ಹಿರಿಯರನ್ನು ಗೌರವಯುತವಾಗಿ ಕಾಣಬೇಕು. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅವರಿಗೆ ದೊರಕಿಸುವಂತೆ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ಮಾಡಬೇಕು. ಜತೆಗೆ ನಾವೆಲ್ಲರೂ ಸೇರಿ ಅವರ ರಕ್ಷಣೆ ಮಾಡಬೇಕು ಎಂದು ವಿಕಲಚೇತನರ...
ಪ್ರಸ್ತುತ ತಾಂತ್ರಿಕ ಯುಗದಲ್ಲಿ ಮಾನವೀಯತೆ ಕಳೆದುಕೊಳ್ಳುತ್ತಿದೆ. ಮೊದಲೆಲ್ಲಾ ಗ್ರಾಮೀಣ ಭಾಗದಲ್ಲಿ ಹಿರಿಯರ ಮಾರ್ಗದರ್ಶನ ಪಡೆಯುತ್ತಿದ್ದರು. ಆದರೆ ಗ್ರಾಮೀಣ ಹಾಗೂ ನಗರಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಾಕಿ ಸಲಹಿದ ತಂದೆ ತಾಯಂದಿರನ್ನು ಮನೆಯಿಂದ ಹೋರ...
ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು.
ʼವಿಶ್ವ ರೇಬಿಸ್ʼ ದಿನದ...
ಪ್ರಸ್ತುತ ದಿನಗಳಲ್ಲಿ ಪೌಷ್ಠಿಕ ಅಹಾರವು ಬಹಳ ಪ್ರಾಮುಖ್ಯತೆ ಪಡೆದಿದ್ದು, ಮಕ್ಕಳು, ಕಿಶೋರಿಯರು, ಗರ್ಬಿಣಿಯರು, ತಾಯಂದಿರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಲ್ವಿಚಾರಕಿ ಜಯಶ್ರೀ ಅಂಗಡಿ ತಿಳಿಸಿದರು.
ಗದಗ ಜಿಲ್ಲೆ ನರಗುಂದದ ಶಿಶು ಅಭಿವೃದ್ದಿ...
ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಜಮೆ ಆಗುತ್ತಿದೆ. ಈ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ. ಅರ್ಹರು ಯೋಜನೆಯ ಉಪಯೋಗ ಪಡೆಯಬೇಕು ಎಂದು ಚಿಕ್ಕನರಗುಂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಲಮ್ಮ...
ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ, ಸರ್ಕಾರ ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ, ಬಿಸಿಯೂಟ ಒಳಗೂಂಡಂತೆ ಎಲ್ಲ...
ಮೂಢನಂಬಿಕೆ, ಅನಾಚಾರಗಳಿಗೆ ಬಲಿಯಾಗದೆ ವೈಜ್ಞಾನಿಕವಾಗಿ ಹಬ್ಬ ಆಚರಿಸಬೇಕು
ದಸಂಸ, ಮಾನವ ಬಂಧುತ್ವ ವೇದಿಕೆಯಿಂದ ಬಸವ ಪಂಚಮಿ ಆಚರಣೆ
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ದಸಂಸ ಮತ್ತು ಮಾನವ ಬಂದುತ್ವ ವೇದಿಕೆಯ ಕಾರ್ಯಕರ್ತರು ಸ್ನೇಹ ಸಂಜೀವಿನಿ ಸಂಸ್ಥೆ...
ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಲ್ಲವ್ವ ಶಿ ಮರಿಯಣ್ಣವರ ಹಾಗೂ ಉಪಾಧ್ಯಕ್ಷರಾಗಿ ಈರಮ್ಮ ಮುದಿಗ್ರೌಡ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯತಿಯ ಆಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿತ್ತು. ಉಪಾಧ್ಯಕ್ಷ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾನೂನುಬದ್ಧವಾಗಿ 'ಕೆಲಸ ಮಾಡುವ ಹಕ್ಕನ್ನು' ಪ್ರತಿಪಾದಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ-6ರ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಕೇಳಿ...
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆಗೆ ಒಳಪಡಿಸಿದ್ದು, 5 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲು ಧಾರವಾಡದ ಎಸ್‌ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ವೈದ್ಯ ಡಾ. ಜಯಪ್ರಕಾಶ ಅವರು ಸಲಹೆ ನೀಡಿದರು.
ವೈದ್ಯರ ದಿನಾಚರಣೆ...
ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ
ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ
ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...
ಬಹುತೇಕ ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆರೋಗ್ಯದ ಕುರಿತು ಕಾಳಜಿ ಇರುವುದಿಲ್ಲ. ಹಾಗಾಗಿ ತಾವು ಆರೋಗ್ಯವಾಗಿರಲು ಸುತ್ತಮುತ್ತ ಇರುವ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮುತ್ತುರಾಯರೆಡ್ಡಿ ಸಲಹೆ...