ಊರಲ್ಲಿ ಹುಟ್ಟಿ-ಬೆಳೆದು, ಶಿಕ್ಷಣ ಪಡೆದು ನೌಕರಿ ಗಿಟ್ಟಿಸಿದ ಬಳಿಕ ಹೆಚ್ಚಿನವರು ನಗರಕ್ಕೆ ತೆರಳಿ ಆರಾಮದಾಯಕ ಬದುಕು ಕಟ್ಟಿಕೊಳ್ಳುವುದನ್ನೇ ಗುರಿಯಾಗಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಸರ್ಕಾರಿ ಮೇಷ್ಟ್ರು ಆ ದಾರಿಯನ್ನು ಆರಿಸಿಕೊಳ್ಳಲಿಲ್ಲ. ನೌಕರಿಯ ಜೊತೆಗೆ ತಮ್ಮ...
"ದೇಶದಲ್ಲೇ ಮೊದಲು ರಾಜ್ಯದಲ್ಲಿ 2026ರ ಡಿಜಿಟಲ್ ಜನಗಣತಿಗೆ ಸಿದ್ಧತೆ, ಏಪ್ರಿಲ್‌ನಿಂದ ಮೊದಲ ಹಂತ ಆರಂಭ ಜನಗಣತಿ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಬೃಹತ್ ಕಾರ್ಯವು ಏಪ್ರಿಲ್...
"ಗೃಹಬಳಕೆ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳ ತೀವ್ರ ಏರಿಕೆ, ಕುಗ್ಗುತ್ತಿರುವ ನೈಜ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಮತ್ತು ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರುತ್ತಿವೆ" ಎಂದು ಸಿಪಿಐಎಂ ಜಿಲ್ಲಾ...
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದಿಂದ ಬಂಡಾಯದ ನಾಡು ನರಗುಂದದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು, ತಮಟೆ ಬಾರಿಸುವುದರ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ತಹಶಿಲ್ದಾರ ಮೂಲಕ...
ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿ ಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2026-27 ರ ಈ ಬಜೆಟ್ ಕೂಡ ವಿಫಲವಾಗಿದೆ. ಹಾಗೂ ಕಾರ್ಪೊರೇಟ್ ಭೂ...
"ಒಳಮೀಸಲಾತಿಗೆ ಸಂಬಂಧಿಸಿದಂತೆ ಫೆ.27ರಂದು ಹೊರಡಿಸಿರುವ ಡಿಪಿಎಆರ್ ಆದೇಶ ಹಿಂಪಡೆದು ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ 56 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು" ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಮಾದಿಗ ಸಂಘಟನೆ ಆಗ್ರಹಿಸಿತು.
ಗದಗ...
ಕರ್ನಾಟಕದ ಉತ್ತರ ಭಾಗದ ಗದಗ ಜಿಲ್ಲೆಯಲ್ಲಿ ಪ್ರತಿವರ್ಷ ಬೇಸಿಗೆಯ ಆರಂಭವು ಕೇವಲ ಬಿಸಿಲನ್ನಷ್ಟೇ ತರುವುದಿಲ್ಲ. ಬದಲಾಗಿ ಜನರ ವಲಸೆಯನ್ನೂ ತರುತ್ತದೆ. ಇಲ್ಲಿನ ಗ್ರಾಮಸ್ಥರು ಉದ್ಯೋಗವನ್ನರಸಿ ತಂಡೋಪತಂಡವಾಗಿ ನೆರೆರಾಜ್ಯಗಳಾದ ಗೋವಾ ಮತ್ತು ಕೇರಳದತ್ತ ಮುಖ...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ. ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಒಟ್ಟು ₹1.82...
ಮುದ್ರಣ ಕಾಶಿ ಗದಗ ಜಿಲ್ಲೆಯ ಅಭಿವೃದ್ಧಿಯ ವೇಗ ಎಷ್ಟಿದೆ ಎಂಬುದು ಈಗಾಗಲೇ ತಿಳಿದಿರುವ ಸಂಗತಿ. ಜಿಲ್ಲೆಯ ಕೃಷಿ, ಶಿಕ್ಷಣ, ಕೈಗಾರಿಕೋದ್ಯಮ, ಕುಡಿಯುವ ನೀರು, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅನುದಾನ ಸಿಗದೆ ಸೊರಗುತ್ತಿವೆ....
"ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ. ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಅವರ ತತ್ವಗಳು ಆದರ್ಶವಾಗಿವೆ" ಎಂದು ಗದಗ ಜಿಲ್ಲಾ...
ಶಿಂಗಟಾಲೂರು ಘಟನೆಯಲ್ಲಿ ಸರ್ಕಾರದ ಮಧ್ಯಸ್ಥಿಕೆ ದಲಿತ ಸಮುದಾಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದರೂ, ಇದು ಮೂಲ ಕಾರಣಗಳಾದ ಸಾಮಾಜಿಕ ಮನೋಭಾವ ಮತ್ತು ಧಾರ್ಮಿಕ ನಂಬಿಕೆಗಳನ್ನು ಬದಲಾಯಿಸುವ ಅಗತ್ಯವನ್ನು ಎತ್ತಿ ತೋರುತ್ತದೆ.
ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು...
"ಕಲಿಕಾ ಹಬ್ಬವು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾಗಿದೆ. ಮಕ್ಕಳ ಕಲಿಕಾ ಪ್ರತಿಭೆಯನ್ನು ಹೊರತರುವ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿರುವ ಈ ಹಬ್ಬ, ಮಕ್ಕಳಲ್ಲಿ ಕಲಿಕೆಯ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆಯಾಗುತ್ತದೆ" ...