ಧಾರವಾಡ 

ಧಾರವಾಡ | ನನ್ನ ಸೇವೆ ತೃಪ್ತಿದಾಯಕವಾಗಿದೆ: ಡಾ. ಎನ್.ಎಮ್.ಮಕಾಂದಾರ

ನಾನು ಮೂವತ್ತೇಳು ವರ್ಷ ಐದು ತಿಂಗಳು ಪ್ರಾಧ್ಯಾಪಕನಾಗಿ, ಪ್ರಾಚಾರ್ಯನಾಗಿ ಸೇವೆ ಸಲ್ಲಿಸಿ ಇವತ್ತು ವಯೋ ನಿವೃತ್ತಿಯಾಗುತ್ತಿದ್ದೇನೆ. ಇಲ್ಲಿಯವರೆಗೆ ಸಲ್ಲಿಸಿದ ಸೇವೆ ನನಗೆ ಅತಿವ ತೃಪ್ತಿ ತಂದಿದೆ ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ,...

ಹುಬ್ಬಳ್ಳಿ | ಬೆಳಗಾವಿ ಮೂಲದ ಗರ್ಭಿಣಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು

ಬೆಳಗಾವಿ ಮೂಲದ 19 ವರ್ಷಷ ತುಂಬು ಗರ್ಭಿಣಿಯೊಬ್ಬರು ಡಿಸೆಂಬರ್ 31ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಧಿಕಾ ಆರು...

ಧಾರವಾಡ | ಬೈಕ್ ಸವಾರನಿಗೆ ಖಾರದಪುಡಿ ಎರಚಿ 1 ಲಕ್ಷ 80 ಸಾವಿರ ಹಣ ದೋಚಿದ ದುಷ್ಕರ್ಮಿಗಳು

ಸ್ಕೂಟಿ ನಡೆಸುತ್ತಿದ್ದ ಸವಾರನ ಕಣ್ಣಿಗೆ ಖಾರದಪುಡಿ ಎರಚಿದ ಮೂವರು ದುಷ್ಕರ್ಮಿಗಳು 1 ಲಕ್ಷ 80 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ನವಲಗುಂದ ರಸ್ತೆಯಲ್ಲಿ ನಡೆದಿದೆ. ನಗರದ ಶಿವಾಜಿ ಸರ್ಕಲ್'ನಲ್ಲಿ ಗ್ಯಾರೇಜ್‌ ಕೆಲಸ...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಓರ್ವ ಯುವಕ ಸಾವು

ಗುಂಪು ಹಲ್ಲೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದ ಪರಿಣಾಮ 19 ವರ್ಷದ ಸಮೀರ್ ಶೇಖ್ ಎಂಬ ಯುವಕನು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ ಸೋಮವಾರ ಮಕ್ಕಳ ಜಗಳ ತಾರಕಕ್ಕೇರಿದ ಪರಿಣಾಮ...

ಹುಬ್ಬಳ್ಳಿ | ಸಿಲೆಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಮಾಲಾಧಾರಿ ಸಾವು: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಹುಬ್ಬಳ್ಳಿಯಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 9 ಜನರ ಪೈಕಿ ಇಲ್ಲಿಯವರೆಗೂ ಏಳು ಜನ ಮೃತಪಟ್ಟಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು ಸಾವಿನ ಸಂಖ್ಯೆ...

ಧಾರವಾಡ | ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ: ಗಾಯಾಳು ಜಿಲ್ಲಾ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯೆ ಚಲಿಸುವ ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಾಳವನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಧಾರವಾಡದ ಟೋಲ್ ನಾಕಾ ಬಳಿ ಕುಡಿದು ನಡೆಯುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ...

ಧಾರವಾಡ | ದೇಶ ಮತ್ತು ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿದೆ: ಡಾ. ಚಂದ್ರ ಪೂಜಾರಿ

ದೇಶ ಮತ್ತು ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿದ್ದು, ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಕೇವಲ ನಾವು ಭಾರತದ ಪ್ರಜೆ ಅಂದ ಮಾತ್ರಕ್ಕೆ ಕೆಲಸವಾಗದು ಎಂದು ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಚಂದ್ರ ಪೂಜಾರಿ ಧಾರವಾಡದ...

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ | ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇನ್ನೂ ನಾಲ್ವರಿಗೆ...

ಧಾರವಾಡ | ನಾಳೆ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ ನೆನಪಿನಲ್ಲಿ ಈದಿ‌ನ.ಕಾಮ್ 'ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು' ಎಂಬ ಶೀರ್ಷಿಕೆಯ ವಿಶೇಷ ಸಂಚಿಕೆಯನ್ನು ಡಿಸೆಂಬರ್ 29ರಂದು ಬಿಡುಗಡೆಗೊಳಿಸುತ್ತಿದ್ದು, ಆ ಹಿನ್ನೆಲೆಯಲ್ಲಿ...

ಹುಬ್ಬಳ್ಳಿ | ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ: 4ಕ್ಕೆ ಏರಿಕೆಯಾದ ಸಾವಿನ‌ ಸಂಖ್ಯೆ

ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಮಾಲಾಧಾರಿಗಳು ಗಾಯಗೊಂಡ ಹಿನ್ನೆಲೆಯಲ್ಲಿ ಇದುವರೆಗೆ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಡಿಸೆಂಬರ್ 26ಕ್ಕೆ ಇಬ್ಬರು ಸಾವನ್ನಪ್ಪಿದರು ಮತ್ತು ಡಿ. 27...

ಹುಬ್ಬಳ್ಳಿ | ಮನಮೋಹನ್ ಸಿಂಗ್, ದೇಶದ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸಿದ್ದರು: ಬಿ ಎ ಪಾಟೀಲ್

ಹುಬ್ಬಳ್ಳಿಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಛೇರಿಯಲ್ಲಿ ಬಿ ಎ ಪಾಟೀಲರ ಅಧ್ಯಕ್ಷತೆಯಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಶೃದ್ಧಾಂಜಲಿ ಸಭೆ ನಡೆಸಿದರು. ಡಾ. ಮನಮೋಹನ್ ಸಿಂಗ್...

ಧಾರವಾಡ | ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕೌಶಲ್ಯದ ಅವಶ್ಯವಿದೆ: ಡಾ. ಶಂಭು ಹೆಗಡ್ಯಾಳ

ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಬದುಕಿನ ಕೌಶಲ್ಯಗಳನ್ನು ಕಲಿಸಬೇಕಾಗಿದೆ. ನಾವು ಪ್ರತಿ ದಿನ ಪ್ರಚಲಿತ ವಿದ್ಯಮಾನಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳಿಗೆ ಬದುಕಿನ ಭರವಸೆಯನ್ನು ತುಂಬಬೇಕೆಂದು ಧಾರವಾಡದ ಸಿ.ಎಸ್.ಐ ಕಾಲೇಜಿನ ಪ್ರಾಧ್ಯಾಪಕ ಡಾ. ಶಂಭು ಹೆಗಡ್ಯಾಳ ಹೇಳಿದರು. ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ