"ವಚನ ದರ್ಶನ" ಮಿಥ್ಯ/ಸತ್ಯ ಗ್ರಂಥ ಲೋಕಾರ್ಪಣೆ ಸಮಾರಂಭ ಏ.19ರ ಬೆಳಿಗ್ಗೆ 10:30ಕ್ಕೆ ಧಾರವಾಡ ಚನ್ನಬಸವೇಶ್ವರ ನಗರದ ಲಿಂಗಾಯತ ಭವನದಲ್ಲಿ ಏರ್ಪಡಿಸಿದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಅಖಿಲ ಭಾರತ ವೀರಶೈವ...
ಸಮಾನತೆ ಮತ್ತು ಸ್ವಾತಂತ್ರ್ಯ ಜೊತೆಗೆ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಮೌಲ್ಯವನ್ನು ವಿವರಿಸುವ ಆರ್ಥಿಕ ಪ್ರಜಾಪ್ರಭುತ್ವದ ಬುನಾದಿ ಹಾಕಿದ, ಸಾಮಾಜಿಕ ಸಮಾನತೆಯ ಶಿಲ್ಪಿ ಮತ್ತು ಧೀಮಂತ ನಾಯಕ ಅಂಬೇಡ್ಕರ್ ಎಂದು ಪ್ರೊ. ನಾಗರಾಜ್ ಕನಕಣಿ...
ನೈಋತ್ಯ ರೈಲ್ವೆ 2024-25ರ ಆರ್ಥಿಕ ವರ್ಷದಲ್ಲಿ ಸ್ಕ್ರ್ಯಾಪ್ ಮಾರಾಟದ ಮೂಲಕ ₹188.07 ಕೋಟಿ ಆದಾಯ ಗಳಿಸಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ನೈಋತ್ಯ ರೈಲ್ವೆಯ ಇತಿಹಾಸದಲ್ಲೇ ಅತ್ಯಧಿಕ ಸ್ಕ್ರ್ಯಾಪ್ ಮಾರಾಟವಾಗಿದೆ.
2022-23ರ ಹಣಕಾಸು ವರ್ಷದ ₹180.52...
ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.
ಹುಬ್ಬಳ್ಳಿಯ ಕೆಎಂಸಿಆರ್ಐ...
ಜಿಲ್ಲಾ ಸಂವಿಧಾನ ಸಂರಕ್ಷಕರ ಪಡೆ ವತಿಯಿಂದ ದಾವಣಗೆರೆ ಮತ್ತು ಧಾರವಾಡ ನಗರದಲ್ಲಿ ಸಂವಿಧಾನ ಸಂರಕ್ಷಕರ ಬೃಹತ್ ಸಮಾವೇಶದ ಅರ್ಥಾತ್ ಭೀಮೋತ್ಸವ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯು ಏ.15ರಂದು ಸಾಯಂಕಾಲ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ನಡೆಯಿತು. ಇದೇ...
5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ಏ. 13ರಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್ಐ ಅನ್ನಪೂರ್ಣ...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಬಳಿ ನಡೆಯಿತು. ನಗರದಲ್ಲಿ ಎಲ್ಲೆಲ್ಲೂ ಅಂಬೇಡ್ಕರ್ ಸಂಭ್ರಮ ಎದ್ದು ಕಾಣುತ್ತಿತ್ತು. ಅಂಬೇಡ್ಕರ್ ಘೋಷಣೆಗಳು ಕೇಳುತ್ತಿದ್ದವು....
ಭಾನುವಾರ ಬೆಳಿಗ್ಗೆ ವಿಜಯನಗರದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬ ಆರೋಪಿ ಮೇಲೆ ಭಾನುವಾರ ಸಂಜೆ ಹುಬ್ಬಳ್ಳಿಯ ತಾರಿಹಾಳ ಸೇತುವೆ ಬಳಿ ಅಶೋಕನಗರ...
ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...
ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿರುವ ಅಮಾನುಷ, ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಿ, ಆತನನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮತ್ತು ಕುಟುಂಬಸ್ಥರು...
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಡೆದಿದೆ.
ಮಾಲಂಬಿ ಎಂಬುವರು ತನ್ನ 8 ಹಾಗೂ...
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...