ಮುಂದಿನ ಪೀಳಿಗೆಗಾಗಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ. ವೇಷ, ಭಾಷೆ, ಸಂಸ್ಕೃತಿ ಬೇರೆಯಾದರು ನಾವೆಲ್ಲರೂ ಭಾರತ ಮಾತೆಯ ಮಕ್ಕಳು. ಎನ್‌ಎಸ್‌ಎಸ್ ಗೀತೆ ರಚಿಸಿದ ಡಾ. ಎಂ ಬಿ ದಿಲ್ ಶಾದ್ ಅವರ...
2023ರ ಅವಧಿಯಲ್ಲಿ ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ...
2022-23ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ತೇರ್ಗಡೆಯಾದ 7,246 ವಿದ್ಯಾರ್ಥಿಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ತೇರ್ಗಡೆಯಾದ 1,291 ವಿದ್ಯಾರ್ಥಿಗಳು ಒಟ್ಟು 8,537 ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು...
ʼಹುಬ್ಬಳ್ಳಿಯಲ್ಲಿ ಕನ್ನಡಪರ ಹೋರಾಟಗಾರರು ಗಾಢನಿದ್ರೆಯಲ್ಲಿದ್ದಾರೆʼ
ಭಾರತವು ಒಕ್ಕೂಟ ವ್ಯವಸ್ಥೆಯುಳ್ಳ ಜಾತ್ಯತೀತ ದೇಶ
ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ಎಂದು ಕನ್ನಡ ಉಳಿಸುವ-ಬೆಳೆಸುವ ಮಾತುಗಳು ಕೇಳಿಬರುತ್ತಿರುವ ಈ...
ಧಾರವಾಡ ಶಹರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರಿ ಸಂಘದ 2024-2029ನೇ ಅವಧಿಗೆ ನಡೆದ ನಿರ್ದೇಶಕರುಗಳ ಚುನಾವಣೆಯಲ್ಲಿ ಧಾರವಾಡ ಶಹರದ ಪ್ರಬುದ್ಧ ಮತದಾರರು ಪ್ರೌಢಿಮೆ ಮೆರೆದಿದ್ದಾರೆ. ಸಮಾನ ಮನಸ್ಕರ ತಂಡದ 13ಕ್ಕೆ 13...
ರೈತ ಸೇನಾ ಕರ್ನಾಟಕ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯದ ಪದಾಧಿಕಾರಿಗಳು ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರ...
ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ . ಈಗ ಈ ನಿಲ್ದಾಣವನ್ನು 13 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳಿಸುವ ಮೂಲಕ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಧಾರವಾಡದ ನಗರ...
ಪಠ್ಯೇತರ ಚಟುವಟಿಕೆಗಳ ಜೊತೆಗೆ ವಾರ್ಷಿಕೋತ್ಸವ ಮಾಡುವುದು ಮಕ್ಕಳ ಕಲಿಕೆಗೆ ಸಾಹಯವಾಗುತ್ತದೆ. ಇಂತಹ ಸಮಾರಣಭಗಳಿಂದ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಲು ಸಾಧ್ಯ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಎಂ ಬೈಕೋಡ್ ಹೇಳಿದರು.
ನಗರದ ಸತ್ಯಸಾಯಿ...
ಆರು ಸಾವಿರ ಮಂದಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳು ಧಾರವಾಡದಲ್ಲಿ ಪತ್ರ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.
ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿ ಅಸ್ಲಾಮ್ ವಾಲಿಕಾರ...
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.6) ಬೆಳ್ಳಂ ಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು...
ಸಾಮಾನ್ಯವಾಗಿ ಜನರು ತುಂಬಾ ಬಿಜಿ ಸಮಯವೇ ಸಿಗುವುದಿಲ್ಲ ಅನ್ನುತ್ತಾರೆ. ಸಮಯವಿರುವುದು ಎಲ್ಲರಿಗೂ ಒಂದೇ. ಸಾಧಕರಿಗೆ ಹೆಚ್ಚು, ಸಾಮಾನ್ಯರಿಗೆ ಕಡಿಮೆ ಸಮಯವನ್ನು ಸೃಷ್ಟಿ ನೀಡಿಲ್ಲ. ಇದ್ದ ಸಮಯವನ್ನು ಸರಿಯಾಗಿ ಸದು ಉಪಯೋಗ ಪಡಿಸಿಕೊಳ್ಳುವ ಕ್ಷಮತೆ...
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಮಾಣ ತಗ್ಗಿದೆ. ವರ್ಷಕ್ಕೆ 400ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ, 90ಕ್ಕೂ ಹೆಚ್ಚು ಮಂದಿ ಸಾಯುತ್ತಿದ್ದ ರಸ್ತೆಯಲ್ಲಿ ಈಗ ಅಪಘಾತಗಳ ಪ್ರಮಾಣ ಶೂನ್ಯಕ್ಕೆ ಇಳಿದಿದೆ. ಈ...