"ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ....
ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿದಿಯಾಗಿ ಅಮರಪ್ಪ ಎಚ್. ದೂಡ್ಡಮನಿ ಆಯ್ಕೆಯಾದದರು.
ಗದಗ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗ್ರಾಮ ಸಹಾಯಕರ ಜಾಗೃತಿ ಸಭೆಯಲ್ಲಿ ಗ್ರಾಮ ಸಹಾಯಕರ ಸಂಘದ...
"ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ" ಎಂದು ಜೆಡಿಎಸ್ ಪಕ್ಷದ ಮುಖಂಡರು ಆರೋಪಿಸಿದರು.
ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ರಾಜ್ಯ ಸರಕಾರ...
"ಬಂಜಾರ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಶ್ರಮಜೀವಿಗಳ ಸಮಾಜವಾಗಿದೆ. ಬಂಜಾರ ಸಮುದಾಯದ ಶ್ರೀಮಂತ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಮಾದರಿಯದಾಗಿದೆ. ಬಂಜಾರ ಸಾಹಿತ್ಯವನ್ನು ದಾಖಲೀಕರಣವಾಗಬೇಕು. ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು" ಎಂದು ವಿಧಾನ...
"ಕೆಂಪೇಗೌಡ ನಾಡು ಕಂಡಂತಹ ಉತ್ತಮ ಆಡಳಿತಗಾರರು. ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಅಪಾರ" ಎಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಕೊಣ್ಣೂರ ಕೆ.ಇ.ಎಸ್ ಸಂಯುಕ್ತ ಪದವಿ ಪೂರ್ವ...
"ಜೂನ್ 28ರಿಂದ ಕುಡಿಯುವ ನೀರಿನ ಪೂರೈಕೆ ಪ್ರಾರಂಭಿಸಲಾಗಿದೆ. ಒಂದು ವೇಳೆ ನೀರು ಪೂರೈಕೆಯಲ್ಲಿ ವಿಳಂಬವಾದ ಪ್ರದೇಶಗಳಿಗೆ ನಗರಸಭೆಯಿಂದ ನಿಯೋಜಿಸಲಾದ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಯನ್ನು ಉಚಿತವಾಗಿ ಮಾಡಲಾಗುವುದು" ಎಂದು ನಗರಸಭೆ ಪೌರಾಯುಕ್ತ ರಮೇಶ್...
"ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ನಾವು ನಮ್ಮ ಸಂಘಟನೆಗಳಿಂದ...
"ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು ಕೂಡಲೇ ಡೊನೇಷನ್ ಹಾವಳಿ ತಡೆಗಟ್ಟಬೇಕು. ಬಡ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮ ಜರುಗಿಸಬೇಕು" ಎಂದು ಡಿ.ವಿ.ಪಿ ಮುಖಂಡರು...
ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ಸುಸಜ್ಜಿತ ಕಟ್ಟಡ ಇದ್ದರೂ ಕೂಡ ಮೂಲ ಸೌಕರ್ಯಗಳ ಕೊರತೆಗಳು ಎದ್ದುಕಾಣುತ್ತಿವೆ. ಶೌಚಾಲಯ ನಿರ್ವಹಣೆ ಸಮಸ್ಯೆ, ಗ್ರಂಥಾಲಯ ಸೌಲಭ್ಯಗಳ ಕೊರತೆ, ಸ್ಪೋರ್ಟ್ಸ್ ಸಾಮಗ್ರಿಗಳ ಕೊರತೆ ಜತೆಗೆ ಇನ್ನೂ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು...
ಶಾಲೆಯ ಕೊಠಡಿ ಏಕಏಕಿ ಮೇಲ್ಛಾವಣಿ ಪದರ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ನಡೆದಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸರ್ಕಾರಿ...
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಗದಗ ಶಹರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (CPI) ಡಿ.ಬಿ. ಪಾಟೀಲ ಮನೆ ಹಾಗೂ ಕಚೇರಿ ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ...
ತಹಶೀಲ್ದಾರ್ ಕಛೇರಿಯನ್ನು ಎಪಿಎಂಸಿ ಆವರಣದಲ್ಲಿರುವ ಟೆಂಡರ್ ಹಾಲ್‌ಗೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಹಾಗೂ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಯುವ ಬ್ರಿಗೇಡ್...