ಗದಗ

ಗದಗ | ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ

"ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರದ ಕ್ರಮದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಬಸವರಾಜ...

ಗದಗ | ಯೋಗವು ನಮ್ಮ ಜೀವನ ಶೈಲಿಯಾಗಬೇಕು: ನಾಗೇಶ ಹುಬ್ಬಳ್ಳಿ

"ಭಾರತ ಪರಂಪರೆಯ ಸಮೃದ್ಧ ಆರೋಗ್ಯದ ಸಾಧನೆಯಿಂದ ಯೋಗವು ನಮ್ಮ ಜೀವನ ಶೈಲಿಯಾಗಬೇಕು. ಪ್ರಕೃತಿದತ್ತ ಆಹಾರ ವಿಹಾರದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು"  ಎಂದು ಮುಂಡರಗಿ ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.  ಗದಗ ಜಿಲ್ಲೆಯ ಮುಂಡರಗಿ...

ನರಗುಂದದಲ್ಲಿ ಬಂದ್ ಆದ ಜನೌಷಧಿ ಕೇಂದ್ರ; ಪುನಾರಂಭಿಸುವಂತೆ ಒತ್ತಾಯ

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ರಾಜ್ಯದಲ್ಲಿ ಮುಚ್ಚಲ್ಪಡುತ್ತಿವೆ ಎಂಬ ಆತಂಕ ಸೃಷ್ಟಿಯಾಗಿದೆ. ಇದರ ಭಾಗವಾಗಿ, ಗದಗ ಜಿಲ್ಲೆಯ ನರಗುಂದ...

ಗದಗ | ಉದ್ಯೋಗ ಖಾತ್ರಿಪಡಿಸಲು ಜುಲೈ 9ರಂದು ಮುಷ್ಕರ: ಬಾಲು ರಾಠೋಡ ಕರೆ

"ರೈತ ಕಾರ್ಮಿಕರ, ಕೂಲಿಕಾರರ ಜನ ವಿರೋಧಿ ಕೇಂದ್ರ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಇದೆ ಜಜುಲೈ 9ರಂದು ಎಲ್ಲಾ  ತಾಲೂಕು ಜಿಲ್ಲೆಯಲ್ಲಿ  ಸಾರ್ವತ್ರಿಕ ಮುಷ್ಕರಕ್ಕೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ...

ಗದಗ | ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು: ಚಂದ್ರು ರಾಠೋಡ

"ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಖಾಸಗಿ ಶಾಲಾ ಕಾಲೇಜುಗಳು ವಿಪರಿತವಾದ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ  ಚಂದ್ರು...

ಗದಗ | ಪ್ರವಾಹದಿಂದ ಹಾನಿಗೀಡಾದ ಪ್ರದೇಶ‌‌‌ ವೀಕ್ಷಿಸಿದ ಸಚಿವ ಎಚ್ ಕೆ ಪಾಟೀಲ

ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆಯ ನರಗುಂದ...

ಗದಗ |  ಕಮಲ್ ಹಾಸನ್ ಹೇಳಿಕೆ ಕನ್ನಡಿಗರಿಗೆ ನೋವು: ಕ್ಷಮೆ ಕೇಳಲು ಕರವೇ ಒತ್ತಾಯ

"ಕಮಲ್‌ ಹಾಸನ್ ಅವರು ಕನ್ನಡಿಗರ ಋಣದಲ್ಲಿ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಅವರ ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದು, ಕೂಡಲೇ ಅವರು ಕ್ಷಮೆ ಕೇಳಬೇಕು" ಎಂದು ಕರವೇ ಜಿಲ್ಲಾಧ್ಯಕ್ಷ...

ಗದಗ | ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು: ಜಿ. ವಿ. ಹಿರೇಮಠ

"ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ವೈಜ್ಞಾನಿಕ ಮನೋಭಾವ, ಸಾಮಾಜಿಕ ನಾಯಕತ್ವ, ಸಮಾಜ ಸೇವಾ ಗುಣ ಹೆಚ್ಚುವ ಕಾರ್ಯವಾಗಬೇಕು. ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು. ಜೊತೆಗೆ ನಮ್ಮ ಭಾಗದ ಸಹ್ಯಾದ್ರಿ ಕಪ್ಪತಗುಡ್ಡವನ್ನು ನಾವೆಲ್ಲರೂ...

ಗದಗ | ಬೆನಕನಕೊಪ್ಪ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ: ವಿದ್ಯಾರ್ಥಿಗಳ ಕಲಿಕೆ ಹಿನ್ನಡೆ

ಸುಸಜ್ಜಿತ ಕಟ್ಟಡ, ಮೂಲಸೌಕರ್ಯಗಳ ಜತೆಗೆ ಉತ್ತಮ ಶಿಕ್ಷಣ ಸಿಗುತ್ತದೆಂಬ ಕಾರಣಕ್ಕೆ ಪಾಲಕರು ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಸಿ ಮೊರಾರ್ಜಿ ದೇಸಾಯಿ ಶಾಲೆಗೆ ಸೇರಿಸುತ್ತಾರೆ. ಆದರೆ ಇಲ್ಲೊಂದು ಮೊರಾರ್ಜಿ ವಸತಿ...

ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

"ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು  ಮುಂದಾಗಬೇಕು , ನಗರ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಜಾರಿಗೊಳಿಸಬೇಕು ವಾರ್ಡಿನಲ್ಲಿ ಎಲ್ಲಾ ಸಮಸ್ಯೆಗಳು ಸರಿಪಡಿಸಲು ಮಾನ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು"...

ಗದಗ | ಐಸಿಡಿಎಸ್ ಅಲ್ಲದ ಯಾವುದೇ ಕೆಲಸವನ್ನು ಮಾಡುವುದಿಲ್ಲ: ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ

"ಬಿ.ಎಲ್.ಓ ಕೆಲಸಗಳಿಗೆ ನಮ್ಮನ್ನು ನೇಮಿಸುವುದು ಸರಿಯಲ್ಲಾ. ಐಸಿಡಿಯಸ್ ಅಲ್ಲದ ಯಾವುದೇ ಕೆಲಸವನ್ನು ನಾವು ಮಾಡುವುದಿಲ್ಲ" ಎಂದು ಅಂಗನವಾಡಿ ಕಾರ್ಯಕರ್ತರ ಸಂಘದ ತಾಲೂಕು ಅಧ್ಯಕ್ಷರು ನೀಲಮ್ಮ ಹಿರೇಮಠ ಎಂದು ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ...

ಗದಗ | ಭಾರೀ ಮಳೆ; ಬೇಕರಿಗೆ ನುಗ್ಗಿದ ನೀರು

ಮಧ್ಯಾಹ್ನ ಸುರಿದ ಭಾರೀ ಮಳೆ ಹೊಡೆತಕ್ಕೆ ಗದಗ ಜಿಲ್ಲೆಯ ಜನ ನಲುಗಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಅಂಗಡಿ, ಬೇಕರಿಗಳಿಗೆ ನೀರು ನುಗ್ಗಿ ವ್ಯಾಪಾರಿಗಳು ಪರದಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಗಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ