ಧಾರವಾಡ 

ಧಾರವಾಡ | ಆಧುನಿಕ ಜೀವನ ಶೈಲಿಯೇ ಕ್ಯಾನ್ಸರ್ ಖಾಯಿಲೆಗೆ ಕಾರಣ: ಡಾ. ಸಂಗಪ್ಪಾ ಗಾಬಿ

ಕ್ಯಾನ್ಸರ್ ಖಾಯಿಲೆಯಿಂದ ಮುಕ್ತವಾಗಲು ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ತಂಬಾಕು ಉತ್ಪನ್ನ, ಮಧ್ಯಪಾನ ಮತ್ತು ಧೂಮ್ರಪಾನಗಳಿಂದ ದೂರವಿರಬೇಕು. ಕ್ಯಾನ್ಸರ್ ಖಾಯಿಲೆಗೆ ಆಧುನಿಕ ಜೀವನ ಶೈಲಿ ಕಾರಣ ಎಂದು ಜಿಲ್ಲಾ...

ಧಾರವಾಡ | ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ವಾಸ್ತವ: ಎಸ್ ಆರ್ ಗುಂಜಾಳ

ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ಭ್ರಮೆಯಲ್ಲ, ವಾಸ್ತವ ಸಂಗತಿಯಾಗಿದೆ. ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ ಎಂದು ಸಾಹಿತಿ ಡಾ. ಎಸ್.ಆ‌ರ್. ಗುಂಜಾಳ ಕಳವಳ ವ್ಯಕ್ತಪಡಿಸಿದ್ದಾರೆ. ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ...

ಧಾರವಾಡ | ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ: ನ್ಯಾ. ಪಿ.ಎಫ್.ದೊಡ್ಡಮನಿ

ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಪಾಲಕರು ನೆರವಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ಎಫ್...

ಹುಬ್ಬಳ್ಳಿ | ಸಾರಿಗೆ ಸಿಬ್ಬಂದಿ, ನಿರ್ವಾಹಕರ ಮೇಲೆ ಹಲ್ಲೆ; ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ನಿರ್ಧಾರ

ಸಾರಿಗೆ ಸಿಬ್ಬಂದಿ ಮತ್ತು ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ವು ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ...

ಹುಬ್ಬಳ್ಳಿ | ಸರಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ!

ಸರಕಾರಿ ಬಸ್'ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರೊಬ್ಬರು ಹಿಗ್ಗಾಮುಗ್ಗಾ ತಳಿಸಿ ದೈಹಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಟಿಕೆಟ್ ವಿಚಾರಕ್ಕೆ ಜಗಳವಾಗಿ ಸರ್ಕಾರಿ ಬಸ್ ಕಂಡಕ್ಟರ್ ತಲೆಗೆ ಹೊಡೆದು,...

ಹುಬ್ಬಳ್ಳಿ | ನೌಕರಿ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂ. ಹಣ ವಂಚನೆ: ತಂದೆ-ಮಗನ ಬಂಧನ

ನೌಕರಿ‌ ಹಾಗೂ ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 61.25,000/- ರೂ. ವಂಚನೆ ಮಾಡಿದ್ದ ಇಬ್ಬರು ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ರಾಜೇಂದ್ರ ಶಾಂತಪ್ಪ ಕೊಕಟನೂರು ಹಾಗೂ...

ಧಾರವಾಡ | ವಚನಗಳು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ.

12 ನೇ ಶತಮಾನದಲ್ಲಿ ಶರಣ ಕ್ರಾಂತಿಯ ಪ್ರಮುಖರಾಗಿ ಗುರುತಿಸಿಕೊಂಡಿರುವ ಮಡಿವಾಳ ಮಾಚಿದೇವರು ಬಸವನಿಷ್ಠರು ಮತ್ತು ಅವರ ಭಕ್ತಿ, ಪರಾಕ್ರಮಗಳು ಇತರರಿಗೆ ಮಾದರಿಯಾಗಿದ್ದವು. ಜೀವನ ಮಾರ್ಗ ತೊರಿಸುವ ವಚನಗಳು ಮುಂದಿನ ಪೀಳಿಗೆಯವರಿಗೆ ಹಸ್ತಾಂತರವಾಗಬೇಕು ಎಂದು...

ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ತಲ್ಲೂರ ಅವರು ತಮ್ಮ ಹುಟ್ಟ ಹಬ್ಬವನ್ನು ಕೇಕ್ ಕತ್ತರಿಸದೆ, ಪರಿಸರ ನಾಶಕ್ಕೆ ಎಡೆಮಾಡಿಕೊಡದೆ, ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ, ಪರಿಸರ ಖಾಳಜಿಯೊಂದಿಗೆ ವಿಭಿನ್ನವಾಗಿ...

ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

ಅನ್ನ ದಾಸೋಹ, ಜ್ಞಾನ ದಾಸೋಹ, ಅಕ್ಷರ ದಾಸೋಹದ ಮೂಲಕ‌ ಧಾರವಾಡ ಮುರುಘಾಮಠವು ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದು, ಇಡೀ ಕರ್ನಾಟಕದಲ್ಲಿ ದಾಸೋಹದ ಮೂಲಕ ಪ್ರಸಿದ್ಧಿ ಪಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ...

ಧಾರವಾಡ | ಪಿಂಜಾರ ಸಮುದಾಯ ಆರ್ಥಿಕವಾಗಿ ಹಿಂದುಳಿದಿದೆ: ಡಾ. ಟಿ ಟಿ ಬಸನಗೌಡರ

ಪಿಂಜಾರ ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಆ ಹಿನ್ನೆಲೆಯಲ್ಲಿ ಕುಲಶಾಸ್ತ್ರ ಅಧ್ಯಯನ ನಡೆಸಲು ಸರ್ಕಾರ ಮುಂದಾಗಿದೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮಾನವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಟಿ ಟಿ ಬಸನಗೌಡ್ರ ಹೇಳಿದರು. ಶೈಕ್ಷಣಿಕ, ಸಾಮಾಜಿಕ,...

ಧಾರವಾಡ | ಕನ್ನಡ ಮಾತನಾಡುವುದು ಮನೆಯಿಂದಲೇ ಪ್ರಾರಂಭವಾಗಲಿ: ಸತೀಶ್ ತುರಮರಿ

ಕನ್ನಡದ ಪ್ರತಿಯೊಂದು ಪದಗಳ ಉಚ್ಛಾರದೊಂದಿಗೆ ತೊಟ್ಟಿಕ್ಕುವ ಜೇನಿನ ಹನಿಗಳ ಸ್ವಾದ ಸವಿಯುವ ಭಾಗ್ಯವನ್ನು ನಾವೆಲ್ಲ ದಿನದಿಂದ ದನಕ್ಕೆ ಕಳೆದುಕೊಳ್ಳುವ ಈ ಸಂದರ್ಭದಲ್ಲಿ 'ಕನ್ನಡ ಸಾಹಿತ್ಯವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ'ಯನ್ನು ಹುಟ್ಟುಹಾಕಿದ್ದು ತುಂಬಾ ಸಂತಸ...

ಫೆ. 3, 4ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಫೆ. 3 ಮತ್ತು 4ನೇಯ ತಾರೀಖಿಗೆ 17ನೇಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಈ ಕುರಿತು ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದ್ದರು. ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಸಾಹಿತಿ...

ಈ ಹೊತ್ತಿನ ಪ್ರಮುಖ ಸುದ್ದಿ