ಧಾರವಾಡ 

ಧಾರವಾಡ | ಮಹದಾಯಿ ಹೋರಾಟಕ್ಕೆ ಅಡ್ಡವಾಗಿರುವುದೇ ಪ್ರಲ್ಹಾದ್ ಜೋಶಿ: ಲಕ್ಷ್ಮಣ ಬಕ್ಕಾಯಿ ಆರೋಪ

ಕೇಂದ್ರ ಬಿಜೆಪಿ ಮತ್ತು ಪ್ರಧಾನಿ‌ ಮೋದಿಯವರ ಹತ್ತು ವರ್ಷದ ಸಾಧನೆ, ಸುಳ್ಳು ಭರವಸೆ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿಯವರು ಮಹದಾಯಿ ಯೋಜನೆ ಕುರಿತು, ಕುತಂತ್ರ ಮಾಡುತ್ತ ಬಂದಿದ್ದಾರೆ ಎಂದು...

ಬಿಜೆಪಿ ವಾಷಿಂಗ್ ಪೌಡರ್‌ನಂತೆ; ಕೊಳೆಯಾಗಿದ್ದವರು ಸೇರಿದಾಗ ಶುದ್ಧವಾಗ್ತಾರೆ: ಸಚಿವ ಲಾಡ್ ವ್ಯಂಗ್ಯ

ಲೋಕಸಭಾ ಚುನಾವಣೆಗೆ 90 ದಿನ ಪ್ರಸಾರಕ್ಕೆ ಅವಕಾಶ ನೀಡಿರುವುದು ವಿಶ್ವಗುರು ದೇಶಾದ್ಯಂತ ಭಾಷಣ ಮಾಡುವುದಕ್ಕಾಗಿ. ಅವರ ಮನ್ ಕೀ ಬಾತ್, ಪೂರಿ ಕಿ ಬಾತ್, ಚೌಚೌ ಬಾತ್ ಹೇಳಬೇಕಲ್ಲ ಅದಕ್ಕೆ ಎಂದು ಸಚಿವ...

ಧಾರವಾಡ | ಬಿಜೆಪಿ ಇವಿಎಂ ಗದ್ದಲ ಮಾಡಲೂಬಹುದು: ವಿನೋದ್ ಅಸೂಟಿ ತಿರುಗೇಟು

ಸೋಲು-ಗೆಲುವು ಜನರ ಕೈಯಲ್ಲಿದೆ. 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಅಷ್ಟೊಂದು ಖಚಿತವಾಗಿ ಹೇಳಬೇಕಾದರೆ ಬಿಜೆಪಿಯು ತನ್ನ ಕುತಂತ್ರದಿಂದ ಇವಿಎಂ ಗದ್ದಲ ಮಾಡಲೂಬಹುದು ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಅಸೂಟಿ...

ಉತ್ತರ ಕರ್ನಾಟಕ | 2.5 ಲಕ್ಷ ಮಂದಿ ವಲಸೆ ಮತದಾರರ ಸಂಪರ್ಕಕ್ಕೆ ಮುಂದಾದ ಚುನಾವಣಾ ಆಯೋಗ

ಕಳೆದ ಎರಡು ತಿಂಗಳಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಿಂದ ವಲಸೆ ಬಂದಿರುವ ಮತದಾರರ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಕೇಳಿದೆ. ಗ್ರಾಮೀಣ ಪ್ರದೇಶಗಳಿಂದ ಜನರ ವಾರ್ಷಿಕ ವಲಸೆ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತದೆ. ಆದರೆ...

ಧಾರವಾಡ | ಚಿರತೆ ಓಡಾಟ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೀಪದ ಸೂರ್ಯನಗರ ಮತ್ತು ಭುವನೇಶ್ವರಿ ನಗರದಲ್ಲಿ ಬುಧವಾರ ಕೆಲವು ಮಹಿಳೆಯರು ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಚಿರತೆ ನೋಡಿರುವುದನ್ನು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಬಳಿಕ ಚಿರತೆಯನ್ನು...

ಧಾರವಾಡ | ತಪಾಸಣೆ ವೇಳೆ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದು ಪತ್ತೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ. ಮಾ.18ರ...

ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ...

ಧಾರವಾಡ | ಕಾರ್ಲ್ ಮಾರ್ಕ್ಸ್ 141ನೇ ಸ್ಮರಣಾ ಕಾರ್ಯಕ್ರಮ

ಕಾರ್ಲ್ ಮಾರ್ಕ್ಸ್ ರವರ 141ನೇ ಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷವು ಧಾಡವಾಡದಲ್ಲಿ ನಡೆಸಿದೆ. ಕಾರ್ಯಕ್ರಮದಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ ಧ್ವಜಾರೋಹಣ ನೆರವೇರಿಸಿ, ಕಾರ್ಲ್ ಮಾರ್ಕ್ಸ್ ರವರ...

ಧಾರವಾಡ | ಮತ್ತೆ ಬಿಜೆಪಿ ತೊರೆದು ಬಂಡಾಯ ಏಳುತ್ತಾರಾ ಜಗದೀಶ್ ಶೆಟ್ಟರ್?

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮುಂಬರುವ ಲೋಕಸಭಾ ಸಮೀಪದಲ್ಲಿ ಪುನಃ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಆದರೆ ಅವರಂದುಕೊಂಡ ಕಾರ್ಯ ಆಗಲೇ ಇಲ್ಲ. ಅರ್ಥಾತ್ ಲೋಕಸಭಾ...

ಧಾರವಾಡ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ʼಪಶು ಸಖಿʼಗಳ ನೇಮಕ

ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪುವಂತೆ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಿಸಿದಂತೆ, ಜಾನುವಾರು ಮತ್ತು ಇತರೇ ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಪಶು ಸಖಿಗಳನ್ನು ನೇಮಿಸಿದೆ. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 144...

ಧಾರವಾಡ | ಮಹಿಳೆಯರು ಕಾನೂನು ಅರಿವು ಪಡೆಯುವುದು ಅತ್ಯಾವಶ್ಯಕ: ಡಾ. ಶಶಿರೇಖಾ ಮಾಳಗಿ

ಭಾರತದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಕುರಿತಾದ ಹಲವಾರು ಅಪರಾಧ ಪ್ರಕ್ರಿಯೆಗಳು ನ್ಯಾಯಾಲಯದ ಮೆಟ್ಟಿಲನ್ನು ಏರುತ್ತಲೇ ಇವೆ. ಇಂತಹ ದುರ್ನಡತೆಗಳನ್ನು ಮಟ್ಟಹಾಕಲು ಮೊದಲು ಮಹಿಳೆಯರು ಮೊಬೈಲ್ ಮತ್ತು ಜಾಲತಾಣದ ಬಳಕೆಯ ಕುರಿತು ಎಚ್ಚರವಹಿಸಬೇಕು ಎಂದು...

ಧಾರವಾಡ | ಕಾನೂನುಗಳು, ಸಾಮಾಜಿಕ ವ್ಯವಸ್ಥೆಯ ಪೋಷಕರಿಗೆ ಗೌರವ ಕೊಡಿ: ನ್ಯಾ. ಶಾಂತಿ

ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನುಗಳು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ ಎಂದು ಪ್ರಧಾನ...

ಈ ಹೊತ್ತಿನ ಪ್ರಮುಖ ಸುದ್ದಿ