ಧಾರವಾಡ 

ಧಾರವಾಡ | ಪದವಿ ಶಿಕ್ಷಣದ ಹಂತ ಜೀವನದ ಬಹುಮುಖ್ಯ ಕಾಲಘಟ್ಟ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಪದವಿ ಹಂತದಲ್ಲಿಯೇ ಯುವಕ, ಯುವತಿಯರು ಐಎಎಸ್, ಐಪಿಎಸ್‍ ಪರೀಕ್ಷೆಗಳಿಗೆ ಸಿದ್ಧತೆ ಆರಂಭಿಸಬೇಕು. ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯುವ ಚೇತನದಲ್ಲಿ ಭಾಗವಹಿಸಿ, ಸಾಧಿಸುವ ಛಲದಿಂದ ಪ್ರತಿಜ್ಞೆ ಮಾಡಬೇಕೆಂದು ಧಾರವಾಡ...

ಧಾರವಾಡ | ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗೆ 11 ವರ್ಷ ಜೈಲು, ₹55,000 ದಂಡ

ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗೆ ಎರಡನೇ ಅಧಿಕ ಧಾರವಾಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 11 ವರ್ಷ ಶಿಕ್ಷೆ ಪ್ರಕಟಿಸಿದೆ. ಸಿದ್ದನಗೌಡ ಮರಿಲಿಂಗನಗೌಡರ ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತೆಯನ್ನು ಹೆದರಿಸಿ ಆಕೆಯ ಮೇಲೆ...

ಹುಬ್ಬಳ್ಳಿ | ಊಹಾಪೋಹಗಳ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ: ಸಚಿವ ಎಚ್​ ಕೆ ಪಾಟೀಲ್

ಸಚಿವ ಸಂಪುಟ ವಿಸ್ತರಣೆ, ಒಬ್ಬರು ಅಧಿಕಾರಿದಲ್ಲಿರುವುದು, ಒಬ್ಬರನ್ನು ತೆಗೆದು ಹಾಕಬೇಕೆಂದು ಯಾವುದೇ ಸತ್ಯವಿಲ್ಲದೆ ನಡೆಯುವ ಅನಾವಶ್ಯಕ ಚರ್ಚೆಗಳಲ್ಲಿ ನಾನು ಭಾಗಿಯಾಗುವುದಿಲ್ಲ. ಆದು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯಾಗಿರಲಿ ಅಥವಾ ಸಚಿವರ ಅಭಿಪ್ರಾಯವಾಗಿರಲಿ, ಊಹಾಪೋಹಗಳ ರಾಜಕೀಯದ...

ಧಾರವಾಡ | ದೇಶದ ಶಕ್ತಿ ಯುವಜನತೆ ಮೇಲೆ ಅವಲಂಬಿತವಾಗಿದೆ: ಇಸ್ಮಾಯಿಲ್ ತಮಟಗಾರ

ದೇಶದ ಶಕ್ತಿ ಯುವಜನತೆ ಮೇಲೆ ಅವಲಂಬಿತವಾಗಿದೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ‌ "ಯುವ ಚಿಂತನಾ ಸಮಾವೇಶ–2025" ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು. ಧಾರವಾಡದ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಮತ್ತು ಅಂಜುಮನ್...

ಹುಬ್ಬಳ್ಳಿ | ಕಿಡಿಗೇಡಿಗಳಿಂದ ಕಡಲೆ ಬಣವೆಗೆ ಬೆಂಕಿ; ಲಕ್ಷಾಂತರ ಮೌಲ್ಯದ ಫಸಲು ನಾಶ

ಕಡಲೆ ಬಣವೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಬೆಳೆಯನ್ನು ನಾಶಪಡಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್​​​ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗ್ರಾಮದ ಭೀಮಪ್ಪ ಸುಂಕದ ಎಂಬುವವರಿಗೆ ಸೇರಿದ ಬಣವೆಗೆ ಕಿಡಿಗೇಡಿಗಳು ಬೆಂಕಿ...

ಹುಬ್ಬಳ್ಳಿ | ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ , ನವನಗರ ಕ್ಯಾನ್ಸರ್ ಥೆರೆಪಿ & ರಿಸರ್ಚ್ ಇನ್ಸ್ಟಿಟ್ಯೂಟ್, ಹಾಗೂ ಧಾರವಾಡದ ಅಸೋಶಿಯೇಶನ್ ಆಪ್ ಸರ್ಜನ್ಸ್ ಆಪ್ ಇಂಡಿಯಾ ಇವರ ಸಹಯೋಗದಲ್ಲಿ ಫೆ....

ಧಾರವಾಡ | ಫೆ. 9ರಂದು ನಿರಂಜನರ ಬದುಕು-ಸಾಹಿತ್ಯ ವಿಚಾರ ಸಂಕಿರಣ

ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಧಾರವಾಡದ ನಿರಂಜನ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಫೆ. 9ರಂದು ನಿರಂಜನರ ಜನ್ಮಶತಮಾನೋತ್ಸವ ನೆನಪಿನಲ್ಲಿ ನಿರಂಜನರ ಬದುಕು-ಸಾಹಿತ್ಯ ಒಂದು ಚಿಂತನೆ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕಿರಣವನ್ನು...

ವಿಧಾನಸೌಧ’ದಲ್ಲಿ ಫೆ. 27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ; ಮಾರಾಟಗಾರರಿಂದ ಅರ್ಜಿ ಆಹ್ವಾನ

ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು...

ಧಾರವಾಡ | ರ್‍ಯಾಂಕ್‌ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಜಿಲ್ಲಾಧಿಕಾರಿ ಕರೆ

ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್‍ಯಾಂಕ್‌(ಹೆಚ್ಚು ಅಂಕ) ಗಳಿಸುವ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಮುಂದಾಗುವಂತೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಕೆ ಇ ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

ಧಾರವಾಡ | ಫೆ. 7 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 7 ರಂದ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು...

ಧಾರವಾಡ | ಕೇಂದ್ರ ಬಜೆಟ್ ಪ್ರತಿ ಸುಟ್ಟು ಪ್ರತಿಭಟಿಸಿದ ನರೇಗಾ ಕಾರ್ಮಿಕರು

ಕೇಂದ್ರ ಬಜೆಟ್ ರೈತರು ಮತ್ತು ದುಡಿಯುವ ಜನರ ಮೇಲೆ ಘೋರ ದಾಳಿ ನಡೆಸಿದೆ ಎಂದು ಬಜೆಟ್ ಪ್ರತಿಯನ್ನು ಸುಟ್ಟು ಧಾರವಾಡ ತಾಲೂಕಿನ ವರನಾಗಲಾವಿ'ಯ ನರೇಗಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಹುಬ್ಬಳ್ಳಿ | ಆಕಾಶ ವಾಲ್ಮೀಕಿ ಕೊಲೆ ಪ್ರಕರಣ: ಮೂವರ ಬಂಧನ

ಕಳೆದ ಜ. 28ಕ್ಕೆ ನಡೆದ ಆಕಾಶ ಪರಶುರಾಮ ವಾಲ್ಮೀಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ನಡೆಸಿದ್ದ ಪೊಲೀಸರು ಮತ್ತೆ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವರಾಜ ನಿತ್ಯಾನಂದ...

ಈ ಹೊತ್ತಿನ ಪ್ರಮುಖ ಸುದ್ದಿ