ಧಾರವಾಡ 

ಧಾರವಾಡ | ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿ.ಎಂ.ಸಿದ್ದರಾಮಯ್ಯ

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು...

ಧಾರವಾಡ | ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ: ಸಚಿವ ಸಂತೋಷ ಲಾಡ್

ಸಮಾಜದ ಎಲ್ಲರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಪ್ರಜೆಗಳೆ ಪ್ರಜಾಪ್ರಭುತ್ವದ ಜೀವಾಳ. ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಸದೃಡವಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಕಾರ್ಮಿಕ ಸಚಿವ...

ಧಾರವಾಡ | ಸೈಬರ್ ವಂಚಕರ ಜಾಲಕ್ಕೆ ಗುರಿಯಾಗದಿರಿ: ಪ್ರಸನ್ನ ಕುಲಕರ್ಣಿ

ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರನ್ನು ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ವಂಚಕರ ಜಾಲಕ್ಕೆ ಸಿಲುಕದಂತೆ ಎಚ್ಚರವಹಿಸಬೇಕು ಎಂದು ಅಂಜುಮನ್ ಕಾಲೇಜಿನಲ್ಲಿ "ಕುಂದು...

ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ

ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದಲ್ಲಿಯ ಹೊಸ ಕಾಮಗಾರಿಗಳ ಆರಂಭ ಮತ್ತು ನೂತನ ಕಟ್ಟಡಗಳ ಉದ್ಘಾಟನೆಯಲ್ಲಿ ಭಾಗವಹಿಸಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಂ.ಆರ್. ಪಾಟೀಲ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ತಾಲೂಕಿನ...

ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಪ್ರಲ್ಹಾದ ಜೋಶಿ

ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮಗಳ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಅನುದಾನ ಸದ್ಬಳಕೆಯಾಗಬೇಕು ಎಂದು...

ಧಾರವಾಡ | ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಸಿಇಓ ಭುವನೇಶ ಪಾಟೀಲ

ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ. ವೈರಲ್ ಹೆಪಟೈಟಿಸ್ ಕುರಿತು ಜಾಗೃತಿ ಮೂಡಿಸುವುದು ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಪೂರೈಸುವುದರ ಮೂಲಕ ಆರೋಗ್ಯಕರ ಸಮಾಜ...

ಧಾರವಾಡ | ರಾಷ್ಟ್ರೀಯ ಲೋಕ ಅದಾಲತ್; 203 ಪ್ರಕರಣಗಳ ಇತ್ಯರ್ಥ

ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದಲ್ಲಿ ಸೆ.13ರಂದು ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್‌ದತ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಏರ್ಪಡಿಸಲಾಗಿತ್ತು. ಈ ಅದಾಲತನಲ್ಲಿ ಒಟ್ಟು 1,189 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಪೈಕಿ...

ಧಾರವಾಡ | ಸೈಬರ್ ವಂಚಕರ ಜಾಲಕ್ಕೆ ಗುರಿಯಾಗದಿರಿ: ಪ್ರಸನ್ನ ಕುಲಕರ್ಣಿ

ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರ್‌ ವೇದಿಕೆಯನ್ನು ಧನಾತ್ಮಕವಾಗಿ ಬಳಸದೆ, ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ತ್ವರಿತ ಆನ್‌ಲೈನ್‌ ಸಾಲ, ಡಿಜಿಟಲ್ ಅರೆಸ್ಟ್‌ಗಳಂತಹ...

ಹುಬ್ಬಳ್ಳಿ | ಮದ್ಯದಂಗಡಿ ಮುಂದೆ ಮಲಗಿದ್ದವನನ್ನು ಎಬ್ಬಿಸಲು ಹೋದ ಸಿಬ್ಬಂದಿಗೆ ಚಾಕು ಇರಿತ

ಹಾಡಹಗಲೇ ಮದ್ಯಪಾನ ಸೇವಿಸಿ, ಅಂಗಡಿ ಮುಂದೆ ಮಲಗಿದ್ದವನನ್ನು ಎಬ್ಬಿಸಲು ಹೋದ ಬಾರ್ ಸಿಬ್ಬಂದಿಗೆ‌ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ಮದ್ಯದಂಗಡಿ ಮುಂದೆ ಕುಡಿದು ಮಲಗಿದ್ದವನು ಅಂಗಡಿ...

ಧಾರವಾಡ | ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಅಮಾನತ್ತು

ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಗ್ರಾಪಂ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಪಂ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್...

ಹುಬ್ಬಳ್ಳಿ | ರೈಲ್ವೆ ನಿಲ್ದಾಣದಲ್ಲಿ ಅನಾಮಧೇಯ ಗಾಂಜಾ ಪತ್ತೆ

ಹುಬ್ಬಳ್ಳಿ ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣದ ಸುರಂಗ ಪಾದಚಾರಿ ಮಾರ್ಗದ ಬಳಿ ಇಡಲಾಗಿದ್ದ ಅನಾಮಧೇಯ ಬ್ಯಾಗ್‌ನಲ್ಲಿ ಅಂದಾಜು 11 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಪತ್ತೆಯಾಗಿದೆ. ಆರ್‌ಪಿಎಫ್‌ ಪೊಲೀಸರು ವಶಪಡಿಸಿಕೊಂಡು ತಪಾಸಣೆ ಮಾಡುತ್ತಿರುವ...

ಧಾರವಾಡ | ಎಸ್‍ಟಿ ‍ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹ

ಸಪ್ತಾಪುರದಲ್ಲಿರು ಎಸ್‍ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು (ಸೆ.8) ಜಿಲ್ಲಾಧಿಕಾರಿ ಕಚೇರಿ ಎದರಿಗೆ ಎಐಡಿಎಸಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ...

ಈ ಹೊತ್ತಿನ ಪ್ರಮುಖ ಸುದ್ದಿ