ನರಗುಂದ

ಗದಗ | ವಯೋಸಹಜ ಕಾಯಿಲೆಯಿಂದ ವೃದ್ಧ ಸಾವು : ಸರ್ವಧರ್ಮದ ಯುವಕರಿಂದ ಅಂತ್ಯ ಸಂಸ್ಕಾರ

ಗದಗ ಜಿಲ್ಲೆಯ ನರಗುಂದ ಪಟ್ಟಣದ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ವೃದ್ಧಾಶ್ರಮದಲ್ಲಿ ವಯೋಸಹಜ ಕಾಯಿಲೆಯಿಂದ ಮುಸ್ಲಿಂ ಧರ್ಮಕ್ಕೆ ಸೇರಿದ ವೃದ್ಧ ಸಾವನಪ್ಪಿದ್ದು, ಎಲ್ಲ ಧರ್ಮದವರು ಸೇರಿ ಅವರ ಧರ್ಮದ ವಿಧಿ...

ಗದಗ | ಹೇಮರೆಡ್ಡಿ ಮಲ್ಲಮ್ಮ ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ: ಮುತ್ತು ರಾಯರೆಡ್ಡಿ

"ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿ ದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೆ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ...

ಗದಗ | ಗೋಡೆ ಕುಸಿದು ಬಾಲಕ ಸಾವು

ಗೋಡೆ ಕುಸಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ. ಮೃತ ಬಾಲಕ ಪ್ರದೀಪ್ ಗೋನಾಳ್ ಎಂದು ತಿಳಿದು ಬಂದಿದೆ. ಈತ ಶಾಲೆಯಿಂದ...

ಗದಗ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ...

ಗದಗ | ತಲೆ ಮೇಲೆ ಹರಿದ ಬಸ್ ; ಸ್ಥಳದಲ್ಲಿಯೇ ವಿದ್ಯಾರ್ಥಿ ಸಾವು

ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಮಣಿಕಟ್ಟಿ (20) ಮೃತ...

ಗದಗ | ಬೆಳೆನಷ್ಟ ಪರಿಹಾರ ನೀಡಿ, ರೈತರ ಸಾಲಮನ್ನಾ ಮಾಡಬೇಕು: ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ

ಕಳೆದ ವರ್ಷ ಬರಗಾಲ ಮತ್ತು ಈ ವರ್ಷ ಅತೀವೃಷ್ಠಿಯಿಂದ ರೈತರ ಸಂಪೂರ್ಣ ಬೆಳೆ ಹಾಳಾಗಿದ್ದು, ಸರ್ಕಾರ ಬೆಳೆನಷ್ಟ ಪರಿಹಾರವನ್ನು ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಸಾಲ ವಸೂಲಿಗೆ ಬರುವ...

ಗದಗ | ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಡವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನುಗಳ ವಿತರಣೆ

ಅಭಿವೃದ್ಧಿಯ ಹರಿಕಾರ, ಶಿಕ್ಷಣ ಪ್ರೇಮಿ, ಗದಗ ಜಿಲ್ಲೆ ಕಂಡ ಶ್ರೇಷ್ಠ ನಾಯಕ ಸಿ ಸಿ.ಪಾಟೀಲರವರ 66ನೇ ಜನ್ಮದಿನದ ಪ್ರಯುಕ್ತ ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಳಗಾನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು...

ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು...

ಗದಗ | ರೈತರ ಸಮಸ್ಯೆಗಳು ರಾಜಕೀಯ ದಾಳಕ್ಕೆ ಬಳಕೆ: ಕುರುಬೂರು ಶಾಂತಕುಮಾರ ಆತಂಕ

ರೈತರ ಸಮಸ್ಯೆಗಳು ರಾಜಕೀಯ ದಾಳಕ್ಕೆ ಬಳಕೆಯಾಗುತ್ತಿರುವುದನ್ನು ಅರಿತು ಒಗ್ಗಟ್ಟು ಮೂಡಿಸಲು ನಿರಂತರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು. ಗದಗ ಜಿಲ್ಲೆಯ ನರಗುಂದ...

ಗದಗ | ಹಲವು ಇಲಾಖೆಗಳ ಖಾಲಿ ಹುದ್ದೆ ನೇಮಕಕ್ಕೆ ಆಗ್ರಹಿಸಿ ಪತ್ರ ಚಳವಳಿ

ಹಲವು ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಶಿಯಲ್ ವರ್ಕರ್ಸ್, ವೆಲ್ಫೇರ್ ಅಸೋಸಿಯೇಷನ್ ಹಾಗೂ ಚೇತನ ಬಿಎಸ್‌ಡಬ್ಲ್ಯೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು...

ಗದಗ | ಚಿಕ್ಕನರಗುಂದ ಗ್ರಾ ಪಂ ಪಿಡಿಒ ಎಚ್ ಕೆ ಅರಳಿಕಟ್ಟಿ ಅಮಾನತಿಗೆ ಆಗ್ರಹ

ಗದಗ ಜಿಲ್ಲೆಯ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಪಿಡಿಒ ಎಚ್ ಕೆ ಅರಳಿಕಟ್ಟಿ ಅಮಾನತಿಗೆ ಆಗ್ರಹಿಸಿ ಮನರೇಗಾ ಕೂಲಿ ಕಾರ್ಮಿಕರು ಗ್ರಾ ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. "ಗದಗ ಜಿಲ್ಲೆಯ ನರಗುಂದ ತಾಲೂಕಿನ...

ನರಗುಂದ | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಿಜೆಪಿ ಶಾಸಕರು ಬಾಯಲ್ಲಿ ಭಾರತಮಾತೆ, ಮನಸಲ್ಲಿ ಹೆಣ್ಮಕ್ಕಳ ವಿಷಯದಲ್ಲಿ ಕೊಳಕು ಮನಸ್ಥಿತಿ ಇದೆ. ಬಿಜೆಪಿಯ ರಾಜ ರಾಜೇಶ್ವರಿ ಕ್ಷೇತ್ರದ ರೌಡಿ ಶಾಸಕ ಮುನಿರತ್ನ ಅವನನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಲು ಅನರ್ಹ ಶಾಸಕ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ