ಧಾರವಾಡ 

ಹುಬ್ಬಳ್ಳಿ‌‌ | ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ

ಗಾಂಜಾ ಮಾರಾಟದಲ್ಲಿ ತೊಡಗಿದ್ದ 4 ಜನ ಯುವಕರನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಕಸಬಾಪೇಟ್ ಠಾಣೆಯ ಪೊಲೀಸರು ಯಶ್ವಿಯಾಗಿದ್ದಾರೆ. ಸುಲೇಮಾನ್‌ ಸಿದ್ದಿ (18), ಸಂತೋಷ್ ಪಾಟೀಲ್ (18), ಇಸ್ಮಾಯಿಲ್ ಟಪಾಲ್ (23) ಈ ಮೂವರು ಬಂಧಿತ ಆರೋಪಿಗಳು...

ಧಾರವಾಡ | ಸತ್ತೂರು ಒಳಚರಂಡಿ ನಿರ್ಮಾಣಕ್ಕೆ ಒತ್ತಾಯ: ನೂತನ ಆಯುಕ್ತರಿಗೆ ಮನವಿ

ಧಾರವಾಡ ಸತ್ತೂರ ಬಡಾವಣೆಯ, ರಾಜಾಜಿ ನಗರದಲ್ಲಿ ಹೊಸ ಕಾಂಕ್ರೀಟ್ ಗಟಾರ (ಒಳಚರಂಡಿ) ನಿರ್ಮಾಣ ಮಾಡಲು ಒತ್ತಾಯಿಸಿದರು. ಈ ವೇಳೆ ಆಲ್ ಇಂಡಿಯಾ ಕಾಂಗ್ರೆಸ್ ಕಮೀಟಿ ನ್ಯಾಶನಲ್ ಕೋ-ಅರ್ಡಿನೇಟರ್ ಜಗದೀಶ ಘೋಡಕೆ ಹುಬ್ಬಳ್ಳಿ-ಧಾರವಾಡ ಮಹಾನಗರ...

ಧಾರವಾಡ | ಆರೋಗ್ಯ ಕ್ಷೇತ್ರದ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಕಮ್ಯುನಿಸ್ಟ್‌ ಪಕ್ಷ ಬೃಹತ್ ಪ್ರತಿಭಟನೆ

ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಹುಬ್ಬಳ್ಳಿ ಕಿಮ್ಸ್ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸಲು ಹಾಗೂ ಆರೋಗ್ಯ ಕ್ಷೇತ್ರದ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ...

ಧಾರವಾಡ | ಕ್ರೀಡಾಪಟುಗಳು ಸೋತರೂ ಗೆಳೆತನ‌ ಬಿಡಬೇಡಿ: ಗೌರಮ್ಮ ಬಳೋಗಿ

ಧಾರವಾಡದ ಮದಿಹಾಳ ಆದಿಶಕ್ತಿ ಕಾಲೋನಿ ಬಡಾವಣೆಯಲ್ಲಿ ಪ್ರತಿ ವರ್ಷದಂತೆ ನಡೆಯುವ ಎಮ್.ಸಿ.ಎಲ್ ಸೀಸನ್ 2 ಕ್ರಿಕೆಟ್ ಟೂರ್ನಮೆಂಟ್‌ ಸ್ಪರ್ಧೆಗೆ ಕಾಂಗ್ರೆಸ್ ನಾಯಕಿ ಗೌರಮ್ಮ ಬಳೋಗಿ ಉದ್ಘಾಟಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು,...

ಧಾರವಾಡ | ವಿನಯ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ ರದ್ದುಗೊಳಿಸಿದ ಹೈಕೋರ್ಟ್

ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಕೊಲೆ ವಿಚಾರದಲ್ಲಿ ಶಾಸಕ ವಿನಯ ಕುಲಕರ್ಣಿ ಮೇಲೆ 2020ರ ಡಿ.4 ರಂದು ಸಿಬಿಐ ಹೂಡಿದ್ದ ಸುಳ್ಳು ಸಾಕ್ಷಿ ನಾಶದ ದಾವೆಯನ್ನು ಧಾರವಾಡ ಹೈಕೋರ್ಟ್ ರದ್ದುಗೊಳಿಸಿದೆ. https://youtu.be/ROEOFhEhFJA?si=Doa68aYk6ZsHvEsq ಪ್ರಕರಣದ ವಿಚಾರಣೆ ನಡೆಸಿದ...

ಧಾರವಾಡದ ಮುಸಲ್ಮಾನರು ಸ್ವಾತಂತ್ರ್ಯಕ್ಕಾಗಿ ಬಲಿದಾನವಾಗಿದ್ದಾರೆ: ಮಹದೇವ ಹೊರಟ್ಟಿ

ಡಾ. ಎಪಿಜೆ ಅಬ್ದುಲ್ ಕಲಾಂ ಸಂಘಟನೆ ಆಶ್ರಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧಾರವಾಡದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಬಸವಶಾಂತಿ ಮಿಷನ್ ನ ಅಧ್ಯಕ್ಷ ಮಹದೇವ ಹೊರಟ್ಟಿ ನಡೆಸಿಕೊಟ್ಟರು. ಬಸವಶಾಂತಿ ಮಿಷನ್...

ಧಾರವಾಡ | ಮತದಾನ ಜಾಗೃತಿ ಕಾರ್ಯಕ್ರಮ

ಧಾರವಾಡದ ಅಲಿ ಪಬ್ಲಿಕ್ ಶಾಲೆಯ ಹಾಗೂ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ ಶಾಖೆಯ ವತಿಯಿಂದ ಆಯೋಜಿಸಲ್ಪಟ್ಟ ಕಾರ್ಯಗಾರದಲ್ಲಿ ಡಾ. ಎನ್ ಬಿ ನಾಲತವಾಡ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ರಾಷ್ಟ್ರೀಯ ಮತದಾನದ ದಿನದ...

ಧಾರವಾಡ | ಅಖಂಡ ಜಿಲ್ಲೆಯ ಸ್ವಾತಂತ್ರ್ಯ ಹೋಟಾರಗಾರರ ಗ್ರಂಥ ಬಿಡುಗಡೆ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಆಶಯದಂತೆ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಸಲಹೆಯಂತೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಕೆ. ಪಿ. ಮಾರ್ಗದರ್ಶನದಲ್ಲಿ 2024...

ಧಾರವಾಡ | ಸಂಶಿ ಗ್ರಾಮದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವೆ: ಷಣ್ಮುಖ ಶಿವಳ್ಳಿ ಭರವಸೆ

ಧಾರವಾಡ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಜ. 26ರಂದು ಸಾಯಂಕಾಲ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಆವರಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ...

ಧಾರವಾಡ | ವೈವಿದ್ಯತೆಯಲ್ಲಿ ಏಕತೆ’ಗೆ ಭಾರತವು ಉತ್ತಮ‌ ಉದಾಹರಣೆ: ಇಸ್ಮಾಯಿಲ್ ತಮಾಟಗರ್

ಭಾರತವು 'ವೈವಿಧ್ಯತೆಯಲ್ಲಿ ಏಕತೆ'ಗೆ ನಮ್ಮ ದೇಶ ಉತ್ತಮ ಉದಾಹರಣೆಯಾಗಿದೆ ಎಂದು ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ತಮಾಟಗರ್ ಹೇಳಿದರು. ನಗರದ ಅಂಜುಮನ್ ಕಾಲೇಜಿನಲ್ಲಿ ಜ. 26ರಂದು 76ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ...

ಧಾರವಾಡ | ಕವಿತೆ ಬರೆಯುವವರಿಗೆ ದಿಟ್ಟತನ ಇರಬೇಕು: ಸಾಹಿತಿ ಎ ಎ ದರ್ಗಾ

ಧಾರವಾಡ ತಾಲೂಕು ಕಸಾಪ ವತಿಯಿಂದ ಚಂದ್ರಶೇಖರ ಬಸನಗೌಡ ಪಾಟೀಲ ಹಾಗೂ ಡಾ. ರಾ ಯ ಧಾರವಾಡಕರ ದತ್ತಿ ಅಂಗವಾಗಿ ಕರ್ನಾಟಕ ಸಂಭ್ರಮ-50 ಸಾಪ್ತಾಹಿಕ ಸಾಹಿತ್ಯ ಮಾಲಿಕೆಯಡಿಯಲ್ಲಿ, ಬುಧವಾರ ಸಾಯಂಕಾಲ ಜಿಲ್ಲಾ ಕನ್ನಡ ಸಾಹಿತ್ಯ...

ಯಲ್ಲಾಪುರ ಅಪಘಾತ | ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆ ವೈದ್ಯರು ಹಿಂದೇಟು; ಮೃತ ವ್ಯಕ್ತಿಯ ಸಂಬಂಧಿಕರ ಆರೋಪ

ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆಯ ವೈದ್ಯರು ಹಿಂದೇಟು ಹಾಕಿದ್ದರಿಂದ ಸಾವು ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು...

ಈ ಹೊತ್ತಿನ ಪ್ರಮುಖ ಸುದ್ದಿ