ಧಾರವಾಡ 

ಹುಬ್ಬಳ್ಳಿ | ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

ಪ್ಲಾಸ್ಟಿಕ್ ಚೀಲವೊಂದರಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹುಬ್ಬಳ್ಳಿಯ ಯಲ್ಲಾಪುರ ಓಣಿ ಸಮೀಪದ ಏಳು ಮಕ್ಕಳ ತಾಯಿ ಗುಡಿ ಬಳಿ ನಡೆದಿದೆ. ನವಜಾತ ಶಿಶು ಪ್ಲಾಸ್ಟಿಕ್ ಚೀಲದಲ್ಲಿ ಕಂಡ ಸ್ತಳೀಯರು...

ಹುಬ್ಬಳ್ಳಿ | ಈದಿನ ಫಲಶೃತಿ: ‘ಸಂಡೇ ಬಜಾರ್’ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳು

ಅನೈತಿಕ‌ ಚಟುವಟಿಕೆಗಳ ತಾಣವಾಗಿದ್ದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್'ಅನ್ನು ಅಧಿಕಾರಿಗಳು ಸ್ವಚ್ಛಗೊಳಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ರೈತರ ಅನುಕೂಲಕ್ಕಾಗಿ 2015ನೇ ಸಾಲಿನ ಅನುದಾನದ ಅಡಿಯಲ್ಲಿ ನಿರ್ಮಾಣವಾದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್' ಮಾರುಕಟ್ಟೆಯು ಅನೈತಿಕ...

ಹುಬ್ಬಳ್ಳಿ | ಈದಿನ ವರದಿಗೆ ಎಚ್ಚೆತ್ತು ಪೌರಕಾರ್ಮಿಕರ ಬೇಡಿಕೆಗಳ ಈಡೇರಿಸಿದ ಮಹಾನಗರ ಪಾಲಿಕೆ

ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಇಂದು ಪೂರ್ಣವಿರಾಮ‌ ಇರಿಸಿದ್ದಾರೆ. ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚಿ, ಮೆರವಣಿಗೆಯ...

ಧಾರವಾಡ | ನಾಳೆಯಿಂದ ‘ಮಾಯಾಜಾಲ’ ಕಿರುಚಿತ್ರ ಚಿತ್ರೀಕರಣ ಪ್ರಾರಂಭ

ಜನೆವರಿ 7 ರಿಂದ 'ಮಾಯಾಜಾಲ' ಕಿರುಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಕಾರ್ತಿಕ ರೊಟ್ಟಿಮಠ ಹಾಗೂ ಪ್ರಶಾಂತ ಹಂಚಿನಾಳ ನೇತೃತ್ವದಲ್ಲಿ ಧಾರವಾಡಿಯನ್ಸ್ ತಂಡದ ವತಿಯಿಂದ ನಿರ್ಮಾಣವಾಗುತ್ತಿರುವ ಕಿರು ಚಿತ್ರ ಧಾರವಾಡ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಎರಡು...

ಹುಬ್ಬಳ್ಳಿ | ಪೌರಕಾರ್ಮಿಕರ ಹಿತ ಕಾಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ: ವೀರಭದ್ರಪ್ಪ ಹಾಲಹರವಿ

ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆ ಆಗ್ರಹಿಸಿ ಶುರುವಾದ ಅನಿರ್ದಿಷ್ಟ ಅಹೋರಾತ್ರಿ ಹೋರಾಟ ಮುಂದುವರಿದು 27ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಡುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು...

ಧಾರವಾಡ | ಟಿಬಿ (ಕ್ಷಯ) ಮುಕ್ತ ಗ್ರಾಮ ಮಾಡಲು ಸಂಶಿ ಗ್ರಾಮದಲ್ಲಿ ಮಾನವ ಸರಪಳಿ ಕಾರ್ಯಕ್ರಮ

ಟಿಬಿ (ಕ್ಷಯ) ಮುಕ್ತ ಭಾರತವನ್ನು ಮಾಡುವ ಕನಸಿನೊಂದಿಗೆ ಟಿಬಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು,...

ಹುಬ್ಬಳ್ಳಿ | ಸಿಲೆಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಸಿಲಿಂಡರ್ ಸ್ಫೋಟಗೊಂಡು...

ಧಾರವಾಡ | 30 ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ. ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ‌. ಪ್ರತಿಭಟನೆಗಳು...

ಧಾರವಾಡ | ಹುಬ್ಬಳ್ಳಿಯಿಂದ ಬೇರ್ಪಟ್ಟು ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಣಯ

ಕೂಡಲೇ ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ...

ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ: 6 ಮಂದಿ ಪೊಲೀಸ್ ವಶಕ್ಕೆ

ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ. ಆಟೋರಿಕ್ಷಾ ಹೊರಟಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಅಡ್ಡವಾಗಿದ್ದ ಕ್ಷುಲ್ಲಕ ಕಾರಣದಿಂದ ಜಗಳ...

ಹುಬ್ಬಳ್ಳಿ | ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....

ಧಾರವಾಡ | ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ

ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ. ಕೃಷಿಗೆ ಸಂಬಂಧಿಸಿದ ಭೂಮಿಯಲ್ಲಿ ಯಾರಿಗೂ ತಿಳಿಯದಂತೆ ಉದ್ದೇಶಪೂರ್ವಕವಾಗಿ ಮೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ