ಮೂರನೇ ಮಹಡಿ ಮೇಲಿನಿಂದ ಬಿದ್ದು ವೃದ್ಧ ವ್ಯಕ್ತಿ ಸಾವಿಗೀಡಾದ ಘಟನೆ ಧಾರವಾಡದ ಮಾಳಾಪುರದಲ್ಲಿ ನಡೆದಿದೆ.
65 ವರ್ಷದ ಅಮುದ್ದೀನ್ ಮಂಗಳಗಟ್ಟಿ ಎಂಬ ವೃದ್ಧ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯ ಮೇಲೆ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ...
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳಕ್ಕೆ ಏಪ್ರಿಲ್ 2ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿ ಪರಿವೀಕ್ಷಿಸಿದರು.
ಧುಮ್ಮವಾಡ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು...
ಧಾರವಾಡದ ಲಕಮನಹಳ್ಳಿಯ ಹತ್ತಿರ ಹಾಗೂ ಹಳೇಹುಬ್ಬಳ್ಳಿಯ ಕೌದಿಮಠ ಹತ್ತಿರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತೊಡಗಿದ್ದ ಗಾಂಜಾ ಮಾರಾಟಗಾರರ (ಪೆಡ್ಲರ್) ಮೇಲೆ ದಾಳಿ ನಡೆಸಿ ಧಾರವಾಡದ ಲಕಮನಹಳ್ಳಿಯಲ್ಲಿ 05 ಜನ ಆರೋಪಿಗಳನ್ನು, ಹಳೇಹುಬ್ಬಳ್ಳಿಯ ಕೌದಿಮಠದ...
ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ...
ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ. ಪಾರ್ವತವ್ವ ಶಿವಬಸಪ್ಪ ಕೌಜಲಗಿ...
ಪವಿತ್ರ ರಂಜಾನ್ ತಿಂಗಳ ಉಪವಾಸದ ಪ್ರಯುಕ್ತ ಹುಬ್ಬಳ್ಳಿಯ ಕುಮಾರಣ್ಣ ಪಾಟೀಲ ಅವರ ನಿವಾಸದಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿದ್ದರು. ಈ ಇಫ್ತಿಯಾರ್ ಕೂಟದಲ್ಲಿ ಮುಸ್ಲಿಮರು, ಕ್ರಿಷ್ಚಿಯನ್, ಮರಾಠ, ಪರಿಶಿಷ್ಟ ಜಾತಿ ಸಮುದಾಯ, ಬೌದ್ಧರು, ಲಿಂಗಾಯತ...
ನಗರದ ಟಿಸಿಡಬ್ಲ್ಯೂ ಸಹಕಾರದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಎ.ಎಮ್.ಪಿ ವತಿಯಿಂದ ಪ್ರೋತ್ಸಾಹ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂಜುಮನ್ ಮಹಾವಿದ್ಯಾಲಯದ ಡಾ. ಎನ್.ಬಿ. ನಾಲತವಾಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ...
ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು...
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಹದಿನೈದು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ತುಳಿತಕ್ಕೊಳಗಾಗಿ ಬಲಹೀನರಾಗಿ ಬದುಕುತ್ತಿದ್ದು,...
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಐದಾರು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ಬಲಿಯಾಗಿ ಬಲಹೀನರಾಗಿ ಬದುಕುತ್ತಿದ್ದು,...
ಯಮನೂರ ಪೀರ, ಚಾಂಗದೇವ, ರಾಜಾಬಾಗ ಸವಾರ್ ಹೆಸರಿನಿಂದ ಖ್ಯಾತಿ ಹೊಂದಿದ ಯಮನೂರ ಸಾಹೇಬರು ದುಡಿಯುವ ಮತ್ತು ಶ್ರಮಿಕ ವರ್ಗದ ಮನೆದೇವರಾಗಿರುವುದು ವಿಶೇಷ. ಆ ಹಿನ್ನೆಲೆಯಲ್ಲಿ ಯಮನೂರು ಪೀರನ ಉರುಸು ಪ್ರತಿ ವರ್ಷ ಹೋಳಿ...
ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ, ಹುಬ್ಬಳ್ಳಿ ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಈ...