ಮುಂಡರಗಿ

ಗದಗ | ಉಳ್ಳಾಗಡ್ಡಿ ರಾಶಿಗೆ ನುಗ್ಗಿದ ಕಾಲುವೆ ನೀರು; ರೈತರ ಲಕ್ಷಾಂತರ ರೂಪಾಯಿ ನಷ್ಟ

ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ, ಇದ್ದಕ್ಕಿದ್ದ ಹಾಗೆ ವಿಕ್ಟೋರಿಯಾ ಮಹಾರಾಣಿ ಕೆರೆಯ ನೀರು ಸಣ್ಣ ನೀರಾವರಿ ಕಾಲುವೆ ಮೂಲಕ ಹರಿದು ಬಂದು, ಉಳ್ಳಾಗಡ್ಡಿ ರಾಶಿಗೆ ನುಗ್ಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಗದಗದಲ್ಲಿ...

ಗದಗ | ಆಸ್ತಿ ವಿಚಾರಕ್ಕೆ ಜಗಳ; ತಂಗಿಯನ್ನೇ ಕೊಲೆ ಮಾಡಿದ ಅಣ್ಣ

ಆಸ್ತಿ ವಿಚಾರಕ್ಕೆ ಜಗಳ ಉಂಟಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ನಡೆದಿದೆ. ಒಡಹುಟ್ಟಿದ ಅಣ್ಣನೇ ತಂಗಿಯನ್ನು ಕೊಲೆ ಮಾಡಿದ್ದಾನೆ. ಅಣ್ಣ ಮಾರಾಸ್ತರದಿಂದ ತಂಗಿಯನ್ನು ಇರಿದಿದ್ದು, ಅಲ್ಲದೆ ಉಸಿರು...

ಗದಗ | ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್ ಅವರಿಗೆ ಬೀಳ್ಕೊಡುಗೆ‌

ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್‌ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ. ಶೋಷಿತ ಸಮುದಾಯಗಳ ಜನರ ಕಾಳಜಿ, ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್...

ಗದಗ | ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ನಾವು ಈಗ 78ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಆದರೆ ನಮಗೆ ಸ್ವಾತಂತ್ರ್ಯ ಸಿಕ್ಕಿದೆಯಾ ಎಂದು ಯೋಚಿಸಿದರೆ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಎಚ್‌...

ಗದಗ | ರಘುನಾಥ ಚ.ಹ., ವಿಲಾಸ್ ನಾಂದೋಡ್ಕರ್‌ಗೆ ‘ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿಯು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯಮಟ್ಟದ 'ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’ಕ್ಕೆ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ...

ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನ ಅವೈಜ್ಞಾನಿಕ ಬಳಕೆ; ಸಂತೋಷ್ ಹಿರೇಮನಿ ತನಿಖೆಗೆ ಆಗ್ರಹ

ಗದಗ ಜಿಲ್ಲೆಯ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಸ್‌ಎಫ್‌ಸಿ ವಿಶೇಷ ಅನುದಾನ ಕಾಂಗ್ರೆಸ್ ವಾರ್ಡ್‌ಗಳಿಗೆ ಹಂಚಿಕೆಯಾಗದೆ ಅವೈಜ್ಞಾನಿಕವಾಗಿ ಬಳಕೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ತನಿಖೆಗೆ ಒಳಪಡಿಸಬೇಕು ಎಂದು ಪುರಸಭೆ ಸದಸ್ಯ ಸಂತೋಷ್...

ಗದಗ | ಮನರೇಗಾ ಸಹಾಯಧನ; ಕೈ ಹಿಡಿದ ಕರಿಬೇವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕಿನ ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರದೂರ ಗ್ರಾಮದ ರೈತ ಮೈಲೆಪ್ಪ ತಳಗೇರಿ ಅವರು ಕರಿಬೇವು ಬೆಳೆಯುವ ಮೂಲಕ ಆರ್ಥಿಕ ಸ್ವಾವಲಂಬನೆ ಕಂಡುಕೊಂಡಿದ್ದಾರೆ. ಈ ಮೊದಲು, ಮೈಲೆಪ್ಪ ತಮ್ಮ...

ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ...

ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...

ಗದಗ | ಮಾರಕಾಸ್ತ್ರದಿಂದ ಪತ್ನಿ ಮೇಲೆ ಹಲ್ಲೆ; ಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಮಾರಕಾಸ್ತ್ರದಿಂದ ಹೊಡೆದು ಪತ್ನಿ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಮುಂಡರಗಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಲ್ಲೆಯ ರಭಸಕ್ಕೆ ಪತ್ನಿಯು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ...

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಈ ಹೊತ್ತಿನ ಪ್ರಮುಖ ಸುದ್ದಿ