ಗಜೇಂದ್ರಗಡ

ಗದಗ | ಸರಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು ನಿಷೇಧ: ಸಿಪಿಐ(ಎಂ) ಸ್ವಾಗತ

"ಬಹುತ್ವವೇ ಜೀವಾಳ ಆಗಿರುವ ಭಾರತವನ್ನು ಹಿಂದುತ್ವವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರ್‌ಎಸ್‌ಎಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗ ಸಂಸ್ಥೆಗಳ ಮೂಲಕ...

ಗದಗ | ಬಗರ್ ಹುಕುಂ  ಸಮಿತಿ ಸಭೆ: ಜಿಲ್ಲಾ ಸಮಿತಿ ಸಭೆಯಲ್ಲಿ ವಿಶೇಷ ಪ್ರಕರಣವಾಗಿ ಚರ್ಚೆ ನಡೆಸಲಾಗುವುದು

"ಸರ್ಕಾರದ ಚೌಕಟ್ಟಿನಲ್ಲಿ ಮಾಡಬಹುದಾದ ಉದಾಹರಣೆಗೆ ದಾಖಲೆಗಳನ್ನು ತೋರಿಸಿದ ಮೇಲೆ, ಸರ್ಕಾರದ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮದ ಸಭೆಯಲ್ಲಿ ಇದನ್ನು ವಿಶೇಷ ಪ್ರಕರಣವಾಗಿ ಚರ್ಚೆ ಮಾಡಿಸಿ ಸರ್ಕಾರದ ಕೆಲಸಕ್ಕೆ ಕಳುಹಿಸಲಾಗುವುದು" ಎಂದು ಸಮಿತಿಯ ಅಧ್ಯಕ್ಷರು ಹಾಗೂ...

ಗದಗ | ಭಗತ್‌ ಸಿಂಗ್‌ ಆದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಚಂದ್ರು ರಾಠೋಡ

ಕ್ರಾಂತಿಯ ಕಿಡಿಯಾಗಿ, ಇಡೀ ಭಾರತ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋರಾಟದ ಆದರ್ಶ ವ್ಯಕ್ತಿಯಾಗಿ ಭಗತ್ ಸಿಂಗ್ ಸ್ಪೂರ್ತಿಯಾಗುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಜಿಸಿದರು. ಇಂದಿನ ಯುವ ಪೀಳಿಗೆ ಭಗತ್ ಸಿಂಗ್ ಅವರ ಆದರ್ಶಗಳನ್ನು...

ಗದಗ | ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ವಿದ್ಯಾರ್ಥಿಗಳ ಕಲಿಕೆಗೆ ಎಳ್ಳುನೀರು

ಸರಕಾರಿ ಪ್ರಥಮ ದರ್ಜೆ ಕಾಲೇಜು(ಪದವಿ)ಗಳು ಆರಂಭವಾಗಿ ಎರಡು ತಿಂಗಳು ಕಳೆಯಲು ಬಂದರೂ ಅತಿಥಿ ಉಪನ್ಯಾಸಕರ ನೇಮಕವಾಗದೆ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದ್ದು, ರಾಜ್ಯದ 430 ಸರ್ಕಾರಿ...

ಗದಗ | ತಹಸೀಲ್ದಾರ್ ಲಿಖಿತ ಭರವಸೆ; ಬಗರ್ ಹುಕುಂ ಅನಿರ್ದಿಷ್ಟವಧಿ ಧರಣಿ ಮುಕ್ತಾಯ

"ಕಳೆದ ಮೂರು ದಿನಗಳಿಂದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿಗಾಗಿ ಒತ್ತಾಯಿಸಿ ನಡೆದ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ಲಿಖಿತ ಭರವಸೆ ನೀಡಿದ ಬಳಿಕ ಸಾಂಕೇತಿಕವಾಗಿ ಮೊಟುಕುಗೊಳಿಸಲಾಯಿತು. ಗದಗ...

ಗದಗ | ಸೆ. 15ರಿಂದ ಬಗರ್ ಹುಕುಂ ಸಾಗುವಳಿದಾರರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

"ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು, ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರ ವಿರುದ್ದ ಸೆಪ್ಟೆಂಬರ್ 15 ರಿಂದ ತಹಶಿಲ್ದಾರರ ಕಚೇರಿ ಮುಂಭಾದಲ್ಲಿ...

ಗದಗ | ಶಿಕ್ಷಣದಲ್ಲಿ  RSS ಕಾರ್ಯಸೂಚಿ ಸೇರಿಸುವ ಪ್ರಯತ್ನ: ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ ಕಿಡಿ

"ಯುಜಿಸಿ ಬಿಡುಗಡೆ ಮಾಡಿದ ಫಲಿತಾಂಶಗಳ ಆಧಾರಿತ ಪಠ್ಯಕ್ರಮ ಚೌಕಟ್ಟು (LOCF) ಕರಡನ್ನು ಕೈ ಬಿಡಬೇಕು. ರಸಾಯನ ಶಾಸ್ತ್ರದ LOCF ಸರಸ್ವತಿಗೆ ನಮಸ್ಕಾರದೊಂದಿಗೆ ಪ್ರಾರಂಭವಾಗುತ್ತದೆ, ಹಾಗೆಯೇ ವಾಣಿಜ್ಯ ಪಠ್ಯಕ್ರಮವು ಕಾಲೇಜುಗಳಲ್ಲಿ ಕೌಟಿಲ್ಯನ ಅರ್ಥಶಾಸ್ತ್ರವನ್ನು ಕಲಿಸಲು...

ಗದಗ |  ಸೆಪ್ಟೆಂಬರ 9ರಂದು ಬಸವ ಸಂಸ್ಕೃತಿ ಅಭಿಯಾನ

"ವಿಶ್ವ ಗುರು ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಣೆ ಮಾಡಿದ ಒಂದು ವರ್ಷದ ಸಂಭ್ರಮಾಚರಣೆ ಆಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಪ್ಟೆಂಬರ 1ರಿಂದ ಅಕ್ಟೋಬರ 1ರವರೆಗೆ 'ಬಸವ ಸಂಸ್ಕೃತಿ...

ಗದಗ | ಸರ್ಕಾರಿ ವಸತಿ ನಿಲಯಗಳು ಪ್ರಾರ್ಥನಾ ಕೇಂದ್ರಗಳಿದ್ದಂತೆ: ಇಒ ಚಂದ್ರಶೇಖರ್ ಕಂದಕೂರು

ಸರ್ಕಾರಿ ವಸತಿ ನಿಲಯಗಳು ಪ್ರಾರ್ಥನಾ ಕೇಂದ್ರಗಳಿದ್ದಂತೆ. ಶೃದ್ಧೆಯಿಂದ ಕಲಿತು ಸರ್ಕಾರಿ ನೌಕರರಾಗಿ ಎಂದು ಗದಗ ಇಒ ಚಂದ್ರಶೇಖರ ಕಂದಕೂರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್...

ಗದಗ | ಪಾಲಿಟೆಕ್ನಿಕ್ ಕಾಲೇಜಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಎಸ್ ಎಫ್ ಐ ಪ್ರತಿಭಟನೆ

"ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 450 ಜನ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪಡೆಯಲು ಗಜೇಂದ್ರಗಡ ನಗರಕ್ಕೆ ಬರುತ್ತಿದ್ದಾರೆ ಆದರೆ ಕಾಲೇಜಿನಲ್ಲಿ ಸರಿಯಾಗಿ ಮೂಲಭೂತ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ" ಎಸ್.ಎಫ್.ಐ ವಿದ್ಯಾರ್ಥಿಗಳು...

ಗದಗ | ಮುಶಿಗೇರಿ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಗೋಳು ಕೇಳೋರ್ಯಾರು?

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಆದರೆ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ದಿನ ನಿತ್ಯ ಸಂಕಷ್ಟ ಎದುರಿಸುತ್ತಿದ್ದರೂ ಅವರ ಗೋಳು ಕೇಳುವವರೇ...

ಗದಗ | ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯಬೇಕು: ಬಾಲು ರಾಠೋಡ

"ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಮಂಡಳಿ ರಚನೆ ಮಾಡಬೇಕು. ನಿಜವಾದ  ಅರ್ಹ ಕಟ್ಟಡ  ಕಾರ್ಮಿಕರಿಗೆ ಸೌಲಭ್ಯಗಳು ದೊರಯಬೇಕು" ಎಂದು ಸಮಾವೇಶ ಉದ್ಘಾಟಿಸಿದ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ...

ಈ ಹೊತ್ತಿನ ಪ್ರಮುಖ ಸುದ್ದಿ