ಗದಗ

ಗದಗ | ಬಸವಣ್ಣ ಪ್ರತಿಮೆ ಸುತ್ತಲು ತಡೆಗೋಡೆ ನಿರ್ಮಿಸುವಂತೆ ಕರವೇ ಆಗ್ರಹ

ಗದಗ-ಬೆಟಗೇರಿ ಹೃದಯ ಭಾಗದಲ್ಲಿರುವ ಭೀಷ್ಮ ಕೆರೆ ಬಳಿಯ ಬಸವಣ್ಣ ಪ್ರತಿಮೆ ಎದುರು ಕಸ, ಕಂಟಿಗಳು ತುಂಬಿವೆ. ಅದನ್ನು ಸ್ವಚ್ಛಗೊಳಿಸಿ, ಪ್ರತಿಮೆ ಸುತ್ತ ತಂತಿ ಬೇಲೆ ಆಳವಡಿಸಬೇಕು ಅಥವಾ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿ...

ಗದಗ | ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮಾರಿದ ತಂದೆ; ಕಾರ್ಮಿಕ ಇಲಾಖೆಯಿಂದ ಬಾಲಕನ ರಕ್ಷಣೆ

ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆ‌ರ್.ನಗರ ತಾಲೂಕು ಕಾರ್ಮಿಕ...

ಗದಗ | ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು...

ಗದಗ | ಮಹಾಯೋಗಿ ವೇಮನರ ತತ್ವ-ಸಿದ್ಧಾಂತಗಳು ಮಾನವ ಕಲ್ಯಾಣಕ್ಕೆ ಪೂರಕ: ಪ್ರೊ. ರಮೇಶ್ ಕಲ್ಲನಗೌಡರ

ಮಹಾಯೋಗಿ ವೇಮನರು ಭೋಗ ಜೀವನದ ದಾಸರಾಗಿ, ವೈರಾಗ್ಯವನ್ನು ತಾಳಿ, ಇಡೀ ಮಾನವ ಸಂಕುಲಕ್ಕೆ ಬದುಕಿನ ನಶ್ವರತೆಯನ್ನು ತಿಳಿಸುತ್ತಾ ವಾಸ್ತವಿಕತೆಯ ಬೆಳಕನ್ನು ಪರಿಚಯಿಸಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ...

ಗದಗ | ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜ 25ರವರೆಗೆ ರೂಟ್ ಮಾರ್ಚ್

ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜನವರಿ 19 ರಿಂದ 25ರವರೆಗೆ ಗದಗ ಜಿಲ್ಲೆಯಾದ್ಯಂತ ರೂಟ್ ಮಾರ್ಚ್ ನಡೆಸಲು ಆರ್‌ಎಎಫ್‌ ತಂಡ ನಗರಕ್ಕೆ ಆಗಮಿಸಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಜಿಲ್ಲೆಯಾದ್ಯಂತ ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಅಲ್ಲಿನ...

ಗದಗ | ಹಾಸ್ಟೆಲ್‌ನ ಮೂರು ಕೊಠಡಿಯಲ್ಲಿ 89 ವಿದ್ಯಾರ್ಥಿನಿಯರು; ಅನಾರೋಗ್ಯ ಸಮಸ್ಯೆಗೆ ಬೇಸತ್ತ ಮಕ್ಕಳು

ಲಕ್ಷ್ಮೇಶ್ವರ ಪ್ರದೇಶದ ಬಡ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಸರ್ಕಾರ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ತೆರೆಯುತ್ತಾರೆ. ಈ ವಸತಿ ನಿಲಯಗಳನ್ನು ನಿರ್ವಹಿಸುವಲ್ಲಿ ಉದಾಸೀನ ತೋರುತ್ತಾರೆ. ಹೀಗೆ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿದೆ ಗದಗ ಜಿಲ್ಲೆಯ...

ಗದಗ | ಗಣರಾಜ್ಯೋತ್ಸವಕ್ಕೆ ಎಡಿಎಸ್ಎಸ್ ವತಿಯಿಂದ ಸಂವಿಧಾನ‌ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜನವರಿ 26, ಗಣರಾಜ್ಯೋತ್ಸವ ದಿನದಂದು ಸಂವಿಧಾನ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ ಏರ್ಪಡಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ...

ಗದಗ | ಯಶ್ ಅಭಿಮಾನಿಗಳ ದುರಂತ ಸಾವು: ಕುಟುಂಬಕ್ಕೆ ಮಾಜಿ ಸಚಿವ ಈಶ್ವರಪ್ಪ ಸಾಂತ್ವನ

ಇತ್ತೀಚಿಗೆ ಸೂರಣಗಿ ಗ್ರಾಮದಲ್ಲಿ ಚಲನಚಿತ್ರ ನಟ ಯಶ್ ಹುಟ್ಟು ಹಬ್ಬದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಅವಘಡದಿಂದ ಮೃತರಾದ ಮೂವರ ಸಂತ್ರಸ್ತ ಕುಟುಂಬಗಳಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ತಲಾ...

ಗದಗ | ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಗದಗ ಜಿಲ್ಲೆಯ ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ್.ಜಿ. ಪಾಟೀಲ್ ಅವರ 46ನೇ ಜನ್ಮದಿನದ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಬಿ.ಸಿ.ರಮೇಶ್ ಕಬಡ್ಡಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪಂದ್ಯಾವಳಿಗಳನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿ...

ಗದಗ | ಭಾರತೀಯರಲ್ಲಿ ಸ್ವಾಭಿಮಾನ ಮೂಡಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದ: ಸಚಿವ ಎಚ್ ಕೆ ಪಾಟೀಲ್

"ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಪ್ರಸ್ತುತ ಯುವಕರು ಇನ್ನೂ ಹೆಚ್ಚೆಚ್ಚು ಅರಿತುಕೊಳ್ಳಬೇಕು ಎಂದು ರಾಜ್ಯದ ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ...

ಗದಗ | ಹೊಂಬಳದ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ

ಗದಗ‌ ಜಿಲ್ಲೆ ಹೊಂಬಳದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ಉತ್ತಮವಾಗಿ ನಿರ್ಮಿಸಲು ಭೂದಾನ ಮಾಡಿದ ಮೈಲಾರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಸಿ ಸಿ ಪಾಟಿಲ್‌ ಹೇಳಿದರು. ಸರ್ಕಾರಿ ಕೈಗಾರಿಕಾ ತರಬೇತಿ...

ಗದಗ | ʼಕರ್ನಾಟಕ ದರ್ಶನʼ ಪ್ರವಾಸಕ್ಕೆ ಎಂಎಲ್‌ಸಿ ಎಸ್.ವಿ ಸಂಕನೂರ ಚಾಲನೆ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ 'ಕರ್ನಾಟಕ ದರ್ಶನ' ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ (ಜ.8)  ಹಸಿರು ನಿಶಾನೆ ತೋರುವ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ