ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್ ಸಿ,ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಹುದ್ದೆಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಆಯ್ಕೆಗಾಗಿ ಫೆ.18ರಂದು ಪರೀಕ್ಷೆಗಳು ನಡೆಯಲಿವೆ. ಅಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ...
ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ಜಯಂತಿಯ ಶುಭಾಶಯ ಕೋರಿದರು. ಸೇವಾಲಾಲ್ ಅವರ ತತ್ವಗಳು ಇಂದಿನ ಯುವಜನತೆಗೆ ದಾರೀ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು...
ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಚಿಕ್ಕೇನ ಕೊಪ್ಪದ ಚನ್ನವೀರ ಶರಣರ 29ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆ ನಡೆದಿದೆ. ಗ್ರಾಮದ ಮುಸ್ಲಿಂ ಸಮುದಾಯದ ಗುರುಹಿರಿಯರು ಸಹೋದರ, ಸಹೋದರಿಯರು ಮಠದ ಜಾತ್ರೆಗೆ...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯೊಳಗೆ 'ರೀಲ್ಸ್' ವಿಡಿಯೋ ವೈರಲ್ ಆಗುತ್ತಿದ್ದಂತೆ 38 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದು ವರದಿಯಾಗಿದೆ.
ವೈರಲ್ ಆಗುತ್ತಿರುವ ವೀಡಿಯೊಗಳಲ್ಲಿ ಒಂದು ವೀಡಿಯೊದಲ್ಲಿ ಮೂವರು ವಿದ್ಯಾರ್ಥಿನಿಯರು ಬಾಲಿವುಡ್ ಹಾಡಿಗೆ ನೃತ್ಯ...
ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ....
ಗದಗ ಜನ ಸಾಮಾನ್ಯರ ಆಸಕ್ತಿ ಹಾಗೂ ಅಭಿರುಚಿಗೆ ಅನುಗುಣವಾಗಿ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಫಲ-ಪುಷ್ಪ ಪ್ರದರ್ಶನ ನಗರದ ಆರೋಗ್ಯವನ್ನು ಎತ್ತಿ ತೋರಿಸುವಂತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ,...
ಗದಗ ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಪರಸ್ಪರ ಕಿತ್ತಾಡಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಅಬ್ಬಿಗೇರಿ ಅವರ ಕಚೇರಿಯಲ್ಲಿ ಜಗಳ ನಡೆದಿದೆ....
ಕೇಂದ್ರದ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಂದರೆ ಬಜೆಟ್ ವಿಚಾರದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಮೂಲ ಸೌಲಭ್ಯಗಳನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಂಪೂರ್ಣವಾಗಿ ಅನ್ಯಾಯ...
ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.
ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...
ವೈದ್ಯರ ನಿರ್ಲಕ್ಷ್ಯದ ಕಾರಣದಿಂದ ಅವಳಿ ಕಂದಮ್ಮಗಳ ಸಹಿತ ಬಾಣಂತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.
ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರೂಪಾಪೂರ...