ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು ಕೆಲವರಿಗೆ ಅನುಕೂಲವಾದರೆ ಇನ್ನು ಕೆಲವು ಅನಾನುಕೂಲವೆಂಬ ಧ್ವನಿಗಳು ಎಂದಿನಿಂದಲೂ ಕೇಳಿ ಬರುತ್ತಿವೆ.
ಬಿಆರ್‌ಟಿಎಸ್ ಯೋಜನೆಯ ಅವೈಜ್ಞಾನಿಕತೆ ವಿರೋಧಿಸಿ ಧಾರವಾಡ ಧ್ವನಿ ಎಂಬ...
ಅಂಜುಮನ್ ಸಂಸ್ಥೆಯಲ್ಲಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಚಾರ. ಆದರೆ, ಇಲ್ಲಿ ಕಲಿತು ಸಾಧನೆಗೈದ ಮಕ್ಕಳು ಸಂಸ್ಥೆಯ ಹೆಸರು ಹೇಳಲು ಮುಜುಗರಪಡುತ್ತಾರೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ...
ಯುಜಿಸಿ - ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಹಾಗೂ ಮರು ಪರೀಕ್ಷೆ ಮಾಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಧಾರವಾಡ ಸಂಘಟನಾ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಷ್ಟ್ರಿಯ ಪರೀಕ್ಷಾ ಸಂಸ್ಥೆ...
ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರನ್ನು ನೇಮಿಸಿದ್ದು, ಧಾರವಾಡ ನಗರದ ಜನರಲ್ಲಿ ಕೆಲವು ಆಶಾಭಾವನೆಗಳು ಮೂಡುತ್ತಿವೆ.
ಜುಲೈ 3ರ ಮಂಗಳವಾರ ರಾತ್ರೋರಾತ್ರಿ ರಾಜ್ಯದ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ...
ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮನೋಜ್ಞಾನ ಮತ್ತು ಸಂವಹನ ಕೌಶಲ್ಯ ಅತಿ ಅಗತ್ಯವೆಂದು ಧಾರವಾಡದ ಆಕಾಶವಾಣಿಯ ನಿವೃತ್ತ ನಿರ್ದೇಶಕ ಸಿ ಯು ಬೆಳ್ಳಕಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ...
ಸಾಮಾಜಿಕ ಮಾಧ್ಯಮಗಳ ಹೆಚ್ಚು ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ ಎಂದು ದೆಹಲಿಯ ಕಮಲಾ ನೆಹರು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ ಅರೋಲಿ ಅಭಿಪ್ರಾಯಪಟ್ಟರು.
ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 'ಪತ್ರಿಕೋದ್ಯಮದಲ್ಲಿ ಮನೋವಿಜ್ಞಾನ...
ಅಸಮಾನತೆಯನ್ನೇ ಜೀವಾಳವೆನ್ನುವಂತೆ ವರ್ತಿಸುವ ಪಕ್ಷಗಳು, ಸಂಘಟನೆಗಳು ಇರುವಾಗ ಸಮಾನತೆಯನ್ನು ಎಲ್ಲಿ ಕಾಣಲು ಸಾದ್ಯ ಹೇಳಿ? ಮೇ ಸಾಹಿತ್ಯ ಮೇಳವು ಎಲ್ಲರನ್ನೂ ಒಳಗೊಂಡು ಸಾಗುವಂತದ್ದು. ಎಲ್ಲರಿಗೂ ಇಲ್ಲಿ ಅವಕಾಶವಿದೆ. ಇವರು ನಮ್ಮವರಲ್ಲ ವಿರೋಧಿಗಳೆಂದು ಯಾರನ್ನೂ...
ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ.
ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ...
ಜಗತ್ತಿಗೆ ಭಾರತ ನೀಡಿದ ಉನ್ನತ ಕೊಡುಗೆಯೆಂದರೆ ಅದು ಯೋಗ. ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಹಾಗೂ ಇವೆರಡನ್ನೂ ಸಮತೋಲನದಲ್ಲಿರಿಸುವ ಪ್ರಾಚೀನ ಕಲೆಯೇ ಯೋಗ ಎಂದು ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ...
ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ ಏರಿಸಿ, ಈಗ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ನಾಚಕೆಯಾಗಬೇಕು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಿರುವ...
ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಗೆ ಚರ್ಚೆಗೆ ಅವಕಾಶ ನೀಡಲಾಗುತ್ತಿಲ್ಲ. ವಿಷಯ ಪಟ್ಟಿಯಲ್ಲಿನ ಅಂಶಗಳನ್ನು ಚರ್ಚಿಸದೆ, ಏಕಪಕ್ಷೀಯವಾಗಿ ಅನುಮೋದಿಸಲಾಗಿದೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿ,...
ಮೊಬೈಲ್‌ನಲ್ಲಿ ರೀಲ್ಸ್ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು 10ನೇ ಓದುತ್ತಿದ್ದ ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ...