ಲಕ್ಷ್ಮೇಶ್ವರ

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಗದಗ | ಹಸುಗೂಸನ್ನು ಹೊತ್ತೊಯ್ದ ತಂದೆ; ಪೊಲೀಸರಿಂದ ಮಗು ರಕ್ಷಣೆ

ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್‌...

ಗದಗ | ಉಳ್ಳಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

ಅಂಗನವಾಡಿಯಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದರ ಮೂಲಕ ಅವರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕುʼ ಎಂದು ಶಾಸಕ ಚಂದ್ರು ಕೆ ಲಮಾಣಿ ತಿಳಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಳ್ಳಟ್ಟಿ...

ಗದಗ | ಕೇಂದ್ರ ಬರ ಅಧ್ಯಯನ ತಂಡ ಭೇಟಿ; ರೈತರಿಂದ ಮಾಹಿತಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರೈತರ ಜಮೀನುಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ವೀಕ್ಷಣೆ ಕೈಗೊಂಡು ರೈತರೊಂದಿಗೆ ಚರ್ಚೆ ನಡೆಸಿತು. ದೊಡ್ಡೂರು ಗ್ರಾಮಕ್ಕೆ ಬೆಳಿಗ್ಗೆ...

ಗದಗ | ಬಸ್ ಪಾಸ್ ನೀಡಲು ವಿಳಂಬ; ವಿದ್ಯಾರ್ಥಿಗಳ ಪ್ರತಿಭಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಿ ಒಂದು ತಿಂಗಳು ಕಳೆದರೂ ಪಾಸ್ ವಿತರಿಸಿಲ್ಲ. ಬಸ್ ಡಿಪೋದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು...

ಗದಗ | ಮನರೇಗಾ ಕಾಮಗಾರಿ ನಾಮಫಲಕದಲ್ಲಿ ಓಂಬಡ್ಸ್‌ಮನ್ ಸಹಾಯವಾಣಿ ಸಂಖ್ಯೆ ನಮೂದನೆ ಕಡ್ಡಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಓಂಬಡ್ಸಮನ್ ಮತ್ತು ಆಯುಕ್ತಾಲಯದ ಉಚಿತ ಸಹಾಯವಾಣಿ ನಮೂದಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ...

ಈ ಹೊತ್ತಿನ ಪ್ರಮುಖ ಸುದ್ದಿ