"ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಮಯಕ್ಕೆ ಸರಿಯಾಗಿ ತರಗತಿ ಹಾಜರಾಗಲು ಆಗುತ್ತಿಲ್ಲ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು...
ಗದಗ ಜಿಲ್ಲಾದ್ಯಂತ ಯೂರಿಯಾ ಗೊಬ್ಬರ ಸಮರ್ಪಕವಾಗಿ ಸಿಗದೇ ಇರುವುದರಿಂದ ರೈತರು ಜಮೀನುಗಳಲ್ಲಿ ಉಳುಮೆ ಮಾಡುವುದರ ಬದಲಿಗೆ ಒಂದೊಂದು ಚೀಲ ಗೊಬ್ಬರಕ್ಕಾಗಿ ರಸಗೊಬ್ಬರ ಅಂಗಡಿಗಳ ಮುಂದೆ ದಿನವಿಡೀ ಸರತಿ ಸಾಲಿನಲ್ಲಿ ನಿಲ್ಲುವ ಸ್ಥಿತಿ ಉಂಟಾಗಿದ್ದು,...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮೃತರಾದ ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಸಿಪಿಐಎಂ ಪಕ್ಷದ ವತಿಯಿಂದ ನುಡಿನಮನ ಸಲ್ಲಿಸಲಾಯಿತು.
ಈ ವೇಳೆಯಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್.ಹಡಪದ...
"ನಮ್ಮ ಮುಂದಿನ ಭವಿಷ್ಯದ ನಾಯಕರಾಗುವ ಮಕ್ಕಳು ಈಗ ಬರೀ ಶಿಕ್ಷಣದಿಂದ ಮಾತ್ರ ವಂಚಿತರಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಉದ್ಯೋಗ, ಆರ್ಥಿಕವಾಗಿ, ರಾಜಕೀಯವಾಗಿ ನಾವು ಹಿಂದೆ ಉಳಿಯುತ್ತೇವೆ. ಒಳಮೀಸಲಾತಿ ಶೀಘ್ರದಲ್ಲೇ ಜಾರಿಯಾಗಲಿ. ಈ ಹೋರಾಟಕ್ಕೆ...
ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ...
"2012ರಲ್ಲಿ ಇಡೀ ರಾಜ್ಯವೇ ಬೆಚ್ಚಿಬಿದ್ದ, ಧರ್ಮಸ್ಥಳದ ಸಮೀಪದ ಉಜಿರೆಯ ಸುತ್ತಮುತ್ತ ನೂರಾರು ಅಸಹಜ ಸಾವುಗಳು ಸಂಭವಿಸುತ್ತಿರುವ ಕುರಿತು ವರದಿಯಾಗಿದ್ದಾವು. ಅದರಲ್ಲಿ ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ,...
"ಪ್ರಪಂಚಾದ್ಯಂತ ಹಾಗೂ ದೇಶದಾದ್ಯಂತ ಒಂದು ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಎಂಬ ಹೆಮ್ಮೆ, ಸಾರ್ಥಕತೆ ನಮಗಿದೆ. ಶಕ್ತಿ...
"ವಿದ್ಯಾವಂತ ಯುವ ಜನರು ಶಾಖಾ ಗ್ರಂಥಾಲಯದ ಉಪಯೋಗವನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಬೇಕು" ಎಂದು ಶಾಖಾ ಗ್ರಂಥಾಲಯ ಉದ್ಘಾಟಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಣ್ಣ ದೊಡ್ಡಮನಿ ಸಲಹೆ ನೀಡಿದರು.
ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ...
ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ರೋಹನ್ ಜಗದೀಶ...
"ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿ ಮಾಡಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಸಾರ್ವತ್ರಿಕ ಮುಷ್ಕರ ನಡೆಯುತ್ತಿದ್ದು, ಕಾರ್ಮಿಕರು ವಿವಿಧ ಸಮಸ್ಯೆಗಳನ್ನು ನಿರಂತರ ಅನುಭವಿಸುತ್ತಿದ್ದಾರೆ....
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪಿಎಸ್ಐ ನಾಗರಾಜ್ ಗಡದ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರು ಹಾಲಪ್ಪ ವರವಿ, "ಸಮಾಜವನ್ನು ಸುವ್ಯವಸ್ಥಿತವಾಗಿ ಇರಲು ಪೊಲೀಸರ ಪಾತ್ರ...
ಲಕ್ಷ್ಮೇಶ್ವರ ತಾಲೂಕಿಗೆ ನೂತನ ತಹಶೀಲ್ದಾರ ನೇಮಕ ಆದ ಧನಂಜಯ ಮಾಲಗಿತ್ತಿ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನೂತನ ತಹಸೀಲ್ದಾರರಿಗೆ ಸನ್ಮಾನಿಸಿದರು
ಈ ಸಂದರ್ಭದಲ್ಲಿ...