ವಿದ್ಯಾರ್ಥಿಗಳು ಮೊಬೈಲ್‌ದಿಂದ ದೂರ ಉಳಿದು ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜೆ.ಎಂ.ನಾಗಯ್ಯ ಹೇಳಿದರು.
ಧಾರವಾಡದ ಶ್ರೀಮತಿ ಲಲಿತ ಬ.ಗೊಬ್ಬರ ಗುಂಪಿ ಕಲಾ ಹಾಗೂ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಒಳಚರಂಡಿ ಕಾರ್ಮಿಕರ ನೇಮಕಾತಿ, ಚಾಲಕರ ನೇರ ನೇಮಕಾತಿ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ...
ಪರಿಸರ ಸಂರಕ್ಷಣೆಯು ಶತಮಾನಗಳಿಂದ ವಿಶ್ವದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಮತ್ತು ಮಾಲಿನ್ಯದ ಮೇಲೆ ಕಟ್ಟುನಿಟ್ಟು ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರದ ಅವನತಿ ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿ ಎನ್...
ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳಸಿಕೊಳ್ಳಬೇಕು. ತಮ್ಮ ಕವನಗಳನ್ನು ಪ್ರಸ್ತುತಪಡಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಪ್ರಾಚಾರ್ಯ ಶಶಿಧರ್ ತೋಡ್ಕರ್ ಕರೆ ಕೊಟ್ಟರು.
ಹಿರೇಮಲ್ಲೂರು ಶ್ರೀನಿವಾಸನ್ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಅಕಾಡೆಮಿ ಏರ್ಪಡಿಸಿದ್ದ ತ್ರಿಭಾಷಾ ಕವಿಗೋಷ್ಟಿಯಲ್ಲಿ...
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಒಟ್ಟು ವಿಸ್ತೀರ್ಣ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಕರ್ನಾಟಕದ ಎರಡನೆ ಅತಿದೊಡ್ಡ ನಗರವೆಂದು ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಧಾರವಾಡ ಶೈಕ್ಷಣಿಕ ನಗರವಾದರೆ, ಹೂವು ಬಳ್ಳಿಗಳ ಕ್ರೋಢೀಕರಣವಾದ ಹುಬ್ಬಳ್ಳಿ ವಾಣಿಜ್ಯ ನಗರ...
ಕನಕಪುರ ತಾಲೂಕಿನ ದಲಿತ ಯುವಕ ಅನೀಶ್ ಮೇಲೆ ನಡೆದ ದೌರ್ಜನ್ಯಕ್ಕೆ ಸೂಕ್ತ ನ್ಯಾಯ ಒದಗಿಸಿ ಆರೋಪಿಗಳಿಗೆ ಗಡಿಪಾರು ಶಿಕ್ಷೆ ಒದಗಿಸಬೇಕು ಎಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಬಿ ಆರ್ ಅಂಬೇಡ್ಕರ್ ದಲಿತ...
ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ...
ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು ವಾರ ಬರೀ ವಾಲ್ಮಿಕಿ ಹಗರಣ ವಿವಾರವಾಗಿ ಬರಿ ಗದ್ದಲ ಮಾಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿಯವರು ಹೋರಾಟ ಮಾಡಲಿ ಎಂದು...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಪಾಲಿಕೆ ಎದುರು ಪೌರಕಾರ್ಮಿಕರ ಸಂಘವು ಜುಲೈ 19ರಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಇಂದು(ಜುಲೈ 20) ಆಮರಣ...
ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದಿಂದ ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿ...
"ಜನಸಂಖ್ಯಾ ಅಧ್ಯಯನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಿ, ದೇಶದ ಏಳಿಗೆಗೆ ಕೈಜೋಡಿಸಬೇಕು" ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ.ಎನ್.ಮೆಗೇರಿ ಹೇಳಿದರು.
ಧಾರವಾಡ ನಗರದ ಅಂಜುಮನ್...
ಕರ್ನಾಟಕ ಕಾಲೇಜಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗುತ್ತಿದ್ದು, ಪ್ರವೇಶ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಸಂಘದ ರಾಜ್ಯಾಧ್ಯಕ್ಷ ಮುತ್ತಪ್ಪ ಎಸ್ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ...