ಧಾರವಾಡ 

ಧಾರವಾಡ | ಅಂಬೇಡ್ಕರ್‌ ಅವರದ್ದು ಆಲದಮರದಂತಹ ಜೀವನ: ಜಗನ್ನಾಥ ದೊಡಮನಿ

ಭಾರತಭಾಗ್ಯ ವಿಧಾತ ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರದ್ದು ಆಲದಮರದಂತಹ ಜೀವನ ಎಂದು ಜಮಖಂಡಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ...

ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು...

ಧಾರವಾಡ | ಬತ್ತಿದ ಕೆರೆಗೆ ನೀರು ಹರಿಸುವ ರೈತ; ಪ್ರಾಣಿ-ಪಕ್ಷಿಗಳಿಗೆ ಆಸರೆ

ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಆದರೆ, ರಾಜ್ಯದಲ್ಲಿ ತಾಪಮಾನ 40° ಸೆಲ್ಸಿಯಸ್‌ ದಾಟುತ್ತಿದೆ. ಬರಗಾಲದಿಂದಾಗಿ ಕೆರೆ-ಕಟ್ಟೆ-ನದಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುಂತಾಗಿದೆ. ವನ್ಯ ಪ್ರಾಣಿ, ಪಕ್ಷಿಗಳು...

ಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೊ ತೆಗೆದ ಆರೋಪ: ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೇಂದ್ರ ಸಚಿವ ಹಾಗೂ ಧಾರವಾಡ ಕೇತ್ರದ ಲೋಕಸಭಾ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಫೋಟೊಗಳನ್ನು ತೆಗೆಸಿದ್ದಾರೆ ಎಂದು ಆರೋಪಿಸಲಾಗಿದೆ. ಧಾರವಾಡ ಕೇತ್ರದ...

ದ್ವಿತೀಯ ಪಿಯು ಫಲಿತಾಂಶ | ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆದ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ

ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರದಂದು ಪ್ರಕಟವಾಗಿದ್ದು, ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ಹುಬ್ಬಳ ಇಡೀ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನಿಂದ ಬಹುಮಾನವಾಗಿ 1...

ಧಾರವಾಡ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ

ಕೆಂದ್ರಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಘೋಷಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್...

ಧಾರವಾಡ | ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ ಸಭೆ

ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಹಲವೆಡೆ ಪ್ರಚಾರ ಸಭೆಗಳನ್ನು ನಡೆಸಿದರು. ಸಮೃದ್ಧಿ ಫೌಂಡೇಶನ್‌ ಸದಸ್ಯೆಯರ ಭೇಟಿ ಧಾರವಾಡದ ಸಮೃದ್ಧಿ ಫೌಂಡೇಶನ್‌...

ಧಾರವಾಡ | ಬಾಬು ಜಗಜೀವನ್‌ ರಾಂ ಅವರ 117ನೇ ಜನ್ಮದಿನಾಚರಣೆ

ಪ್ರಸ್ತುತ ಯುವಜನಾಂಗವು ಬಾಬು ಜಗಜೀವನ್‌ ರಾಂ ಅವರ ಸಿದ್ಧಾಂತಗಳನ್ನು ಅನುಸರಿಸಿ ರಾಜಕೀಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕಿದೆ ಎಂದು ಮಾದಿಗ ದಂಡೋರ ಎಂಆರ್‌ಪಿಎಸ್‌ ಉತ್ತರ ಕರ್ನಾಟಕದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಹೇಳಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿರುವ...

ಧಾರವಾಡ | ಮೇ 7ರ ಬಳಿಕ ಟಗರು ಗುದ್ದುವ ಹೊಡೆತಕ್ಕೆ ಡಬ್ಬಿ ಎಣಿಸಲು ಜೋಶಿ ಅಣಿಯಾಗಬೇಕು: ಸಚಿವ ಸಂತೋಷ್‌ ಲಾಡ್‌ 

ಬಿಜೆಪಿಯವರು ಮತಯಾಚನೆಗೆ ಮನೆ ಹತ್ತಿರ ಬಂದಾಗ ₹15 ಲಕ್ಷ ಕೇಳಿ, ಬಳಿಕ ಮತ ಕೇಳುವಂತೆ ಹೇಳಿ ಎಂದು‌ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮತದಾರರಿಗೆ ಹೇಳಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...

ಧಾರವಾಡ | ಅಂಬೇಡ್ಕರ್ ಜಯಂತಿ: ವಿಶೇಷ ಲೇಖನಕ್ಕೆ ಆಹ್ವಾನ

ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏ.14ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಲೇಖನಕ್ಕಾಗಿ ಕರ್ನಾಟಕ ವಿವಿ ಆಹ್ವಾನ ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್...

ಧಾರವಾಡ | ಮನೆಯಂತೆ ಶಾಲೆಯನ್ನೂ ಸ್ವಚ್ಛವಾಗಿಡಿ; ರೋಟರಿ ಗವರ್ನರ್‌ ಶರದ್‌ ಪೈ

ನಾವು ಚಿಕ್ಕವರಿದ್ದಾಗ ಶಾಲೆಗಳು ದೇವಸ್ಥಾನಗಳ ಪರಾಂಗಣ, ನೈಸರ್ಗಿಕ ವಾತಾವರಣ ಇರುವ ಗಿಡದ ಕೆಳಗೆ ಕುಳಿತು ಕಲಿಯಬೇಕಾದ ಪರಿಸ್ಥಿತಿ ಇತ್ತು. ಈಗ ಸರ್ಕಾರ ನಿಮಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದು ಅದರ ಸದುಪಯೋಗ ಮಾಡಿಕೊಳ್ಳಬೇಕು. ಮಾನವೀಯ...

ಧಾರವಾಡ | ಪ್ರಲ್ಹಾದ್ ಜೋಶಿ ಸೋಲಿಸುವುದೇ ನಮ್ಮ ಅಂತಿಮ‌ ತೀರ್ಮಾನ; ಫಕೀರ ದಿಂಗಾಲೇಶ್ವರ ಸ್ವಾಮೀಜಿ

ದಿಂಗಾಲೇಶ್ವರ ಸ್ವಾಮಿಗಳು ಜೋಶಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್‌ಗೆ ಫಕೀರ ದಿಂಗಾಲೇಶ್ವರ ಸ್ವಾಮಿಗಳು 31ರವರೆಗೆ ಗಡುವು ನೀಡಿದ್ದರು. ಗಡುವು...

ಈ ಹೊತ್ತಿನ ಪ್ರಮುಖ ಸುದ್ದಿ