ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದರೆ ಜೀವನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಈಶಪ್ಪ ಭೊತೆ ಹೇಳಿದರು.
ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಪ್ರಾಧಿಕಾರದ ಅಧ್ಯಕ್ಷರಾಗಿರು ಈಶಪ್ಪ ಭೊತೆಯವರು ...
ಧಾರವಾಡ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಧಾರವಾಡ ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ವತಿಯಿಂದ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಸಿಹಿ ತಿನಿಸುಗಳು ಹಾಗೂ ಇತರೆ...
'ವಚನ ದರ್ಶನ' ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಾನಿಧ್ಯ ವಹಿಸಲು ಮೂರುಸಾವಿರ ಮಠ ಸ್ವಾಮೀಜಿಗಳನ್ನು ಆಹ್ವಾನಿಸಲಾಗಿತ್ತು. ಈ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ಭೇಟಿಕೊಟ್ಟು ಅಲ್ಲಿರುವ ಮೂಲಭೂತ ಸಮಸ್ಯೆಗಳ ಕುರಿತು ಈದಿನ.ಕಾಮ್ ವರದಿ ಮಾಡಿ ಸುದ್ಧಿ ಪ್ರಸಾರ ಮಾಡಿತ್ತು. ಸುದ್ಧಿಯನ್ನು ಅಂಗನವಾಡಿಗಳು ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಹರಿಸಿತ್ತು.
ಈದಿನ.ಕಾಮ್...
ಧಾರವಾಡ ಜಿಲ್ಲೆಯಲ್ಲಿ ಒಟ್ಟು 1511 ಅಂಗನವಾಡಿ ಕೇಂದ್ರಗಳಿವೆ. ಈ ಪೈಕಿ ಕುಂದಗೋಳ ತಾಲೂಕಿನಲ್ಲಿ ಒಟ್ಟು 212 ಅಂಗನವಾಡಿ ಕೇಂದ್ರಗಳಿದ್ದು ಅದರಲ್ಲಿ ಬಾಡಿಗೆ ಕಟ್ಟಡಗಳೂ ಸೇರಿವೆ.
ಅಂಗನವಾಡಿ ಕೇಂದ್ರಗಳ ಕುರಿತು ಸಮೀಕ್ಷೆ ನಡೆಸಿದಾಗ ಹಲವಾರು ವರ್ಷಗಳಿಂದ...
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪೌರಕಾರ್ಮಿಕರ ಮತ್ತು ನೌಕರರ ಸಂಘಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಕೊಠಡಿ ಒದಗಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಈ...
ಮನರೇಗಾ ಯೋಜನೆಯಡಿ ಕೆಲಸ ಮಾಡಿರುವ ಕೃಷಿ ಕಾರ್ಮಿಕರ ಕೂಲಿ ಹಣ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡ...
ಮಳೆಗಾಲ ಶುರುವಾದರೆ ಸಾಕು, ಈ ರೈಲ್ವೆ ಮೇಲ್ಸೇತುವೆ ಥಟ್ ಥಟ್ ಎಂದು ನೀರು ಸೋರತೊಡಗುತ್ತದೆ. ಈ ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಯಾಕಪ್ಪಾ ಮಳೆ ಬರುತ್ತದೆ ಎಂದು ತಲೆ ಬಿಸಿಯಾಗುತ್ತದೆ. ಇತ್ತ ರೈಲ್ವೆ...
ಕಳೆದ ಆರು ತಿಂಗಳಿನಿಂದ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಯೋಜನೆಗಳನ್ನು ಹೊಂದಿರುವುದಾಗಿ ತಿಳಿಸಿದರು.
ಧಾರವಾಡ ನಗರದ ಜರ್ನಲಿಸ್ಟ್ ಗಿಲ್ಡ್ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ಸಂವಾದ ಗೋಷ್ಠಿಯಲ್ಲಿ...
ರೈತ ಹೋರಾಟಕ್ಕೆ ಯಾವುದೇ ಪಕ್ಷವಾದರೂ ತಲೆಬಾಗಲೇಬೇಕು ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಬಸವಣ್ಣಜ್ಜನವರ ಮಠ ಸಭಾಭವನದಲ್ಲಿ ಕೃಷಿ ಆಧಾರಿತ ಉದ್ಯಮಿಗಳ ಅಭಿವೃದ್ಧಿ ಸಂಸ್ಥೆಯಿಂದ ಜುಲೈ 31ರಂದು...
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸೃಜನಶೀಲತೆ ಬಹಳ ಮುಖ್ಯ. ಪ್ರಸ್ತುತದಲ್ಲಿ ಮುದ್ರಣ ಮಾಧ್ಯಮಕ್ಕಿಂತ ಡಿಜಿಟಲ್ ಮಾಧ್ಯಮ ಹೆಚ್ಚು ಆಕರ್ಷಣೆ ಪಡೆದುಕೊಳ್ಳುತ್ತಿದೆ ಎಂದು ಡಾ ವಿಶ್ವನಾಥ ಕೋಟಿ ತಿಳಿಸಿದರು.
ಧಾರವಾಡ ನಗರದ ಕರ್ನಾಟಕ ಕಲಾ ಕಾಲೇಜಿನ ಪತ್ರಿಕೋದ್ಯಮ ಮತ್ತು...
ಕಳೆದ ಒಂದು ತಿಂಗಳಿಂದ ಅನಧಿಕೃತ ರಜೆ ಇರುವ ಮತ್ತು ಅತಿವೃಷ್ಟಿ ಸಮಯದಲ್ಲಿ ಸ್ಪಂದಿಸದ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಗಿಣಿವಾಲ ಅವರನ್ನು ಅಮಾನತುಗೊಳಿಸಲು ತಕ್ಷಣ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ...