ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೃತಪಟ್ಟಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ (ಜ.9)...
"ಪತ್ರಿಕಾರಂಗವನ್ನು ಬೆಳೆಸಿದವರೂ ಇದ್ದಾರೆ. ಪತ್ರಿಕಾ ರಂಗವನ್ನು ಬಳಕೆ ಮಾಡಿಕೊಂಡು ಬೆಳೆದವರು ನಮ್ಮ ಮುಂದೆ ಇದ್ದಾರೆ. ಬೆಂಗಳೂರಿನಂತಹ ಪಟ್ಟಣಗಳಲ್ಲಿ ಪತ್ರಿಕಾರಂಗವನ್ನು ಕೆಲವರು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ" ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಿಸಿದರು.
ಗದಗ ಜಿಲ್ಲೆಯ...
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ ಘೋಷಿಸಿದೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ....
ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು...
ಗದಗ ಬೆಟಗೇರಿ ಅವಳಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಮತ್ತು ಅಪರಾಧ ಪತ್ತೆ ಮಾಡಲು ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಥರ್ಡ್ ಐ ಕಮಾಂಡ್ ಆ್ಯಂಡ್ ಕಂಟ್ರೋಲ್...
ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ...
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ, ನಾಡ ಸೇನಾನಿ ಟಿ ಎ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ...
ಗದಗ-ಬೆಟಗೇರಿ ನಗರಸಭೆಯಿಂದ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರದಂದು 44 ಲಕ್ಷ ರೂ. ಅನುದಾನದಲ್ಲಿ 800 ಲೀ ಸಾಮರ್ಥ್ಯದ ಸಕ್ಷನ್ ಕಮ್ ಜೆಟ್ಟಿಂಗ್ ಯಂತ್ರೋಪಕರಣ ವಾಹನ, 3.60 ಲಕ್ಷ ರೂ. ಅನುದಾನದಲ್ಲಿ ಸಾರ್ಟಿಂಗ...
ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ.
ರಸ್ತೆಗೆ ಜಮೀನು...
ದಮನಿತರ ದ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದೆ. ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ, ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ನಿರಂತರವಾಗಿ ಮುಂದುವರಿಸಿದೆ ಎಂದು ಎಸ್‌ಎಫ್‌ಐ ರಾಜ್ಯ...
ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು.
ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್...
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಗದಗದಲ್ಲಿ ಕರವೇ ಪ್ರತಿಭಟನೆ ನಡೆಸಿದೆ. ಗದಗ ತಾಲೂಕು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ತಾಲೂಕು...