ಧಾರವಾಡ 

ಧಾರವಾಡ | ವಿದ್ಯಾರ್ಥಿಯ ಜನಿವಾರ ಕತ್ತರಿಸಿದ್ದು ಗಂಭೀರ ವಿಷಯ: ಸಂತೋಷ ಲಾಡ್

ನಗರದ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಸೋಮವಾರ...

ಧಾರವಾಡ | ಅಂಬೇಡ್ಕರ್ ಚಿತ್ರಕ್ಕೆ ಮಲ ಬಳಿದು ಅಪಮಾನ; ನವೀದ್ ಮುಲ್ಲಾ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಭಾವಚಿತ್ರವಿದ್ದ ಬ್ಯಾನರ್‌ಗಳನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಿದ್ದಲ್ಲದೇ ಅಲ್ಲಿದ್ದ ನಾಮಫಲಕಗಳಿಗೆ ಮಲ ಬಳಿದು...

ಧಾರವಾಡ | ವಿದ್ಯಾರ್ಥಿಯ ಜನಿವಾರ ತೆಗೆಸಿದ ಆರೋಪ; ಸೂಕ್ತ ಕ್ರಮಕ್ಕೆ ಒತ್ತಾಯ

ಧಾರವಾಡದ ಹುರಕಡ್ಲಿ ಅಜ್ಜ ಕಾಲೇಜಿನ ಪರೀಕ್ಷಾ ಕೇಂದ್ರದ‌‌ ದ್ವಾರದಲ್ಲಿ ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಯಿಸಿ ಪರೀಕ್ಷಾ ಕೊಠಡಿಗೆ ಕಳುಹಿದ್ದಾರೆ ಎಂಬ ಆರೋಪದ ಮೇಲೆ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿ ಅಖಿಲ...

ಧಾರವಾಡ | ‘ನಮ್ಮ ಹೊಲ, ನಮ್ಮ ದಾರಿ’ ಯೋಜನೆ ಕೈಗೆತ್ತಿಕೊಳ್ಳಲು ರೈತ‌ ಸಂಘಟನೆ ಒತ್ತಾಯ

ರಾಜ್ಯ ರೈತ ಸಂಘ ಹಾಗೂ ವಾಸುದೇವ ಮೇಟಿ ಬಣದ ಹಸಿರು ಸೇನೆಯ ವತಿಯಿಂದ 'ನಮ್ಮ ಹೊಲ, ನಮ್ಮ ದಾರಿ' ಯೋಜನೆಯನ್ನು ಕೈಗೆತ್ತಿಕೊಂಡು ರೈತರಿಗೆ ಅನುಕೂಲ‌ ಮಾಡಿಕೊಡಬೇಕು ಎಂದು ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ...

ಹುಬ್ಬಳ್ಳಿ | ಸಾಧನಾ ಸಂಸ್ಥೆಯಿಂದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ಧನಸಹಾಯ ನೀಡಿ ಸಾಂತ್ವನ

5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಯತ್ನ ಮತ್ತು ಕೊಲೆ ಘಟನೆ ಹಾಗೂ ಬಿಬಾರ ಮೂಲದ ಆರೋಪಿ ರಿತೇಶಕುಮಾರ್‌ನ ಎನ್‌ಕೌಂಟರ್ ಪ್ರಕರಣದ ಹುಬ್ಬಳ್ಳಿ ಜನೆತೆಯೆ ಬೆಚ್ಚಿಬಿದ್ದಿದ್ದು, ಇತ್ತ ಮೃತ ಬಾಲಕಿ ಕುಟುಂಬಕ್ಕೆ ಹಲವರು...

ಧಾರವಾಡ | ಆರ್‌ಎಸ್ಎಸ್‌’ನ ‘ವಚನ ದರ್ಶನ’ ಪುಸ್ತಕ ರದ್ದುಗೊಳಿಸಲು ಜೆಎಲ್ಎಮ್ ಒತ್ತಾಯ

ಸಂಘಪರಿವಾರ ಹೊರತಂದಿದ್ದ 'ವಚನ ದರ್ಶನ' ಪುಸ್ತಕವನ್ನು ರದ್ದುಗೊಳಿಸಲು ಒತ್ತಾಯಿಸಿ, ಮುಟ್ಟುಗೋಲು ಹಾಕಲು ಠರಾವು ಪಾಸು ಮಾಡಬೇಕು ಎಂದು ಜಾಗತಿಕ‌ ಲಿಂಗಾಯತ ಮಹಾಸಭಾ ಸರ್ವಾನುಮತದಿಂದ ಧಾರವಾಡದಲ್ಲಿ ನಡೆದ 'ವಚನ ದರ್ಶನ ಮಿಥ್ಯ v/s ಸತ್ಯ...

ಧಾರವಾಡ | ಅಕ್ರಮ ಗಾಂಜಾ ಮಾರಾಟ; ಮೂವರು ಪೊಲೀಸ್ ವಶಕ್ಕೆ

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ...

ಧಾರವಾಡ | ಬಲಪಂಥೀಯರ ‘ವಚನ ದರ್ಶನ’ ಕೃತಿ ಜನರ ದಿಕ್ಕು ತಪ್ಪಿಸಿದೆ: ತೋಂಟದ ಸಿದ್ಧರಾಮ ಶ್ರೀ

ಬಲಪಂಥಿಯರ ವಚನ ದರ್ಶನ ಕೃತಿಯು ಜನರನ್ನು ದಿಕ್ಕು ತಪ್ಪಿಸುವ ಕೆಲಸದ ವಿರುದ್ಧ ವಚನ ದರ್ಶನ ಮಿಥ್ಯ v/s ಸತ್ಯ ಪುಸ್ತಕ ಹೊರಬಂದಿದೆ ಎಂದು ಗದಗ-ಡಂಬಳ ತೋಂಟದ ಸಿದ್ಧರಾಮ ಸ್ವಾಮಿಗಳು ಧಾರವಾಡದಲ್ಲಿ ನಡೆದ ಗ್ರಂಥ...

ಹುಬ್ಬಳ್ಳಿ | ವೈದಿಕರು ರಾಮ ನವಮಿಯಲ್ಲಿ ಸಿದ್ಧಾರೂಢ ಜಯಂತಿ ಸೇರ್ಪಡಿಸಿದ್ದಾರೆ: ಕುಮಾರಣ್ಣ ಪಾಟೀಲ್

ವೈದಿಕರು ಸಿದ್ದಾರೂಢರ ಜಯಂತಿಯನ್ನು ರಾಮ ನವಮಿಯಲ್ಲಿ ಸೇರ್ಪಡೆ ಮಾಡಿದ್ದಾರೆ. ರಾಮನಿಗೂ ಸಿದ್ಧಾರೂಢರಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಮತ್ತು ಸಿದ್ಧಾರೂಢರು ರಾಮಾಯಣ ಮಹಾಭಾರತದ ಪ್ರವಚನ ಮಾಡುತ್ತಿದ್ದಿಲ್ಲ. ನಿಜಗುಣಶಾಸ್ತ್ರದ ಪಾರಾಯಣ ಮಾಡಿಸುತ್ತಿದ್ದರು ಎಂದು ಹುಬ್ಬಳ್ಳಿಯಲ್ಲಿ...

ಧಾರವಾಡ | ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ ಕುತಂತ್ರವೇ ವಚನ ದರ್ಶನ: ಡಾ. ಶಿವಾನಂದ ಜಾಮದಾರ

ಲಿಂಗಾಯತ ಮತ್ತು ಶರಣರ ತತ್ವಕ್ಕೆ ವಿರುದ್ಧವಾಗಿ ಆರ್‌ಎಸ್‌ಎಸ್ ನವರು ವಚನದರ್ಶನ ಪುಸ್ತಕ ಬರೆಸಿದ್ದಾರೆ. ಲಿಂಗಾಯತರನ್ನು ಹಿಂದುತ್ವದ ಭಾಗವಾಗಿಸುವ ಕುತಂತ್ರದಿಂದ ಈ ಪುಸ್ತಕ ರೂಪುಗೊಂಡಿದೆ. ಲಿಂಗಾಯತ ಧರ್ಮ ಹಿಂದುತ್ವದ ಭಾಗವಲ್ಲ. ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ...

ಧಾರವಾಡ | ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ: ಡಾ. ಲಿಂಗರಾಜ ಅಂಗಡಿ

ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಹುಬ್ಬಳ್ಳಿ ತಾಲೂಕು ಶರೇವಾಡ ಗ್ರಾಮದಲ್ಲಿ ಎಸ್‌ಜೆ‌ಎಮ್‌ವಿ‌ಎಸ್ ಮಹಿಳಾ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಾರ್ಷಿಕ ಶಿಬಿರವೊಂದರಲ್ಲಿ...

ಧಾರವಾಡ | ಗುಡ್‌ಪ್ರೈಡೇ ಯೇಸುವಿನ ಮರಣದಂಡನೆ ಸ್ಮರಿಸುವ ದಿ‌ನ: ಡಾ. ಇಸಾಬೆಲಾ ಝೇವಿಯರ್

ಧಾರವಾಡದ ನಿರ್ಮಲನಗರದ ನಿತ್ಯಸಹಾಯ ಮಾತೆಯ ದೇವಾಲಯದಲ್ಲಿ ಗುಡ್‌ಪ್ರೈಡೇ ನಿಮಿತ್ತ ಫಾದರ ಜೊಯ್ ಸನ್; ಎಸ್.ಜೆ. ವಿದ್ಯಾನಿಕೇತನ ನೇತೃತ್ವ ಮತ್ತು ಜೊಯ್ಸಕರ್ನಲ್ ಶಿಫಾ ಪೇರ್ನಾಂಡಿಸ್ ಸಹಕಾರದಲ್ಲಿ ಚರ್ಚಿನ ಯುವಕರ ಸಂಘದ ವತಿಯಿಂದ ಯೇಸುವಿನ ಮರಣದಂಡನೆಯ...

ಈ ಹೊತ್ತಿನ ಪ್ರಮುಖ ಸುದ್ದಿ