ಧಾರವಾಡ 

ಧಾರವಾಡ | ವಾಣಿಜ್ಯದೊಂದಿಗೆ ಆಡಳಿತ ಸಮರ್ಥವಾಗಿದ್ದರೆ ಅಭಿವೃದ್ದಿಗೆ ಒಂದು ದೊಡ್ಡ ಶಕ್ತಿ: ಪ್ರೊ. ಸೊಲ್ಲಾಪೂರ

ವಾಣಿಜ್ಯದ ಜೋತೆಗೆ ಆಡಳಿತ ಸಮರ್ಥವಾಗಿದ್ದರೆ ಅಭಿವೃದ್ದಿಗೆ ಒಂದು ದೊಡ್ಡ ಶಕ್ತಿ ಬಂದಂತಾಗುತ್ತದೆ. ವ್ಯಾಪಾರ ರಾಷ್ಟ್ರದ ಪ್ರಗತಿಯ ಜೀವನಾಡಿ. ನಾಗರೀಕತೆಯ ಉದಯದೊಂದಿಗೆ ವ್ಯಾಪಾರವು ಬೆಳೆದು ಬಂದಿದೆ ಎಂದು ತುಮಕೂರಿನ ತಾಂತ್ರಿಕ ಮಹಾವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ...

ಹುಬ್ಬಳ್ಳಿ | ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಗೆ ಕನ್ನಡ ಬಳಗ ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಕಛೇರಿ ಎದುರು ಕರ್ನಾಟಕ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿಯ ಆಳೆತ್ತರದ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಹುಬ್ಬಳ್ಳಿಯ ವೀರ ಪುಲಿಕೇಶಿ ಕನ್ನಡ ಬಳಗದ ವತಿಯಿಂದ ಜಿಲ್ಲಾಧಿಕಾರಿ...

ಧಾರವಾಡ | ಕರೋಕೆ ಸಂಗೀತಗಾರರ ಪ್ರಯತ್ನ, ವಿಶ್ವಾಸವನ್ನು ನಾವೆಲ್ಲ ಮೆಚ್ಚಲೆಬೇಕು: ಸತೀಶ ತುರಮರಿ

ಕರೋಕೆ ಸಂಗೀತವು ಒಂದು ಸಂಗೀತ ಮಾಧ್ಯಮವಾಗಿ ಪರಿವರ್ತನೆಗೊಳ್ಳುತ್ತಿದ್ದು, ಕರೋಕೆ ಸಂಗೀತಗಾರರ ಪ್ರಯತ್ನ ಮತ್ತು ವಿಶ್ವಾಸವನ್ನು ನಾವೆಲ್ಲರೂ ಮೆಚ್ಚಲೆಬೇಕು. ಇವರೆಲ್ಲರೂ ಮುಂಬರುವ ದಿನಗಳಲ್ಲಿ ಕನ್ನಡ, ನಾಡು, ನುಡಿ ಹಾಗೂ ಜಾನಪದ, ಭಾವಗೀತೆ, ಹಂತಿಪದ ಇವುಗಳನ್ನು...

ಧಾರವಾಡ | ಸರ್ಕಾರಿ ಶಾಲೆಗಳನ್ನು ಕೊಲ್ಲುವ ಕೆಪಿಎಸ್ ಮ್ಯಾಗ್ನೆಟ್ ನ್ನು ಖಂಡಿಸಿ ಪ್ರತಿಭಟನೆ

ಧಾರವಾಡ ಜಿಲ್ಲೆಯಲ್ಲಿ 18 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಡಿ. 16ರಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ...

ಧಾರವಾಡ | ರೈಲು ಹಳಿಗೆ ಬಿದ್ದು ವಿದ್ಯಾರ್ಥಿನಿ ಸಾವು

ಓರ್ವ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶಿವಗಿರಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ...

ಧಾರವಾಡ | ‘ಜಾತ್ರೆ ತರುವಾಯ’ ಕೃತಿಯ ಅನ್ವಯಕ ವಿಮರ್ಶಾ ಲೇಖನಗಳ ಸಂಪಾದನೆ ಕೃತಿ ಬಿಡುಗಡೆ

ಧಾರವಾಡ‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಯಾಜಿ ಪ್ರಕಾಶನ ಹೊಸಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಧರಣೇಂದ್ರ ಕುರಕುರಿ ಅವರ ಜಾತ್ರಿ ಕಾದಂಬರಿಯ ಅನ್ವಯಕ ವಿಮರ್ಶಾ ಕೃತಿ 'ಜಾತ್ರೆಯ...

ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಇಎಲ್‌ಸಿ ಮತ್ತು ಮಾನವ ಹಕ್ಕುಗಳ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ. ರಾವಸಾಬ್ ಆರ್ ಪೂಜೇರಿ,...

ಧಾರವಾಡ | ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ

ಉದ್ಯೋಗಾಕಾಂಕ್ಷಿಗಳಿಗೆ ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ವಿಶೇಷ ತರಬೇತಿ ನೀಡಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಇಲಾಖೆಯಿಂದ ನಿರ್ಧರಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ 10 ಶಾಲಾ- ಕಾಲೇಜುಗಳಲ್ಲಿ 5 ದಿನಗಳ ಕಾಲ ಉಚಿತ...

ಧಾರವಾಡ | ಗಾಂಜಾ ಮಾರಾಟ; ನಾಲ್ವರ ಬಂಧನ

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟಗಾರರ ಮತ್ತು ವ್ಯಸನಿಗಳ ಬಗ್ಗೆ ವಿಶೇಷ ಕಾರ್ಯಾಚರಣೆಯ ಪ್ರಯುಕ್ತ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.14ರಂದು ಸಾಯಂಕಾಲ ಉದಯಗಿರಿ ಡಬಲ್ ರೋಡ್ ಹತ್ತಿರ ದಾಳಿ ಕೈಕೊಂಡು...

ಹುಬ್ಬಳ್ಳಿ | ಮಲ್ಲಿಕ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಯುವಕರ ಗುಂಪೊಂದು ಮಲ್ಲಿಕ್ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿ ಆಗಿದ್ದಾರೆ. ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬೆಂಡಿಗೇರಿ ಪೊಲೀಸ್ ಠಾಣೆಯ...

ಧಾರವಾಡ | ಪರಿಸರ ಸ್ವಚ್ಛತೆಯ ಜೊತೆಗೆ ಮನ್ನಸ್ಸು ಸ್ವಚ್ಛವಾಗಬೇಕು: ಬಶೀರ್ ಅಹ್ಮದ್ ಜಾಹಗೀರದಾರ

ಎನ್ಎಸ್ಎಸ್ ಶಿಬಿರಾರ್ಥಿಗಳು ಪರಿಸರದ ಸ್ವಚ್ಛತೆ ಜೊತೆಗೆ ಮನಸ್ಸನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು, ಇಂತಹ ಶಿಬಿರಗಳಲ್ಲಿ ಭಾಗವಹಿಸುವದರಿಂದ ಉತ್ತಮ ನಾಗರಿಕರಾಗಲು ಸಹಕಾರಿಯಾಗುತ್ತದೆ, ಗ್ರಾಮೀಣ ಪ್ರದೇಶದ ಸೊಗಡನ್ನು ಅರಿಯಲು ಶ್ರದ್ಧೆ, ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ತಾಲೂಕಿನ...

ಧಾರವಾಡ | ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಬಹುತ್ವವನ್ನು ಎತ್ತಿ ಹಿಡಿದ ಲೇಖಕ: ದಾಮೋದರ ಮೌಜೋ

ದನಿಯಿಲ್ಲದವರ, ಸಮಾಜದ ಅಂಚಿನಲ್ಲಿರುವ ಜನಸಾಮಾನ್ಯರ ಕುರಿತು ಬರೆದ ಸಾಹಿತ್ಯ ಬಹುಕಾಲ ನಿಲ್ಲುತ್ತದೆ. ಡಾ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಭಾರತೀಯ ಭಾಷೆಗಳ ನಡುವಿನ ಸೇತುವೆಯಾಗಿ ಬಹುತ್ವವನ್ನು ಎತ್ತಿ ಹಿಡಿದ ಲೇಖಕ ಎಂದು ಗೋವಾದ ಜ್ಞಾನಪೀಠ...

ಈ ಹೊತ್ತಿನ ಪ್ರಮುಖ ಸುದ್ದಿ