ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಮತ್ತು ಪಂಗಡ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಸರ್ವೋಚ್ಚ...
ಧಾರವಾಡ ಹುಬ್ಬಳ್ಳಿ ಬೈಪಾಸ್ ನಲ್ಲಿ ದ್ವಿಚಕ್ರ ವಾಹನಕ್ಕೆ ದೊಡ್ಡ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರ ದೇಹಗಳು ಚಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವು ಸಂಭವಿಸಿರುವ ಮನಕಲುಕುವ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಧಾರವಾಡ |...
ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲು ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ.
2024-25 ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಆರ್ಥಿಕತೆ...
ಧಾರಾಕಾರ ಸುರಿಯುತ್ತಿರುವ ಮಳೆಗೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಮತ್ತು ಬಾಲಗೇರಿ ಗ್ರಾಮಗಳ ನಡುವೆ ಇದ್ದ ಸೇತುವೆ ನೀರಿನ ರಬಸಕ್ಕೆ ಕೊಚ್ಚಿ ಹೋಗಿದ್ದು, ಎರಡೂ ಗ್ರಾಮಸ್ಥರು ಹಗ್ಗದ ಆಸರೆಯಿಂದ ನದಿ ದಾಟುವ...
ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ....
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕು ಬಸಾಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ಹಳ್ಳದ ಪಕ್ಕದಲ್ಲಿ ವಾಸಿಸುತ್ತಿದ್ದ ಪರಿಶಿಷ್ಟ ಸಮುದಾಯಗಳು, ಕಳೆದ ಹದಿನೈದು ವರ್ಷಗಳ ಹಿಂದೆ ಹರಿದು ಬಂದಿದ್ದ ಹಳ್ಳಕ್ಕೆ ಮನೆಗಳೆಲ್ಲಾ ನಾಶವಾಗಿದ್ದವು. ಪ್ರಸ್ತುತ ಹೊಸ...
ಕಳೆದ ನಾಲ್ಕೈದು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಗೆ ಊಟ ಮಾಡುತ್ತಿದ್ದ ಸಮಯದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗುಂಡಹುಣಸಿ ಗ್ರಾಮದಲ್ಲಿ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ಶುಕ್ರವಾರ ದಿನದಂದು ವ್ಯಕ್ತಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿದ್ದ 7ಜನರ ತಂಡದಲ್ಲಿನ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆರೋಪಿ ಸುದೀಪ ರಾಯಾಪುರ, ಕಿರಣ ಜಟ್ಟಪ್ಪನವರ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ.
ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು...
ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.
ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23)...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ...
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ತಮ್ಮ ನಿವಾಸದ ಎದುರು...