ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಗದಗ ಜಿಲ್ಲೆಯಲ್ಲಿ ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ 12 ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ಪ್ರತಿದಿನ ನಿರಂತರವಾಗಿ ವಾಹನಗಳ...
ದೇಶದಲ್ಲಿ ಸಂವಿಧಾನವನ್ನು ದುರುಪಯೋಗ ಮಾಡಿಕೊಂಡ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗದಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...
ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸಲೇಬೇಕು ಎಂದೇ ಬೇರೆ ಬೇರೆಯವರಿಂದ ಹೇಳಿಸಲು ಹೊರಡುತ್ತಾರೆ. ಅನಂತಕುಮಾರ್ ಹೆಗಡೆ ನೆಪ ಮಾತ್ರ ಅಷ್ಟೇ. ಬೇರೆ ಬೇರೆ ಸಂದರ್ಭದಲ್ಲಿ ಈಗಾಗಲೇ ಹೇಳಿದ್ದಾರೆ. ಅನಂತ ಕುಮಾರ ಹೆಗಡೆ ಸಾಮಾನ್ಯ ಮನುಷ್ಯನಲ್ಲ. ಈ...
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರ ಶಿಫಾರಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ ಹೊರಡಿಸಿದ್ದಾರೆ.
ತಾಲೂಕು ಮಟ್ಟದ...
ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್‌ಗಳನ್ನು ಗದಗ...
ಚುನಾವಣಾ ಸಂದರ್ಭದಲ್ಲಿ ಪ್ರತಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ನೀಡಲಾಗಿತ್ತು. ಚುನಾವಣಾ ನಂತರ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸಿದೆ ಎಂದು...
ಗದಗ ನಗರದ ಬೆಟಗೇರಿಯ ಕಣಗಿನಹಾಳ ರಸ್ತೆಯಲ್ಲಿರುವ ಐಟಿಐ ಮಹಿಳಾ ಕಾಲೇಜಿಗೆ ಕೆ ಎಚ್ ಪಾಟೀಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್...
ಗದಗನಲ್ಲಿ ಅಮ್ಮಾ ಫೌಂಡೇಶನ್ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ರೋಟರಿ ಭವನದಲ್ಲಿ ನಡೆದಿದೆ.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಮಣಕವಾಡದ ಪರಮಪೂಜ್ಯ ಶ್ರಿಸಿದ್ದರಾಮ ದೇವರು ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮುಂದಿನ...
ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...
ಗದಗ ನಗರದ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಹೋಗುವ ಮುಖ್ಯದ್ವಾರದಲ್ಲಿ ರಸ್ತೆಗೆ ಮಾಜಿ ಶಾಸಕ ಸಿ ಎಸ್ ಮುತ್ತಿನಪೆಂಡಿಮಠ ಹೆಸರನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ ಕೆ ಪಾಟಿಲ್ ನಾಮಕರಣ ಮಾಡಿದರು.
"ಅತ್ಯಂತ ಮುಖ್ಯ ಸುಂದರ...
ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್...