ಧಾರವಾಡ 

ಧಾರವಾಡ | ನಾವೆಲ್ಲ ಒಂದೇ ಅನ್ನುವ ಭಾವದಿಂದ ದೇಶದ ಪ್ರಗತಿ ಸಾಧ್ಯ: ಈಶಪ್ಪ ಭೂತೆ

ಮಕ್ಕಳನ್ನು ಬೆಳೆಸುವಾಗಲೇ ಜಾತಿಯತೆಯ ಸಂಕುಚಿತ ಮನೋಭಾವನೆಯಿಂದ ಹೊರ ತಂದು, ಸರ್ವರೂ ಸರಿಸಮಾನರೆಂಬ ಭಾವನೆ ಬೆಳೆಸಬೇಕು. ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಬೆಳೆದರೆ ದೇಶದ ಪ್ರಗತಿ ಸಾಧ್ಯ ಎಂದು ಧಾರವಾಡ ಜಿಲ್ಲಾ ವಿವಾದಗಳು...

ಹುಬ್ಬಳ್ಳಿ | ಪೌರಕಾರ್ಮಿಕರ ಹಲವು ಬೇಡಿಕೆ ಈಡೇರಿಕೆಗೆ ಬಾಯಿ ಬಡಿದುಕೊಂಡು ಪ್ರತಿಭಟನೆ

ಪೌರಕಾರ್ಮಿಕರ ಸಂಘದ ಹಲವು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಮತ್ತು ಸರ್ಕಾರ, ಜಿಲ್ಲಾಡಳಿತ ಹಾಗೂ ಪಾಲಿಕೆಯ ದಲಿತ ವಿರೋಧಿ ನೀತಿಯ ವಿರುದ್ಧ ಪೌರಕಾರ್ಮಿಕರು ಬಾಯಿ ಬಾಯಿ ಬಡಿದುಕೊಂಡು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ...

ಧಾರವಾಡ | ಭೋವಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬೆಳಗಾವಿ ಚಲೋ ಪಾದಯಾತ್ರೆ

ಭೋವಿ ಸಮಾಜದ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನವಲಗುಂದ ಪಟ್ಟಣದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಭೋವಿ ಸಮಾಜದ ವತಿಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನಾಕಾರರು ಮಾತನಾಡಿ, ಭೋವಿಗಳು...

ಧಾರವಾಡ | ಕಳಸಾ ಬಂಡೂರಿ ಕಾಮಗಾರಿ ಶೀಘ್ರ‌ ಪ್ರಾರಂಭಕ್ಕೆ ರೈತರ ಒತ್ತಾಯ

ಶೀಘ್ರದಲ್ಲಿ ಕಳಸಾ ಬಂಡೂರಿ ಕಾಮಗಾರಿಯನ್ನು ಟೆಂಡರ್ ಕರೆದು ಕೆಲಸ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮಹದಾಯಿ ವೇದಿಕೆ ವತಿಯಿಂದ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನವಲಗುಂದ ಬಸ್ ನಿಲ್ದಾಣದಿಂದ...

ಹುಬ್ಬಳ್ಳಿ | ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ತನ್ನ ಪ್ರೀತಿಗೆ ಯುವತಿಯು ಸಮ್ಮತಿ ನೀಡದ ಕಾರಣ ಧಾರವಾಡ ಜಿಲ್ಲೆಯ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...

ಅವ್ವ ಪ್ರಶಸ್ತಿ | ಎಸ್.ಆರ್.ಪಾಟೀಲ ಸೇರಿ 12 ಸಾಧಕರ ಆಯ್ಕೆ: ಬಸವರಾಜ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ 'ಅವ್ವ ಸೇವಾ ಟ್ರಸ್ಟ್' ನೀಡುವ ಪ್ರಸ್ತುತ ವರ್ಷದ 'ಅವ್ವ ಪ್ರಶಸ್ತಿ'ಗೆ ರಾಜಕಾರಣಿ ಎಸ್.ಆರ್.ಪಾಟೀಲ, ಪತ್ರಕರ್ತ ಚಂದ್ರಕಾಂತ ವಡ್ಡು, ಸೀತಾರ ವಾದಕ ಛೋಟೆ ರಹಮತ್‌ಖಾನ್ ಸೇರಿ...

ಹುಬ್ಬಳ್ಳಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು

ಕೆಲಸದಿಂದ ವಜಾ ಮಾಡಿದರೆಂದು ಮನನೊಂದು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಗೋಕುಲ ಗ್ರಾಮದಲ್ಲಿ ಶನಿವಾರ ನಡೆದಿದೆ. 56 ವರ್ಷದ ನಿಂಗನಗೌಡ ಗೌಡರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಅವರು ಗೋಕುಲ...

ಧಾರವಾಡ | ಒಂಟಿ ಜೀವನ ನಡೆಸುವ ಮಹಿಳೆಗೆ ವಿಶೇಷ ಪ್ರತ್ಯೇಕ ರೇಷನ್ ಕಾರ್ಡ್ ನೀಡಲು ಒತ್ತಾಯ

ಗ್ರಾಮೀಣ ಭಾಗದ ಬಡವರು ಮತ್ತು ಮಹಿಳೆಯರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಧಾರವಾಡ ಜಿಲ್ಲಾದಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...

ಧಾರವಾಡ | ಕೋಮುವಾದಿ ಶಕ್ತಿಗಳ ಘೋರ ತಂತ್ರದ ವಿರುದ್ಧ ಪ್ರತಿರೋಧ ದಿನ ಆಚರಣೆ

ಭಾರತ ಹಾಗೂ ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಕೋಮುವಾದವನ್ನು ವಿರೋಧಿಸಿ, ಜನರಲ್ಲಿ ಸಾಮರಸ್ಯ ಉಳಿಸಿ, ಜನೈಕ್ಯತೆ ಬೆಳೆಸಿ, ಕೋಮುವಾದಿ ಶಕ್ತಿಗಳ ಘೋರತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸೆಂಟರ್ ಫಾರ್...

ಧಾರವಾಡ | ಉದ್ಯಮಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಪೊಲೀಸರು ಹೇಳಿದ್ದೇನು?

ಇತ್ತೀಚಿಗೆ ಧಾರವಾಡದ ಗರಗ ಗ್ರಾಮದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಕರಡಿಗುಡ್ಡ ಎಂಬುವವರ ಕೊಲೆಯಾದ ಹಿನ್ನೆಲೆಯಲ್ಲಿ ಪ್ರಕರಣದ 48ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಗರಗ ಠಾಣಾ ಪೊಲೀಸರು ಯಶಸ್ವಿ ಆಗಿದ್ದಾರೆ. ಮೃತ ಉದ್ಯಮಿ ಗಿರೀಶ್...

ಧಾರವಾಡ | ಅಂಬೇಡ್ಕರ್ ಎಲ್ಲರ ಏಳಿಗೆಗಾಗಿ ದುಡಿದ ಮಹಾ ಮಾನವತಾವಾದಿ: ನ್ಯಾ.ನಾಗರಾಜ್ ಕನಕಣಿ

ಅಂಬೇಡ್ಕರ್ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ ಎಲ್ಲರ ಏಳಿಗೆಗಾಗಿ ದುಡಿದ ಮಹಾ ಮಾನವತಾವಾದಿ ಆಗಿದ್ದಾರೆ ಎಂದು ಧಾರವಾಡದ ನಗರದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಹಣಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ಧಾರವಾಡ | ಶಾಲಾ ಮಕ್ಕಳ ಮೇಲೆ ಕೋತಿ ದಾಳಿ: ಓರ್ವ ಬಾಲಕ ಗಂಭೀರ ಗಾಯ

ಶಾಲಾ ವಿದ್ಯಾರ್ಥಿಗಳ ಮೇಲೆ ಕೋತಿ ದಾಳಿಗೈದ ಪರಿಣಾಮ ಓರ್ವ ಬಾಲಕನಿಗೆ ಗಂಭಿರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಧಾರವಾಡದ ಮದಾರಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಬೆಳಿಗ್ಗೆ ಶಾಲೆಗೆ ಹೊರಟಿದ್ದ ಮಕ್ಕಳ ಮೇಲೆ ಕೋತಿ ದಾಳಿ ಮಾಡಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ