ಧಾರವಾಡ 

ಧಾರವಾಡ | ಮೆಣಸಿನಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಸರ್ಕಾರವೇ ಖರೀದಿಸಬೇಕು: ಎಐಕೆಕೆಎಂಎಸ್‌

ರಾಜ್ಯದ ರೈತರು ಬೆಳೆದ ಮೆಣಸಿನಕಾಯಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ನೀಡಿ ಸರ್ಕಾರವೇ ಖರೀದಿಸಬೇಕು ಎಂದು ಎಐಕೆಕೆಎಂಎಸ್‌ ರೈತ ಸಂಘಟನೆಯಿಂದ ಆಗ್ರಹಿಸಿದರು. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಮಂಗಳವಾರದಂದು ನಡೆದ ದುರ್ಘಟನೆ ಕುರಿತು ಎಐಕೆಕೆಎಂಎಸ್‌...

ಧಾರವಾಡ | ಮಕ್ಕಳು ಮತ್ತು ಶಿಕ್ಷಕರೊಂದಿಗೆ ಚೆಲ್ಲಾಟವಾಡಬೇಡಿ: ಅಶೋಕ್ ಎಂ ಸಜ್ಜನ್

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತಂತೆ ಸರ್ವೋಚ್ಛ ಹಾಗೂ ಉಚ್ಛ ನ್ಯಾಯಾಲಗಳು...

ಧಾರವಾಡ | 24 ಗಂಟೆಯಲ್ಲಿ ಕುಡಿಯುವ ನೀರು ಸರಬರಾಜು, ಮೇವು ಲಭ್ಯ: ಶಾಸಕ ವಿನಯ ಕುಲಕರ್ಣಿ

ಧಾರವಾಡ ತಾಲೂಕು ವ್ಯಾಪ್ತಿಯಲ್ಲಿ ಬರುವ ಧಾರವಾಡ ಗ್ರಾಮೀಣ ಮತ್ತು ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ 121 ಗ್ರಾಮಗಳಿಗೆ ಅಗತ್ಯವಿರುವ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿ,...

ಧಾರವಾಡ | ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಿಜೆಪಿ ಟಿಕೆಟ್‌

ಚುನಾವಣೆ ಅಂದತಕ್ಷಣ ಯಾರಿಗೆ ಟಿಕೆಟ್? ಎಂಬುದು ಸರ್ವೆಸಾಮಾನ್ಯ ಮತ್ತು ಜನರಲ್ಲೂ ದಿನದಿಂದ ದನಕ್ಕೆ ಕುತೂಹಲ ಹೆಚ್ಚಾಗುತ್ತಲೇ ಹೋಗುತ್ತದೆ. ಈ ಹಿನ್ನಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರದ ಅಲೆಗಳು ತೇಲಿಬರುತ್ತಿವೆ. ಧಾರವಾಡ ಲೋಕಸಭಾ ಕ್ಷೇತ್ರದ...

ಧಾರವಾಡ | ಎಚ್ಎಸ್ಆರ್‌ಪಿ ಫಲಕಗಳಿಲ್ಲದೆ ರಸ್ತೆಗಿಳಿದ ಹೊಸ ಬಸ್‌ಗಳು; ಸರ್ಕಾರದ ವಿರುದ್ಧ ಸಾರ್ವಜನಿಕರ ಆರೋಪ

ಹಳೆಯ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ರಾಜ್ಯ ಸರ್ಕಾರ ಮೇ 31ರವರೆಗೆ ಗಡುವು ವಿಸ್ತರಿಸಿದೆ. ಆದರೆ, ಇದೀಗ ರಾಜ್ಯ ಸರ್ಕಾರವು ಖರೀದಿಸುತ್ತಿರುವ ಹೊಸ ಬಸ್ಸುಗಳಿಗೆ...

ಧಾರವಾಡ | ಮನರೇಗಾ ಕೂಲಿಕಾರ್ಮಿಕರ 270.5 ಕೋಟಿ ರೂ. ವೇತನ ಬಾಕಿ; ಕೇಂದ್ರದ ವಿರುದ್ಧ ಆಕ್ರೋಶ

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆ ಹಲವಾರು ಕೂಲಿ ಕಾರ್ಮಿಕರಿಗೆ ಜೀವನಾಡಿಯಾಗಿದೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸಿಗದೆ ಈ ಕಾರ್ಮಿಕರು...

ಧಾರವಾಡ | ಬಸವಣ್ಣ ಬೇರೆ ದೇಶದಲ್ಲಿ ಜನಿಸಿದ್ದರೆ ಇಷ್ಟೊತ್ತಿಗೆ ಜಗತ್ತು ಬಸವಮಯ ಆಗುತ್ತಿತ್ತು: ಸಂತೋಷ್ ಲಾಡ್

ಬಸವಣ್ಣ ನಮ್ಮ ದೇಶದಲ್ಲಿ ಅಲ್ಲದೆ ಬೇರೆ ಯಾವುದಾದರೂ ದೇಶದಲ್ಲಿ ಜನಿಸಿದ್ದರೆ, ಜಗತ್ತು ಇವತ್ತಿಗೆ ಬಸವಮಯ ಆಗಿರುತ್ತಿತ್ತು. ನಮ್ಮ ದೇಶದಲ್ಲಿ ಹುಟ್ಟಿ 800 ವರ್ಷಗಳು ಕಳೆದರೂ ಕೂಡ ಇನ್ನೂ ನಾವು ಸಂಪೂರ್ಣವಾಗಿ ಅವರ ತತ್ವಗಳನ್ನು...

ಧಾರವಾಡ | ಬಡವರಿಗೆ ಸಹಾಯ ಮಾಡುವವರೇ ಛತ್ರಪತಿ: ಸಚಿವ ಸಂತೋಷ ಲಾಡ್

ಮರಾಠರು ಹಿಂದೂಗಳೇ ವಿನಃ ಹಿಂದುತ್ವವಾದಿಗಳಲ್ಲ. ಆದರೆ, ಇಂದು ಸಮಾಜದಲ್ಲಿ ವ್ಯವಸ್ಥಿತವಾಗಿ ಮರಾಠರು ಮುಸ್ಲಿಂ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದ ಮರಾಠಾ ವಿದ್ಯಾ ಪ್ರಸಾರಕ ಮಂಡಳದಲ್ಲಿ...

ಧಾರವಾಡ | ಮಗು ಅಳುತ್ತದೆಂಬ ಕಾರಣಕ್ಕೆ ನೆಲಕ್ಕೆ ಬಡಿದು ವಿಕೃತಿ ಮೆರೆದ ತಂದೆ; ಮೃತ್ಯು

ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ. ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ...

ಧಾರವಾಡ | 10,780 ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಿದ ಕಾರ್ಮಿಕ ಇಲಾಖೆ

ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಲ್ಲದೇ ಇದ್ದರೂ ನೋಂದಣಿ ಮಾಡಿಕೊಂಡ 10,780 ಮಂದಿಯನ್ನು ಕಾರ್ಮಿಕ ಇಲಾಖೆ ಪತ್ತೆ ಮಾಡಿ, ಅವರು ಹೊಂದಿದ್ದ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತೆ...

ಧಾರವಾಡ | ಕೇಂದ್ರ ಪರಿಸರ ಮಂಡಳಿ ಅನುಮತಿ ನೀಡಿದರೆ, ಕಳಸಾ ಬಂಡೂರಿ ಕಾಮಗಾರಿ ಆರಂಭ: ಸಿಎಂ

ಮಹಾದಾಯಿ, ಕಳಸಾ ಬಂಡೂರಿ ನಾಲಾ ಯೋಜನೆಯು ಉತ್ತರ ಕರ್ನಾಟಕದ ಭಾಗದ ಜನರ ಬಹುದಿನಗಳ ಕನಸಾಗಿದೆ. ಕೇಂದ್ರ ಪರಿಸರ ಮಂಡಳಿ ಅನುಮತಿ ನೀಡಿದರೆ, ಕಳಸಾ ಬಂಡೂರಿ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಧಾರವಾಡ...

ಬೆಳಗಾವಿ | ಭೀಕರ ಅಪಘಾತ; ಆರು ಮಂದಿ, ನಾಲ್ವರ ಸ್ಥಿತಿ ಗಂಭೀರ

ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...

ಈ ಹೊತ್ತಿನ ಪ್ರಮುಖ ಸುದ್ದಿ