"ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ" ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಎಮ್ ಎಸ್ ಹಡಪದ ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆ.ಕೆ ವೃತ್ತದಲ್ಲಿ ರೈತ...
"ಗಾಂಧಿ ಕೊಂದ ವಂಶಜರು ಇಂದು ಅಧಿಕಾರಕ್ಕೆ ಬಂದಿರುವರು. ಇವರನ್ನು ಸತ್ಯ, ಅಹಿಂಸಾ, ಸೌಹಾರ್ದ ಮಾರ್ಗದ ಮೂಲಕವೇ ತೊಲಗಿಸಬೇಕು" ಎಂದು ಬಾಲು ರಾಠೋಡ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಸೇವಾಲಾಲ್ ಕಲ್ಯಾಣ ಮಂಟಪದಲ್ಲಿ ಇಂದು...
"ರಾಜ್ಯ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಸರಕಾರ ನಡೆಸುವ ಪ್ರತಿ ವರ್ಷದ ಮೊದಲ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡು ಮಂತ್ರಿಮಂಡಲ ಸಿದ್ಧಪಡಿಸಿದ ವರದಿ ಓದುವುದನ್ನು ಸಂವಿಧಾನದ ಕಲಂ 176 ವಿಧಿಸುತ್ತದೆ. ರಾಜ್ಯದ ರಾಜ್ಯಪಾಲರು...
"ಭಾರತ ವಿದ್ಯಾರ್ಥಿ ಪಡರೇಶನ್ (ಎಸ್ಎಫ್ಐ) ಸಂಘಟನೆಗೆ 56 ವರ್ಷಗಳು ತುಂಬಿವೆ. ಕಳೆದ 56 ವರ್ಷಗಳಿಂದ ಯಾವುದೇ ರಾಜಿ ಇಲ್ಲದೆ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ತುಂಬಿದೆ. ಎಸ್ಎಫ್ಐ ಸಂಘಟನಾತ್ಮಕ...
"ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ ಕೆಲಸ ಮಾಡಬಾರದು" ಎಂದು...
ಮುಸ್ಲಿಮ್ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ 27ರಂದು ಬೆಳಿಗ್ಗೆ...
"ಕರ್ನಾಟಕ ರಾಜ್ಯದ ಸಾಮಾಜಿಕ ದೌರ್ಜನ್ಯ ಹಾಗೂ ಬಹಿಷ್ಕಾರಕ್ಕೊಳಗಾದ ಮತ್ತು ಆರ್ಥಿಕವಾಗಿ ಪರಾವಲಂಬಿಗಳಾದ ದಲಿತರು, ದಲಿತ ದೇವದಾಸಿ ಮಹಿಳೆಯರು ಮತ್ತು ಒಂಟಿ ಮಹಿಳೆಯರು ಹಾಗೂ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಮಸಣ ಕಾರ್ಮಿಕರು ತಮ್ಮ ಹಕ್ಕೊತ್ತಾಯಗಳನ್ನು...
"ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿಯು 'ಪರ್ಯಾಯ ರಾಜಕಾರಣಕ್ಕಾಗಿ ಜನದನಿ ರ್ಯಾಲಿ' ಎನ್ನುವ ಬೃಹತ್ ಜನಾಂದೋಲನವನ್ನು ಇದೇ ಡಿಸೆಂಬರ್ 21 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ" ಎಂದು ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ...
"ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವ್ಯಾಪ್ತಿಗೆ ಬರುವ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕಾಲಕಾಲೇಶ್ವರದಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಬೆಂಗಳೂರಿನಲ್ಲಿ ಎಸ್ ಎಫ್ಐ ಸಂಘಟನೆ ನೇತೃತ್ವದಲ್ಲಿ ಸಮಾಜ ಕಲ್ಯಾಣ...
ಶಾಸಕ ಜಿ.ಎಸ್.ಪಾಟೀಲ್ ಅವರು ಐವತ್ತು ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ನಾಲ್ಕು ಭಾರಿ ಶಾಸಕರಾಗಿದ್ದಾರೆ. ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಸಲವಾದರೂ ಶಾಸಕ ಜಿ. ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ...
ಸರ್ಕಾರಿ ಶಾಲೆಗಳು, ವಸತಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ದಿನಗಳಿವು. ಮೊದಲೇ ಮೂಲ ಸೌಕರ್ಯ, ಶಿಕ್ಷಕರ ಕೊರತೆ ಅನುಭವಿಸುತ್ತಿರುವ ಶಾಲೆಗಳ ಪಟ್ಟಿಗೆ ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಮೊರಾರ್ಜಿ...
ಸರ್ಕಾರಿ ಶಾಲಾ-ಕಾಲೇಜುಗಳನ್ನು ಉಳಿಸಬೇಕು. ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಹಾಸ್ಟೆಲ್ಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೇಂದು ಒತ್ತಾಯಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ಸಂಘಟನೆಯು...