ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಗದಗ ನಗರದ ಕೆ.ಎಚ್. ಪಾಟೀಲ್...
ಗದಗ ತಾಲೂಕಿನ ಲಕ್ಕುಂಡಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಗದಗ...
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಕಾರ್ಯಕ್ಕೆ ವಿವಿಧ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡುವ ಮೂಲಕ ಸಮಿತಿಗಳನ್ನು ರಚಿಸಲಾಗಿದೆ. ನೋಡಲ್ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ...
ಗದಗ ಜಿಲ್ಲಾಡಳಿತ ನಿಷೇಧಿತ ಗಾಳಿಪಟ ಮಾಂಜಾ ದಾರ ಬಳಕೆ ಬೇಡ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.
ಗಾಳಿಪಟ ಹಾರಿಸಲು ಬಳಕೆ ಮಾಡುವ ಮಾಂಜಾ ದಾರವನ್ನು ನಿಷೇಧಿಸಲಾಗಿದ್ದು, ಜಿಲ್ಲಾಧ್ಯಂತ ಅಪಾಯಕಾರಿ...
ಗದಗ ಜಿಲ್ಲೆಯ ರೋಣ ನಗರದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ 'ಥರ್ಡ್ ಐ' ತಂತ್ರಜ್ಞಾನವನ್ನು ಮಾರ್ಚ್ 1ರಿಂದ ಜಾರಿಗೆ ಬರಲಿದೆ ಎಂದು ರೋಣ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವನಿಟ್ಟಿನಲ್ಲಿ ಇತ್ತೀಚೆಗೆ...
ಐದು ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 03ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾರ್ಚ್ 4 ರಿಂದ 6ರವರೆಗೆ ಮೂರು ದಿನಗಳ ಕಾಲ ಮನೆ-ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು,...
ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗದಗ...
ಬಸವಣ್ಣನವರನ್ನ ಆದ್ಯತ್ಮಕ್ಕೆ ಸೀಮಿತವಾಗಿಸಿದ್ದೇವೆ. ಆದರೆ, ಆರ್ಥಿಕ ತಜ್ಞ ಎಂದು ಮರೆತಿದ್ದೀವಿ. ಕಾಯಕ ತತ್ವ, ದುಡಿ, ದುಡಿದದ್ದನ್ನು ಹಂಚು ಎನ್ನುವ ತತ್ವ ಅಡಗಿದೆ. ಕಾಯಕ ದಾಸೋಹದ ಆರ್ಥಿಕ ನೀತಿಯನ್ನು ಭೋಧಿಸಿದ ಬಸವಣ್ಣನವರನ್ನು ನೆನಪಿಸಿಕೊಳ್ಳಬೇಕು ಎಂದು...
ಕರ್ನಾಟಕ ರಾಜ್ಯದ 15ನೇ ಮುಂಗಡ ಪತ್ರವನ್ನು ಮಂಡಿಸಿರುವ ಸಿದ್ದರಾಮಯ್ಯನವರು ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಠಾಂತವನ್ನು ರೂಪಿಸಿ, ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಕಾನೂನು...
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಗದಗ ಜಿಲ್ಲಾಧಿಕಾರಿ ವೈಶಾಲಿ. ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ (ಫೆ.16) ಜರುಗಿದ...
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಕೋಟ್ಪಾ ಕಾಯ್ದೆ-2003 ಕುರಿತು ಹಾಗೂ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ಸೌಲಭ್ಯಗಳ ಕುರಿತು...
ಅಂಗನವಾಡಿಯಲ್ಲಿ ಕೆಟ್ಟಿರುವ ಮೊಟ್ಟೆಗಳು, ಹಾಳಾಗಿರುವ ಚಿಕ್ಕಿ ಹಾಗೂ ಕಳಪೆ ತರಕಾರಿಗಳಲ್ಲಿ ಆಹಾರ ತಯಾರಿಸಿ ಕೊಡುತ್ತಿದ್ದಾರೆ ಎಂಬ ಆರೋಪ ಗದಗ ನಗರದ ಗಂಗಾಪೂರ ಪೇಟೆಯಲ್ಲಿ ಕೇಳಿಬಂದಿದೆ
ಗಂಗಾಪೂರ ಪೇಟೆಯ ಅಂಗನವಾಡಿ 178ರ ಕಾರ್ಯಕರ್ತೆ ಮಕ್ಕಳಿಗೆ ಕಳಪೆ...