ಭಾರತ ಸರ್ವಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಎಲ್ಲ ಧರ್ಮದವರು ಸ್ವಚ್ಛಂದವಾಗಿ ಬದುಕುತ್ತಿದ್ದಾರೆ. ಈ ಬದುಕನ್ನು, ಈ ತೋಟವನ್ನು ಜಾತಿಯ ಹೆಸರಿನಲ್ಲಿ, ಗೋಹತ್ಯೆ ಹೆಸರಿನಲ್ಲಿ, ದಲಿತರ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು...
ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ಸಂಪರ್ಕ ಒದಗಿಸಬೇಕು. ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗದಗ...
ಗಟಾರದಲ್ಲಿ (ಒಳಚರಂಡಿ) ಊಳು ತುಂಬಿಕೊಡಿರುವ ಕಾರಣ ಚರಂಡಿ ನೀರು ರಸ್ತೆ ತುಂಬಾ ನಿಂತಿದೆ. ನಿಂತ ನೀರಿನಲ್ಲಿ ಹುಳುಗಳಾಗಿವೆ. ಇದರಿಂದ ಓಡಾಟಕ್ಕೆ ತುಂಬಾ ಅನಾನುಕೂಲವಾಗಿದ್ದು, ಸ್ಥಳೀಯರು ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿರುವುದು ಗದಗ ಜಿಲ್ಲೆಯಲ್ಲಿ ಕಂಡುಬಂದಿದೆ.
ಗದಗ...
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ಸಿಪಿಐಎಂ ಕಾರ್ಯಕರ್ತರು ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗಜೇಂದ್ರಘಡ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪ್ರತಿಭಟನಾಕಾರರು,...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಬಾಲಕನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಹಾಗೂ ಸಿಬ್ಬಂದಿ...
ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡಿದ್ದು, ಶಾಲಾ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಇಲ್ಲದೆ ನಲುಗುತ್ತಿವೆ. ಈ ಹಿನ್ನಲೆಯಲ್ಲಿ ಸಿದ್ದಾರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣ...
ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುತ್ತಿದ್ದರೂ ಗದಗ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಕಡಿಮೆಯಾಗುತ್ತಿಲ್ಲ. ಇಲ್ಲಿಯ ಜನರು ನೆತ್ತಿ ಸುಡುವ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನೆರಳು ಹಾಗೂ ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ.
ಪಟ್ಟಣಕ್ಕೆ ನಿತ್ಯ ಒಂದಿಲ್ಲೊಂದು...
ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ
ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ನಮಾಜ್ ನೆರವೇರಿಸಿ ಪರಸ್ಪರ...
ವೀರಶೈವ ಲಿಂಗಾಯತರ ನೇತೃತ್ವದಲ್ಲಿ ನಡೆದ ಇಫ್ತಿಯಾರ್ ಕೂಟ
ಅಂಜುಮಾನ್ ಇಸ್ಲಾಂ ಕಮಿಟಿ ವತಿಯಿಂದ ಆಹಾರದ ಕಿಟ್ ವಿತರಣೆ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಮರು ಆಚರಿಸುವ ರಂಜಾನ್ ತಿಂಗಳ ಉಪವಾಸದ ಹಿನ್ನೆಲೆಯಲ್ಲಿ ಮಂಗಳವಾರ...