ದೇಶಪಾಂಡೆ ಫೌಂಡೇಶನ್, ಬೆಟರ್ ಕಾಟನ್, ಎಲ್‌ಡಿಸಿ ಮತ್ತು ಬೇಯರ್ ಕ್ರಾಪ್ ಸೈನ್ಸ್ ಸಹಯೋಗದೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದಲ್ಲಿ ಬೃಹತ್ ರೈತ ಸಮಾವೇಶ ಆಯೋಜಿಸಿದೆ.
ಹತ್ತಿಯಲ್ಲಿ ಪ್ರಮುಖ ಕೀಟವಾಗಿರುವ ಗುಲಾಬಿ ಕಾಯಿಕೊರಕ...
ಪಿಎಸ್‌ಐ ಪರಶುರಾಮ ಛಲವಾದಿ ಸಾವಿನ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ತಹಶೀಲ್ದಾರ್ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ದಸಂಸ...
ಮನರೇಗಾ ಯೋಜನೆಯಡಿ ಕೈಗೊಂಡ ಸಾಮೂಹಿಕ ಕಾಮಗಾರಿಗಳಲ್ಲಿ ಮಹಿಳಾ ಕೂಲಿಕಾರರು ಪುರುಷ ಕೂಲಿಕಾರರಿಗಿಂತ ಹೆಚ್ಚು ಪ್ರಮಾಣದಲ್ಲಿ ಭಾಗವಹಿಸುವ ಮೂಲಕ ನರಗುಂದ ತಾಲೂಕಿನಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಮೇಲುಗೈ ಸಾಧಿಸಿದ್ದಾರೆ. ತಾಲೂಕಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ...
ಕರ್ನಾಕದಲ್ಲಿ ಕೆಲವೇ ಕೆಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿವೆ. ರಾಜ್ಯದಲ್ಲಿರುವ 17 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕೂಡ ಒಂದು. ಆದರೆ, ಕಾಲೇಜು ಸುಸಜ್ಜಿತ ಕಟ್ಟಡ, ಮೂಲಭೂತ...
ಗ್ರಾಮೀಣ ಪ್ರದೇಶಗಳ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳು ಹೆಚ್ಚು ಜಾಗೃತಿ ಮೂಡಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾಲೂಕಿನ ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮವಹಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್...
ಮತದಾನ ಎಂಬುದು ಪ್ರತಿ ಭಾರತೀಯನ ಹಕ್ಕು ಆಗಿದೆ. ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು, ಮತದಾನದ ದಿನವಾದ ಮೇ-07 ರಂದು ಕಡ್ಡಾಯವಾಗಿ ತಪ್ಪದೇ ಮತ ಚಲಾಯಿಸಬೇಕೆಂದು, ನರಗುಂದ-68 ಸಹಾಯಕ ಚುನಾವಣಾಧಿಕಾರಿ ಡಾ. ಹಂಪಣ್ಣ...
ಮೇ 8ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗದಗ ಜಿಲ್ಲಾ ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿಗಳು ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು.
ನರಗುಂದ ನಗರದಲ್ಲಿ ಗದಗ...
ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ತಾಲೂಕಿನ ಲೋಕಸಭಾ ಚುನಾವಣೆಗಳ ಮತಗಟ್ಟೆ ಕೇಂದ್ರಗಳಿಗೆ...
ಗದಗ ಜಿಲ್ಲಾಡಳಿತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಮಮ್ಮ ಮರೆಣ್ಣವರ ಚಾಲನೆ ನೀಡಿದರು.
ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ...
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು. ಹದಿ ಹರೆಯದ ವಯಸ್ಸಿನಲ್ಲಿ ಕ್ಷಣಿಕ ಸುಖ ನೀಡುವ ಮಾದಕ ವಸ್ತುಗಳ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಿಪಿಐ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳು ಒಗ್ಗೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಪಣ ತೊಟ್ಟಾಗ ಮಾತ್ರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ರಾಜಸ್ಥಾನದ...