ಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿಯನ್ನು ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಧಾರವಾಡದ ಐ.ಐ.ಟಿ ಡೀನ್ ಡಾ. ಎಸ್.ಎಮ್.ಶಿವಪ್ರಸಾದ್ ಹೇಳಿದರು.
ನಗರದ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ...
ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿಯ ನಿಮಿತ್ತ 2025ನೇ...
ಸಾಮಾಜಿಕ ಬದ್ಧತೆ ಮತ್ತು ಜೀವನದ ಬದ್ಧತೆ ಎನ್ನುವುದು ವಿರುದ್ಧಾರ್ಥಕ ಶಬ್ಧಗಳಲ್ಲ ಎಂದು ಖ್ಯಾತ ಸಾಹಿತಿ ಹಾಗೂ ಮಹಿಳಾಪರ ಚಿಂತಕಿ ಡಾ.ವಿನಯಾ ವಕ್ಕುಂದ ಧಾರವಾಡದ ಸಮುದಾಯ ಹಾಗೂ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, 10 ಜನ ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿ ಈಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿಧಿಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ 1.30ರ ವೇಳೆ...
ಸಂಸತ್ತಿನಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂಬೇಡ್ಕರ್ ವೃತ್ತದ ಬಳಿ ವಿವಿಧ ಸಂಘಟನೆಗಳ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ, ಅಮಿತ್...
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿ ಎದುರು ನರೇಗಾ ಕೆಲಸಕ್ಕಾಗಿ ಗ್ರಾಮೀಣ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೆಲಸ ಕೊಡಿ, ಕೂಲಿ ಕೊಡಿ, ಇಲ್ಲದಿದ್ದರೆ ಖುರ್ಚಿ ಬಿಡಿ ಎಂದು ಘೋಷಣೆ...
ಏಷ್ಯಾ ಖಂಡದಲ್ಲೇ ದೊಡ್ಡ ಮಾರುಕಟ್ಟೆ ಎಂದು ಹೆಸರುವಾಸಿಯಾದ ವಾಷಿಜ್ಯ ನಗರಿ ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಅನುಕೂಲವಾಗುವ ಸಲುವಾಗಿ 2015-16 ನೇ ಸಾಲಿನ ಬಜೆಟ್'ನಲ್ಲಿ ಭಾನುವಾರ ಸಂತೆ (ಸಂಡೇ ಬಜಾರ್) ಮಾರುಕಟ್ಟೆ ಕಟ್ಟಡ...
ಧಾರವಾಡದಿಂದ ದಾಂಡೇಲಿ ಕಡೆಗೆ ತರಕಾರಿ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ಡಿ.15 ರಂದು ಬೆಳಿಗ್ಗೆ ನಡೆದಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಜಾತ್ರಿ ಕಾದಂಬರಿಯಲ್ಲಿ ಹಳ್ಳಿ ವಾತಾವರಣ ವಾಸ್ತವವಾಗಿ ಮೂಡಿಬಂದಿದೆ...
ಸ್ವಾತಂತ್ರ್ಯ ಪೂರ್ವದಲ್ಲಿ ಗ್ರಾಮದ ಪ್ರಮುಖರು ಬ್ರಿಟೀಷರ ಪರವಾಗಿದ್ದರೆ; ಜನಸಾಮಾನ್ಯರು ಭಯದಿಂದ ಬದುಕುತ್ತಿದ್ದ ಚಿತ್ರಣವನ್ನು ಪ್ರೊ. ಧರಣೇಂದ್ರ ಕುರಕುರಿ ತಮ್ಮ ಜಾತ್ರಿ ಕಾದಂಬರಿಯಲ್ಲಿ ಕಾಣಿಸಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎನ್.ಎಸ್.ಮುಕುಂದರಾಜ್...
ನಟೋರಿಯಸ್ ಕ್ರಿಮಿನಲ್ ಜೊತೆಗೆ ಪರಾರಿಯಾಗಿ ಗೋವಾದಿಂದ ಹುಬ್ಬಳ್ಳಿ ಕಡೆಗೆ ಬಂದಿದ್ದ ಪೊಲೀಸ್ ಪೇದೆಯನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಡಿಸೆಂಬರ್ 13ಕ್ಕೆ ವಶಕ್ಕೆ ಪಡೆದು, ಗೋವಾ ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿ ಕ್ರಿಮಿನಲ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಕ್ರಿಮಿನಲ್...
134 ಪೌರಕಾರ್ಮಿಕರ ನೇರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವಂತೆ ಹಾಗೂ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ ಮತ್ತು ವಿವಿಧ ಹಕ್ಕೋತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು...
ಪರಿಶ್ರಮವಿಲ್ಲದೇ ಸಾಧನೆ ಮಾಡಲು ಸಾಧ್ಯವಿಲ್ಲ. ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಜೀವನದಲ್ಲಿ ಅಡೆತಡೆಗಳನ್ನು ಎದುರಿಸಿದಾಗ ಮಾತ್ರ ಜಯಶಾಲಿ ಆಗುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನಗರದ ಅಂಜುಮನ ಪದವಿ ಮಹಾವಿದ್ಯಾಲಯದ...