರಿ: ಎಸ್ ಆರ್ ಹಿರೇಮಠ ಕರೆ

ಅರ್ಹತೆಯ ಆಧಾರದ ಮೇಲೆ ನೈತಿಕತೆ ಬಿಡದೆ ಉದ್ಯೋಗಕ್ಕಾಗಿ ಹೋರಾಟ ಮಾಡಿ, ನಿಮ್ಮ ಜೀವನವನ್ನು ಅರ್ಥಪೂರ್ಣ ಮಾಡಿಕೊಳ್ಳಿ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್‌ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜಾ...

ಧಾರವಾಡ | ಶಿಕ್ಷಣದ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು: ಡಾ. ಐ ಎ ಮುಲ್ಲಾ

ಶಿಕ್ಷಣ ತಜ್ಞ, ಸಮಾಜ ಸುಧಾರಕ ಹಾಗೂ ಅಲಿಗಢ್ ಮುಸ್ಲಿಂ ವಿಶ್ವ ವಿದ್ಯಾಲಯದ ಸಂಸ್ಥಾಪಕ ಸರ್. ಸಯ್ಯದ್ ಅಹ್ಮದ್ ಖಾನ್ ಅವರ ಆದರ್ಶಗಳನ್ನು ಅನುಸರಿಸಿ ಶಿಕ್ಷಣದ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಧಾರವಾಡ...

ಹುಬ್ಬಳ್ಳಿ | RSS ಕಚೇರಿ ಮುಂದೆ ಪ್ರತಿಭಟನೆ; ಕೈ ಕಾರ್ಯಕರ್ತರು ವಶಕ್ಕೆ

ಹುಬ್ಬಳ್ಳಿಯ RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುತ್ತಿಗೆ ಹಾಕಲು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೈ ಕಾರ್ಯಕರ್ತರನ್ನು ಪೊಲೀಸರು ತಡೆದು, ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮಾತನಾಡುತ್ತಾ,...

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನಕ್ಕೆ ವಿರುದ್ಧ: ನಿವೃತ್ತ ನ್ಯಾ. ಸಂತೋಷ್‌ ಹೆಗ್ಡೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅದರ ಚಟುವಟಿಕೆಗಳು ದೇಶದ ಐಕ್ಯತೆಗೆ ಭಂಗ ತರುತ್ತವೆ ಎಂಬ ವಿಷಯ ಮತ್ತೆ ಮುನ್ನೆಲೆಗೆ ಬಂದಿವೆ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಧಾರವಾಡದಲ್ಲಿ...

ಹುಬ್ಬಳ್ಳಿ | ಮಾಜಿ ದೇವದಾಸಿಯವರ ಮರು ಸಮೀಕ್ಷೆ ಅವಧಿ; ಡಿ.‌30 ರವರೆಗೆ ವಿಸ್ತರಿಸಲು ಒತ್ತಾಯ

ಮಾಜಿ ದೇವದಾಸಿಯರ ಮರು ಸಮೀಕ್ಷೆಯ ಅವಧಿಯನ್ನು ಡಿಸೆಂಬರ 30 ರ ತನಕ ವಿಸ್ತರಿಸಬೇಕೆಂದು ಒತ್ತಾಯಿಸಿ, ಸಮತಾ ಸೈನಿಕ ದಳ ಮತ್ತು ಭಾರತೀಯ ಮೂಲನಿವಾಸಿಗಳ ದ್ರಾವಿಡ್ ಒಕ್ಕೂಟ ರಾಜ್ಯ ಸಮೀತಿ ವತಿಯಿಂದ ಹುಬ್ಬಳ್ಳಿ ತಹಶೀಲ್ದಾರ್...

ಹುಬ್ಬಳ್ಳಿ | ಅಪರಿಚಿತ ಮಹಿಳೆಯ ಶವ ಪತ್ತೆ

ಹುಬ್ಬಳ್ಳಿಯ ಚನ್ನಪೇಟೆಯ ಬ್ರಿಜ್ ಗಟಾರ ನಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಸುದ್ಧಿ ಓದಿದ್ದೀರಾ? ಧಾರವಾಡ | ಮಾನಸಿಕ ಕಿರುಕುಳಕ್ಕೆ ಮನನೊಂದು ಯುವಕ ಆತ್ಮಹತ್ಯೆ ಪೋಲೀಸರು ಮತ್ತು ಎನ್ ಡಿ ಆರ್ ಎಫ್ ತಂಡಿದಿಂದ...

ಧಾರವಾಡ | ಮಾನಸಿಕ ಕಿರುಕುಳಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಮನನೊಂದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಕಿರುಕುಳವೇ ಕಾರಣ...

ಈ ಹೊತ್ತಿನ ಪ್ರಮುಖ ಸುದ್ದಿ