ಧಾರವಾಡ 

ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಧಾರವಾಡ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. "ಚುನಾವಣೆಗಳು ಮುಗಿಯುತ್ತಿದ್ದಂತೆ...

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (84) ಅವರು ಶನಿವಾರ (ಜೂ.15) ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹರಪ್ಪನಹಳ್ಳಿಯಲ್ಲಿ 1940ರಲ್ಲಿ ಮತ್ತಿಹಳ್ಳಿ ಮದನ ಮೋಹನ ಜನಿಸಿದ್ದು, ಇವರ ತಂದೆ ಮತ್ತಿಹಳ್ಳಿ ರಾಘವೇಂದ್ರ...

‌ಧಾರವಾಡ | ಧೈರ್ಯದಿಂದ ದೃಢಸಂಕಲ್ಪ ಮಾಡಿದಾಗ ಉತ್ತಮ ಸಾಧನೆ ಸಾಧ್ಯ: ಇಸ್ಮಾಯಿಲ್ ತಮಟಗಾರ್

ಜೀವನ ಆರಂಭದಲ್ಲಿ ಕಠಿಣವಾಗಿದ್ದರೂ, ಕಠಿಣ ಪರಿಶ್ರಮ, ಛಲ ಬಿಡದ ದೃಢವಾದ ಮನೋಭಾವನೆಯಿಂದ ಧೈರ್ಗಿಯವಾಗಿ ದೃಢಸಂಕಲ್ಪ ಮಾಡಿದರೆ ಉತ್ತಮ ಸಾಧನೆ ಮಾಡಬಹುದು, ಪ್ರಕಾಶಮಾನವಾದ ಬೆಳಕಿನಂತೆ ಯಶಸ್ವಿಯಾಗಬಹುದು ಎಂದು ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್...

ಧಾರವಾಡ | ಮಳೆಯಿಂದ ಪ್ರವಾಹ: ಹಾನಿಗೊಳಗಾದ ತುಪ್ಪರಿ ಹಳ್ಳ, ಬೆಣ್ಣೆ ಹಳ್ಳ ಪ್ರದೇಶಕ್ಕೆ ಸಚಿವ ಸಂತೋಷ ಲಾಡ್ ಭೇಟಿ

ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳಗಳು ತುಂಬಿ ಹರಿದಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ...

ಹುಬ್ಬಳ್ಳಿ | ಜೀವ ಬೆದರಿಕೆ ಆರೋಪ; ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ...

‌ಧಾರವಾಡ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಹರೀಶ್ ಕೆಂಚಣ್ಣವರ

ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗ. ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಮೇರು ಐಎಎಸ್ ಮತ್ತು ಕೆಎಎಸ್ ಸ್ಟಡಿ ಸೆಂಟರ್‌ನ ತರಬೇತುದಾರ ಹರೀಶ್‌ ಕೆಂಚಣ್ಣನವರು ಅಭಿಪ್ರಾಯಪಟ್ಟರು. ಧಾರವಾಡದ ಅಂಜುಮನ್ ಕಲಾ, ವಿಜ್ಞಾನ,...

ಧಾರವಾಡ ಲೋಕಸಭಾ ಕ್ಷೇತ್ರ; ಮತ ಎಣಿಕೆಗೆ ಸಕಲ ಸಿದ್ಧತೆ

ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ...

ಧಾರವಾಡ | ಸ್ಮರಣ ಶಕ್ತಿ ಹಾಗೂ ಮೌಖಿಕ ಪರಂಪರೆಯೇ ಜಾನಪದ ಕಲಾವಿದರ ಆಸ್ತಿ: ಮಾಲತಿ ಪಟ್ಟಣಶೆಟ್ಟಿ

ಉತ್ತರ ಕರ್ನಾಟಕದ ಕಲಾವಿದರು ಕೃಷ್ಣ ಪಾರಿಜಾತ ಜಾನಪದ ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಈ ಜಾನಪದ ಕಲೆಗೆ ಸುಮಾರು 150 ವರ್ಷಗಳ ಇತಿಹಾಸವಿದೆ. ಸಂಗೀತವೇ ಕೃಷ್ಣ ಪಾರಿಜಾತದ ಜೀವಾಳ. ಇದೊಂದು ರಮ್ಯವಾದ ಗೀತರೂಪಕವಾಗಿದ್ದು,...

ಧಾರವಾಡ | ತಂಬಾಕು ಸೇವನೆ ಹಲವು ರೋಗಗಳಿಗೆ ಆಹ್ವಾನ ಕೊಟ್ಟಂತೆ: ವೀಣಾ ಎನ್

ತಂಬಾಕು ತಿನ್ನುವುದು ಎಂದರೆ ದುಡ್ಡು ಕೊಟ್ಟು ರೋಗ ಖರೀದಿಸಿದಂತೆ. ತಂಬಾಕಿನ ಪೊಟ್ಟಣದ ಮೇಲೆ ಎಚ್ಚರಿಕೆ ಎಂದು ನಮೂದಿಸಿದ್ದರೂ, ಜನರು ಬೇಜವಾಬ್ದಾರಿಯಿಂದ ತಿನ್ನುತ್ತಿದ್ದಾರೆ' ಎಂದು ತಂಬಾಕು ನಿರ್ಮೂಲನಾ ಕೋಶದ ಕಾರ್ಯಕರ್ತೆ ವೀಣಾ ಎನ್ ಬೇಸರ...

ಧಾರವಾಡ | ತಾಯಿ ಋಣ ತೀರಿಸುವುದು ಅಸಾಧ್ಯ: ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾ

ತಾಯಿಯ ಪ್ರೀತಿ, ಮಮತೆ, ಕರುಣೆ, ವಾತ್ಸಲ್ಯ ಅಪಾರ. ಇದನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾದೇವಿ ಹೇಳಿದರು. ಧಾರವಾಡ ನಗರದ ಅಂಜುಮನ್ ಕಲಾ, ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ...

ಧಾರವಾಡ | ಅಂಜಲಿ ಹತ್ಯೆ ಪ್ರಕರಣ; ಡಿಸಿಪಿ ಅಮಾನತು

ಕೆಲ ದಿನಗಳಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಹತ್ಯೆ ಪ್ರಕರಣಗಳು ನಡೆದಿದ್ದು, ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಈ ಹಿಂದೆ...

ಹುಬ್ಬಳ್ಳಿ | ನೇಹಾ ರೀತಿಯ ಮತ್ತೊಂದು ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಹೀನ ಮನಸ್ಸಿನ ಯುವಕನೊಬ್ಬ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ಅಂಜಲಿ (20) ಕೊಲೆಯಾದ ದುರ್ದೈವಿ. ಆರೋಪಿಯನ್ನು ವಿಶ್ವ ಅಲಿಯಾಸ್...

ಈ ಹೊತ್ತಿನ ಪ್ರಮುಖ ಸುದ್ದಿ