ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ...
ಎಪ್ಪತ್ತು ಗಿರಿಗಿಂತ ಕಪ್ಪತಗಿರಿ ಮೇಲು, ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧಿಯ ಸಸ್ಯಕಾಶಿ ಎಂದೇ ಪ್ರಸಿದ್ಧಿ ಪಡೆದ ಕಪ್ಪತಗುಡ್ಡದಲ್ಲಿ ಬೆಂಕಿ ಕಾಣಿಸಿಗೊಂಡಿದ್ದು, ಡೋಣಿ ಗ್ರಾಮದ ಬಳಿಯ ಗುಡ್ಡಕ್ಕೂ ಬೆಂಕಿ ಹೊತ್ತಿಕೊಂಡಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...
"ಮೈಕ್ರೋ ಫೈನಾನ್ಸಿಗಳ ಹಾವಳಿಯಿಂದ ಗ್ರಾಹಕರು ಊರು ಬಿಡುವುದು ಆತ್ಮಹತ್ಯೆಗಳು ಮಾಡಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ. ಆದ್ದರಿಂದ ಮುಂಡರಗಿ ತಾಲೂಕಿನಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ದಿನದ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ಮೂಲಕ ಮೀಟರ್...
ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆ ಖರೀದಿಸಿದ ₹6.50 ಕೋಟಿ ಹಣ ನೀಡದೆ ವಂಚಿಸಿರುವ ದಲ್ಲಾಳಿಯಿಂದ ಹಣ ಕೊಡಿಸುವವರೆಗೂ ಪ್ರತಿಭಟನೆಯ...
ರೈತರ ಹಿತಾಸಕ್ತಿಯನ್ನು ಕಾಪಾಡಬೇಕಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಟ್ಟಡ ನಿರ್ವಹಣೆ ಇಲ್ಲದೆ ಬಿಕೋ ಎನ್ನುತ್ತಿದೆ. ಆವರಣದ ತುಂಬೆಲ್ಲ ಸಾರಾಯಿ ಬಾಟಲಿಗಳು, ಪ್ಯಾಕೆಟ್‌ಗಳು, ನೀರಿನ ಪೌಚುಗಳ ರಾಶಿ ಬಿದ್ದಿದ್ದು, ರಾತ್ರಿಯಾದರೆ ಅಕ್ರಮ ಚಟುವಟಿಕೆಗಳ...
ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಆಟೋಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್ ಕಲ್ಪಿಸಿ, ನಮಗೆ ಯಾರು ತಂಟೆ ತಕರಾರು ಮಾಡದಂತೆ ನಮಗೆ ಆಟೋ ಚಲಾಯಿಸಿಕೊಂಡು ನಮ್ಮ ಬದುಕನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಯಂಗ್ ಇಂಡಿಯಾ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಜೆ ನದಿಗೆ ಹಾರಿದ್ದ ತಾಲೂಕಿನ ಮಕ್ಕುಂಪುರ ಗ್ರಾಮದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಗುರುವಾರ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಯಿತು.
ಬಾಲಕ ವೇದಾಂತ್ ಮೃತದೇಹ ಬುಧವಾರ...
ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...
ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ...
ನಮ್ಮ ಕನ್ನಡ ಭಾಷೆಯನ್ನು ಮಾತನಾಡುವ ನೆಲದಲ್ಲಿ ಕನ್ನಡ ಮರೆಯಾಗುತ್ತಿದೆ. ನಾವು ಮಾತನಾಡುವ ಕನ್ನಡ ಭಾಷೆಯನ್ನೇ ವ್ಯವಹಾರಿಕ ಭಾಷೆಯನ್ನಾಗಿ ಮಾಡಬೇಕು. ಆದರೆ ಅದು ಆಗುತ್ತಿಲ್ಲ. ಕನ್ನಡ ಭಾಷೆ ಇರುವ ಜಾಗದಲ್ಲಿ ಅನ್ಯ ಭಾಷೆಗಳೇ ಕಾಣುತ್ತಿರುವುದು...
ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...