"ಗ್ರಾಮ ಸ್ವರಾಜ ಪರಿಕಲ್ಪನೆ ಗಾಂಧೀಜಿಯವರ ಕನಸಾಗಿತ್ತು. ಗ್ರಾಮ ಪಂಚಾಯತ್‌ಗಳು ಸ್ಥಳೀಯ ಸರ್ಕಾರಗಳಾಗಬೇಕು. ಅಲ್ಲಿ ವಾಸಿಸುವವರ ಬದುಕಿನ ಗುಣಮಟ್ಟ ಉನ್ನತಮಟ್ಟದ್ದಾಗಿರಬೇಕು" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಗದಗ ನಗರದ ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ಶನಿವಾರದಂದು...
"ಸರ್ಕಾರದ ಕಾನೂನು ಹಾಗೂ ಮಾರ್ಗಸೂಚಿಯನ್ವಯ ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸುವ ಶುಲ್ಕ ನಿಗದಿತವಾಗಿರಲಿ.ಸಂಗ್ರಹಿಸಿದ ಶುಲ್ಕ ಪುನ: ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಭಳಕೆಯಾಗಲಿ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗದಗ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಿಗ್ಲಿ ನಾಕಾದ ಹತ್ತಿರದಲ್ಲಿ ಇಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಂಡು ಮಾತನಾಡಿದರು.
"ನಮ್ಮ ನಾಡಿನಲ್ಲಿ ಊಟದ ಸಂಸ್ಕೃತಿ ಇದೆ. ಆ ಸಂಸ್ಕೃತಿಯನ್ನು ನಮ್ಮ...
"ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ...
"ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಬಿಡುವಿಲ್ಲದ ಸಂಚಾರ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಸರ್ಕಾರದ ವಿವಿಧ ಕಾಮಗಾರಿಗಳು, ಯೋಜನೆಗಳ ಅನುಷ್ಟಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಶಿರಹಟ್ಟಿ ತಾಲ್ಲೂಕಿನ ವಿವಿಧ...
"ಗದಗ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು...
"ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ವಹಿಸಬೇಕು. ಅಲ್ಲದೇ ಪ್ರತಿ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆಗಬೇಕು" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ...
ಹಸಿದ ಹೊಟ್ಟೆಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಹಾಲು ಉಣಿಸುವ ಮುಖಾಂತರ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿ ಬಸವಪರ ಸಂಘಟನೆಗಳಿಂದ ಸೋಮವಾರ ಬಸವ ಪಂಚಮಿ ಆಚರಿಸಿದರು.
ಗದಗ ಜಿಲ್ಲೆಯ...
ಸರ್ವಿಸ್ ವೈರ್ ಕಳ್ಳತನ ಮಾಡುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ಗದಗ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯರ ಕೈಗೆ ಸಿಕ್ಕ ಕಳ್ಳನನ್ನು ಥಳಿಸಿ, ಬಳಿಕ ಗದಗ ಶಹರ ಪೊಲೀಸ್...
"ಮುಲಾಯಸಿಂಗ್ ಯಾದವ ನಂತರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ನೇತೃತ್ವದಲ್ಲಿ ಪಕ್ಷ ದೇಶಾದ್ಯಂತ ಬಲಿಷ್ಠಗೊಳ್ಳುತ್ತಿದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ೩ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷವನ್ನು...
ಕಾರ್ಗಿಲ್ ಯುದ್ಧದಲ್ಲಿ ವಿಜಯೋತ್ಸವದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸಲಾಯಿತು.
ಗದಗ ಪಟ್ಟಣದ ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ ಕಾರ್ಗಿಲ್ ವಿಜಯೋತ್ಸವದಲ್ಲಿ ನೇಕಾರ ಕ್ರಿಯಾ ಸಮಿತಿ ಅಧ್ಯಕ್ಷರು ರಮೇಶ್ ಹತ್ತಿಕಾಳ ...
"ಗ್ಯಾರಂಟಿ ಯೋಜನೆಗಳ ನಡುವೆಯೂ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಆಡಳಿತಕ್ಕೆ ಹಿಡಿದ ಕೈಗನ್ನಡಿ" ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಮಣ್ಣೂರ ಗ್ರಾಮದಲ್ಲಿ ಶುಕ್ರವಾರ...