ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ...
ರಾಷ್ಟ್ರಮಟ್ಟದಲ್ಲಿ ಹೆಸರಾದ ಹುಬ್ಬಳ್ಳಿ ನಗರಕ್ಕೆ 'ಛೋಟಾ ಮುಂಬೈ' ಎಂತಲೂ ಕರೆಯುತ್ತಾರೆ. ಇಂತಹ ದೊಡ್ಡ ನಗರ ಹುಬ್ಬಳ್ಳಿಯಲ್ಲಿ ಸಮಸ್ಯೆಗಳು ಸಾಲು ಸಾಲಾಗಿ ನಿಂತಿವೆ ಎಂದರು ತಪ್ಪಾಗುವುದಿಲ್ಲ. ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ...
ಅವಳಿ ನಗರಗಳ ಬೆಳವಣಿಗೆಗೆ ಅಧಿಕಾರಿಗಳು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಲು ಮುಂದಾಗಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಸೂಚಿಸಿದರು.
ಹುಬ್ಬಳ್ಳಿಯ ಐಟಿ ಪಾರ್ಕ್‌ನಲ್ಲಿರುವ ಕರ್ನಾಟಕ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2,165 ಮಂದಿ ಪೌರಕಾರ್ಮಿಕರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗಳನ್ನು ನಿರ್ಮಿಸಿಕೊಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಮನವಿ ಸಲ್ಲಿಸಿದರು.
"ಧಾರವಾಡ...
ಸ್ವಾತಂತ್ರ್ಯ ಅಂದರೆ ಕೇವಲ ಬ್ರಿಟಿಷರಿಂದ ಪಡೆದುಕೊಂಡಿದ್ದಲ್ಲ. ನಮ್ಮ ಅಭಿವ್ಯಕ್ತಿಗೆ ಪೂರಕವಾದ ವಾತಾವರಣ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಅಂತಹ ಸ್ವಾತಂತ್ರ್ಯವನ್ನು ಕಟ್ಟಿಕೊಡುವಂತಹ ರಂಗಭೂಮಿ ನಿರ್ಮಾಣವಾಗಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ ವಿ...
ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ರೈತ ಸಂಘಗಳ ಒಕ್ಕೂಟದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದರು.
ಸಂಯುಕ್ತ ಕಿಸಾನ್ ಮೋರ್ಚಾ, ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ...
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ವೃತ್ತಿಗಳ ಕಡೆಗೊ ಗಮನ ಹರಿಸಬೇಕು ಎಂದು ಡಾ ನಾಲತವಾಡ ಅವರು ಸಲಹೆ ನೀಡಿದರು.
ಧಾರವಾಡ ನಗರದ ಹಜರತ್ ನಿಜಾಮುದ್ದೀನ್ ಪ್ರೌಢಶಾಲೆ ಹಾಗೂ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ ಆಯೋಜಿಸಿದ್ದ...
ಶರಣ ಸಮಾಜದ ಶಾಂತಿ ಸ್ವಾಸ್ಥ್ಯ ಹಾಳು ಮಾಡಲೆಂದೇ ರಚನೆಯಾದ 'ವಚನ ದರ್ಶನ' ಕೃತಿಯು ಕಳಪೆ ಮಟ್ಟದಲ್ಲಿದೆ ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಅಧ್ಯಕ್ಷ ಡಾ ಶಶಿಕಾಂತ ಪಟ್ಟಣ ಹರಿಹಾಯ್ದರು.
ವಿವಿಧ...
ರಸ್ತೆಯಲ್ಲಿ ಹೆಣ್ಣು ಮಕ್ಕಳು ಹಾಗೂ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿರುವ ವೇಳೆಯಲ್ಲಿ ರೀಲ್ಸ್ ಹುಚ್ಚಾಟಕ್ಕಾಗಿ ಬೈಕ್‌ನಲ್ಲಿ ಜೋರಾಗಿ ಸೌಂಡ್ ಮಾಡುತ್ತ ಜನರಿಗೆ ಭಯ ಉಂಟು ಮಾಡುತ್ತಿದ್ದ ಯುವಕ ಈಗ ಪೊಲೀಸರ ಅತಿಥಿಯಾದ ಘಟನೆ ಹುಬ್ಬಳ್ಳಿಯಲ್ಲಿ...
ಎಲ್ಲ ಧರ್ಮೀಯರಲ್ಲಿ ರಾಷ್ಟ್ರೀಯ ಏಕೀಕರಣ ಮತ್ತು ಕೋಮು ಸೌಹಾರ್ದತೆ ಉತ್ತೇಜಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಜನ್ಮದಿನ ಆಗಸ್ಟ್ 20ನ್ನು 'ಸದ್ಭಾವನಾ ದಿವಸ್' ಅಥವಾ ʼಸಾಮರಸ್ಯ ದಿನʼವೆಂದು ಆಚರಿಸಲಾಗುತ್ತದೆ ಎಂದು ಸಹಾಯಕ ಪ್ರಾದ್ಯಾಪಕ ಡಾ...
ಜಾತಿ ಭೇದವ ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ ಎಂದು ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು.
ಹುಬ್ಬಳ್ಳಿ ನಗರದ ಮೂರುಸಾವಿರ ಮಠದಲ್ಲಿ ಮಹಾಶರಣೆ ಗಂಗಾಂಬಿಕ ಬಳಗದ ನೇತೃತ್ವದಲ್ಲಿ,...
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೊ ಅಥವಾ ಬಿಡಬೇಕೊ ಎನ್ನುವುದು ಅವರ ಪಕ್ಷದ ನಿರ್ಧಾರವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್ ಆರ್ ಹಿರೇಮಠ್ ಪತ್ರಿಕಾಗೋಷ್ಠಿಯಲ್ಲಿ...