ಗದಗ

ಗದಗ | ಸಕಾಲ- ಗಡುವು ಮೀರಿದ ಅರ್ಜಿಗಳ ಶೀಘ್ರ ವಿಲೇವಾರಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಸೇವೆಗಳು ನಿಗದಿತ ಅವಧಿಯಲ್ಲಿ ಜನರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಸಕಾಲ ಯೋಜನೆಯ ಅನುಷ್ಠಾನದಲ್ಲಿ ಇನ್ನಷ್ಟು ಕಾರ್ಯಕ್ಷಮತೆ ತರಲು, ಗಡುವು ಮೀರಿರುವ ಅರ್ಜಿಗಳ ಶೀಘ್ರ ವಿಲೇವಾರಿಗೆ ಇಲಾಖಾ...

ಗದಗ | ಜಿಲ್ಲೆಯ ಅಭಿವೃದ್ದಿಗಾಗಿ ನಮ್ಮ ಹೋರಾಟ ನಿರಂತರ: ಹನುಮಂತಪ್ಪ ಅಬ್ಬಿಗೇರಿ

"ಜಿಲ್ಲೆಯ ಅಭಿವೃದ್ಧಿಗಾಗಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇವೆ. ಹೋರಾಟಕ್ಕೆ ತಕ್ಕ ಪ್ರತಿಫಲ ಕೂಡ ಸಿಕ್ಕಿದೆ. ಮುಂದೆಯೂ ಕೂಡ ಗದಗ ಜಿಲ್ಲೆಯ ಅಭಿವೃದ್ಧಿಗಾಗಿ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ. ಇದರಲ್ಲಿ...

ಮಳೆ | ಹಾವೇರಿ ಗದಗ ಸೇರಿದಂತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಗದಗ ಹಾವೇರಿ ಸೇರಿದಂತೆ ರಾಜ್ಯದ ೧೭ ಜಿಲ್ಲೆಗಳಲ್ಲಿ ಆಗಸ್ಟ್? ೧೭ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,...

ಗದಗ | ಬಡಮಹಿಳೆ ಮತ್ತು ಮಕ್ಕಳಿಗೆ ವೇದ್ಯಕೀಯ ಸೇವೆ ತ್ವರಿಗತಿಯಲ್ಲಿ ದೊರಕಿಸಿ : ಸಚಿವ ಎಚ್.ಕೆ.ಪಾಟೀಲ

"ಬಡಮಹಿಳೆ ಮತ್ತು ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿತಗತಿಯಲ್ಲಿ ದೊರಕಬೇಕು. ಅವರು ಚಿಕಿತ್ಸೆಯಿಂದ ವಂಚಿತರಾಗಬಾರದು" ಎಂದು ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು...

ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎ‌ಸ್ಎಫ್ಐ ಒತ್ತಾಯ

"ರಾಜ್ಯದಲ್ಲಿ ತಲೆ ಬುರುಡೆ ಪ್ರಕರಣ ತನಿಖೆ ನಡೆಯುತ್ತಿದ್ದು, ದೂರುದಾರ ಕೆಲವು ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಲಯದ ಮುಂದೆ ಹೇಳಿರುವಂತೆ ಸರ್ಕಾರವು ಎಸ್ಐಟಿ ರಚನೆ ಮಾಡಿದೆ. ಎಸ್ ಐ ಟಿ  ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ...

ಗದಗ | ಮಹಿಳೆಯರ ಸುರಕ್ಷತೆಗೆ ತಗಡುಗಳೇ ಆಸರೆ: ಮೂಲಸೌಕರ್ಯ ಒದಗಿಸುವಲ್ಲಿ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಲೋನಿಗಳು ಅಂದ್ರೇನೆ ಅಧಿಕಾರಿಗಳಿಗೆ ಬೇಜವಾಬ್ದಾರಿ... ಶೌಚಾಲಯ ಇಲ್ಲದ ಕಾಲೋನಿಯಲ್ಲಿ ಮಹಿಳೆಯರು ತಮ್ಮ ಸುರಕ್ಷತೆಗಾಗಿ ತಗಡುಗಳನ್ನೇ ಆಸರೆಯಾಗಿ ಅವಲಂಬಿಸಿದ್ದಾರೆ. ಇಲ್ಲಿಯ ಜನರ ಸಮಸ್ಯೆಗಳು ಕಣ್ಣಿಗೆ ಕಂಡರೂ ನೋಡದ ಹಾಗೆ, ಕೇಳಿದರೂ...

ಗದಗ | ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ: ಅಪರ ಜಿಲ್ಲಾಧಿಕಾರಿ

"ಜಿಲ್ಲಾ ಮಟ್ಟದಲ್ಲಿ ಅಗಸ್ಟ 15 ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು" ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ತಿಳಿಸಿದರು. ಗದಗ ನಗರದ...

ಗದಗ | ಕರ್ನಾಟಕ ದೇವದಾಸಿ ಪದ್ಧತಿ ತಡೆ ಮಸೂದೆ – 2025: ಸ್ವಾಗತಾರ್ಹ ಜಿಲ್ಲಾ ಸಮಿತಿ

"ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಹಕ್ಕು ಅಭಿವೃದ್ಧಿ ಇಲಾಖೆಯ ಮುತುವರ್ಜಿಯಿಂದ, ರಾಜ್ಯದಲ್ಲಿ ಸಾಮಾಜಿಕ ದೌರ್ಜನ್ಯದ ದೇವದಾಸಿ ಪದ್ಧತಿ ನಿರ್ಮೂಲನೆ ಮಾಡುವ ಮತ್ತು ದೇವದಾಸಿ ಮಹಿಳೆಯರ ಮಕ್ಕಳ ತಂದೆಯನ್ನು ಗುರುತಿಸುವ ಹಕ್ಕು ಸೇರಿದಂತೆ...

ಗದಗ | ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರು ಪರದಾಟ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಗದಗ ಜಿಲ್ಲೆಗೂ ತಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಗಳು ರಸ್ತೆಗೆ ಇಳಿದಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಮುಷ್ಕರದ ಮಾಹಿತಿ ಇಲ್ಲದೆ ಪ್ರತಿನಿತ್ಯ...

ಗದಗ | ಕೆ ಎಚ್‌ ಪಾಟೀಲ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್‌ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು...

ಗದಗ | ಪ್ರಾಮಾಣಿಕ ಪ್ರಯತ್ನದೊಂದಿಗೆ ಸಾಧನೆ ಸಾಧ್ಯ: ಮುಕ್ತಾ ಉಡುಪಿ 

"ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಆರಂಭದಿಂದಲೂ ಪ್ರಾಮಾಣಿಕ ಪ್ರಯತ್ನ, ಸತತ ಪರಿಶ್ರಮ, ಕಠಿಣ ಅಭ್ಯಾಸದೊಂದಿಗೆ ಸಾಧನೆಯ ಒಂದೊಂದು ಮೆಟ್ಟಿಲು ಏರುತ್ತಾ ಹೋದಾಗ ಮಾತ್ರ ಸಾಧನೆಯ ಉತ್ತುಂಗಕ್ಕೆರಲು ಸಾಧ್ಯವೆಂದು ನಿವೃತ್ತ ಪ್ರಾಚಾರ್ಯರಾದ ಮುಕ್ತಾ ಉಡುಪಿ ಅಭಿಪ್ರಾಯವನ್ನು...

ಗದಗ | ಯೂರಿಯಾ ಗೊಬ್ಬರಕ್ಕಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ

ಬಂಡಾಯದ ನಾಡು ನರಗುಂದದಲ್ಲಿ ತಾಲ್ಲೂಕು, ತಾಲ್ಲೂಕಿನ ರೈತರು ಯೂರಿಯಾ ಗೋಬರಕ್ಕಾಗಿ ರಾಷ್ಟಿಯ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯಲ್ಲಿ ನರಗುಂದ ಪಟ್ಟಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಒದಗಿಸುವಂತೆ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ