ಧಾರವಾಡ 

ಧಾರವಾಡ | ಕನಕದಾಸರ ಬದುಕಿನ ಮಜಲುಗಳು ಯುವ ಸಮುದಾಯಕ್ಕೆ ತಲುಪಲಿ: ಮಾರ್ತಾಂಡಪ್ಪ ಕತ್ತಿ

ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಕನಕದಾಸರ ಆದರ್ಶ ಯುವ ಪೀಳಿಗೆಗೆ ಮಾದರಿ. ಅವರ ಬದುಕಿನ ಮಜಲುಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವಾಗಬೇಕು...

ಹುಬ್ಬಳ್ಳಿ | ಕೌಟುಂಬಿಕ ಜಗಳ: ಚಾಕು ಇರಿದು ಮೈದುನನಿಂದಲೇ ಅತ್ತಿಗೆಯ ಕೊಲೆ

ಹುಬ್ಬಳ್ಳಿಯ ಎಸ್.ಎಂ.ಕೃಷ್ಣನಗರದಲ್ಲಿ ಕೌಟುಂಬಿಕ ಜಗಳ ವಿಕೋಪಕ್ಕೆ ತಿರುಗಿ ಮೈದುನನಿಂದ ಅತ್ತಿಗೆ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. 38ವರ್ಷದ ಸಾಜೀದಾ ನಾಲಬಂದ ಹತ್ಯೆಯಾದ ಮಹಿಳೆಯಾಗಿದ್ದು, ತನ್ನ ಪತಿ ಮಹ್ಮದ್‌ ಹನೀಫ್ ಗಾಯಗೊಂಡು...

ಧಾರವಾಡ | ಡ್ರೋನ್ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ತರಬೇತಿ ಪಡೆಯಲು ಡಿಸೆಂಬರ್ 5,...

ಹುಬ್ಬಳ್ಳಿ | ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಐವರು ಆರೋಪಿಗಳ ಬಂಧನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್...

ಧಾರವಾಡ | ವಿವಾದದ ನಡುವೆಯೇ ಬಿಡುಗಡೆಗೆ ಸಿದ್ದತೆ ನಡೆಸಿದ ‘ಶರಣರ ಶಕ್ತಿ’ ಚಲನಚಿತ್ರ

ಶರಣರ ವಿಚಾರಗಳಿಗೆ ವಿರುದ್ಧವಾಗಿದೆ ಎಂದು ವಿವಾದಕ್ಕೆ ಕಾರಣವಾಗಿದ್ದ ಶರಣರ ಶಕ್ತಿ ಚಲನಚಿತ್ರ ಈಗ ವಿವಾದದ ನಡುವೆಯೂ ನವೆಂಬರ್ 22ರಂದು ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ...

ಧಾರವಾಡ | ರಂಗ ಲೋಕವನ್ನು ಸದಾ ಜೀವಂತವಾಗಿರಿಸಲು ಬದ್ಧ: ರಾಜು ತಾಳಿಕೋಟಿ

ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗ ಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆ ಎಂದು ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ  ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಮಕ್ಕಳ ಮತ್ತು ಆಧುನಿಕ...

ಧಾರವಾಡ | 30ವರ್ಷ ಮೇಲ್ಪಟ್ಟವರು ಮಧುಮೇಹ ತಪಾಸಣೆಗೆ ಒಳಗಾಗಬೇಕು: ಡಾ.ಪರಶುರಾಮ ಎಫ್.ಕೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ 2024 ಅಂಗವಾಗಿ...

ಧಾರವಾಡ | ಜಿಲ್ಲೆಯಲ್ಲಿ ಒಟ್ಟು 187 ಶಾಲೆ, 4 ಗ್ರಾಮಗಳು ತಂಬಾಕು ಮುಕ್ತವೆಂದು ಘೋಷಣೆ

ಭಾರತ ಸರ್ಕಾರದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಧಾರವಾಡ ಜಿಲ್ಲೆಯಲ್ಲಿ '60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ'ದಲ್ಲಿ ಜಿಲ್ಲೆಯಲ್ಲಿನ 187 ಶಾಲೆಗಳನ್ನು ಮತ್ತು 4 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ ಎಂದು ಹೇಳಲಾಗಿದೆ. ಧಾರವಾಡ...

ಧಾರವಾಡ | ನೆರೆಮನೆಗೆ ಆಟವಾಡಲು ಹೋದ ಬಾಲಕ, ಬಂದಿದ್ದು ಶವವಾಗಿ: ಹೂತಿದ್ದ ಶವ ಹೊರತೆಗೆಸಿದ ತಾಯಿ!

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಇತ್ತೀಚಿಗೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಹಿನ್ನೆಲೆ, ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಾಯಿ ತನಿಖೆ ನಡೆಸಲು ಪೊಲೀಸರಿಗೆ ದೂರು ಸಲ್ಲಿಸಿದ್ದರು.‌ ನವೆಂಬರ್ 8ಕ್ಕೆ...

ಧಾರವಾಡ | ಹುಬ್ಬಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಚ್ಚಿನ ಪೋಲಿಸ್ ನಿಯೋಜನೆಗೆ ಒತ್ತಾಯ

ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಳ್ಳತನಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಹೊತ್ತಿನಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಒತ್ತಾಯಿಸಿ ವ್ಯಾಪಾರಸ್ಥರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್...

ಧಾರವಾಡ | ಒಂದು ದೇಶ, ಒಂದು ವೇತನ ಜಾರಿಗೆ ಸಿಎಐ(ಎಂ) ಒತ್ತಾಯ

ದೇಶದಲ್ಲಿ ಕಾರ್ಮಿಕರು ಎದುರಿಸುತ್ತಿರುವ ವೇತನ ಅಸಮಾನತೆಯನ್ನು ಹೋಗಲಾಡಿಸುವುದು ಬಿಟ್ಟು ಪ್ರಧಾನಿ ಮೋದಿಯವರು ಒಂದು ದೇಶ ಒಂದು ಚುನಾವಣೆ ನೀತಿ ಜಾರಿಗೆ ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಕೆ.ಮಹಾಂತೇಶ...

ಧಾರವಾಡ | ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ಮಹೇಶ ಶೇ ತಳವಾರ ಆಯ್ಕೆ

ಬೆಂಗಳೂರಿನ ಜಾನಪದ ಕುಟೀರದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆಯ ಜಾನಪದ ಯುವ ಬ್ರಿಗೇಡ್ ಧಾರವಾಡ ಜಿಲ್ಲಾ ಸಂಚಾಲಕರನ್ನಾಗಿ ರೈಲ್ವೇ ಇಲಾಖೆಯ ಮಹೇಶ ಶೇ ತಳವಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ