ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ.
ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ...
ರೋಸ್ಟರ್ ನಿಯಮಗಳ ಅನುಸಾರವಾಗಿ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಈಗಾಗಲೇ ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ...
ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ...
ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಗದಗ ನಗರದ ಶ್ರೀ ಜಗದ್ಗುರು...
ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು...
ರಾಜ್ಯದಲ್ಲಿ ನಡೆದ ದಲಿತ ಚಳುವಳಿ- ಹೋರಾಟ ನಡೆದು ಬಂದ ದಾರಿಯ ಐತಿಹಾಸಿಕ ಮಹತ್ವದ ಹೆಜ್ಜೆಗಳ ಕುರಿತು ಅವಲೋಕನ ಮಾಡುವ ಮತ್ತು ಚಳವಳಿಯ ಮುನ್ನೋಟವನ್ನು ಚರ್ಚೆಗೆ ಒಡ್ಡಿಕೊಳ್ಳುತ್ತ ಈ ಕಾಲದ ಶೋಷಿತ ಸಮುದಾಯಗಳ ಸಮಸ್ಯೆ...
ಶೋಷಿತರ ಪರವಾಗಿ ಧ್ವನಿ ಎತ್ತಲು ಪ್ರೊ. ಬಿ. ಕೃಷ್ಣಪ್ಪ ಅವರು ಕರ್ನಾಟಕ ದಲಿತ ಚಳವಳಿಯನ್ನು ಆರಂಭ ಮಾಡಿದರು. ದಲಿತ ಸಂಘರ್ಷ ಸಮಿತಿ (ದಸಂಸ) ಹುಟ್ಟಿ ಸುಧೀರ್ಘ ಹೋರಾಟದೊಂದಿಗೆ 50 ವರ್ಷ ಪೂರೈಸಿದೆ. ಈ...
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಮಂಗಳವಾರ ಸಂಜೆ ನಗರದ ಕಾಟನ್ ಸೇಲ್ ಸೊಸೈಟಿಯ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ದೇವಸ್ಥಾನದ ಗೋಪುರ ನಿರ್ಮಾಣಕ್ಕೆ...
ಕರ್ನಾಟಕದ ಸಾಂಸ್ಕೃತಿಕ ಇತಿಹಾಸದ ಅಧ್ಯಯನದಲ್ಲಿ ಗದುಗಿನ ಇತಿಹಾಸ ಮತ್ತು ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯವಾಗಿವೆ. ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿಯ ಸಂವರ್ಧನೆಯಲ್ಲಿ ಭೌಗೋಳಿಕ ಸಂಪನ್ಮೂಲಗಳ ಪಾತ್ರ ಅನನ್ಯವಾಗಿದೆ ಎಂದು ಇತಿಹಾಸ ಸಂಶೋಧಕ ಮತ್ತು ಪ್ರವಾಸಿ...
ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಅಂದಯ್ಯ ಅರವಟಗಿಮಠರವರು ರಚಿಸಿದ ‘ದೈವ ದೈವಗಳಾಚೆ’ ಕಥೆಗೆ ಪ್ರಥಮ ಬಹುಮಾನ ದೊರೆತಿದೆ.
ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡವು ನಾಡೋಜ...
ರೋಣ ತಾಲೂಕಿನ ಎಲ್ಲ ಜನರ ಅಹವಾಲುಗಳನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಲ್ಲಿಯೇ ಬಗೆಹರಿಸುವಂತಹ ಅಹವಾಲುಗಳನ್ನು ಬಗೆಹರಿಸುತ್ತೇವೆ ಅಥವಾ ಸ್ಥಳದಲ್ಲಿ ಬಗೆಹರಿಯದಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು...
ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ...