ಗದಗ

ಗದಗ | ಶಾಲೆಗಳ ಆರಂಭದ ದಿನವೇ ಶಾಲಾ ಬಸ್‌ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಮೇ 9ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ಎರಡು ತಿಂಗಳ ವಿರಾಮದ ಬಳಿಕ, ಮಕ್ಕಳು ಮತ್ತೆ ಶಾಲೆಗಳಿಗೆ ಹೊರಟಿದ್ದಾರೆ. ಶಾಲೆಗಳಲ್ಲಿ ಸಂಭ್ರಮದ ವಾತಾವರಣವಿದೆ. ಹಲವು ಶಾಲೆಗಳಲ್ಲಿ ಸಂಭ್ರಮಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಇದೇ...

ಗದಗ | ಕೋವಿಡ್ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿ: ಸಚಿವ ಎಚ್ ಕೆ ಪಾಟೀಲ

"ಗದಗ ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗೃತೆ ವಹಿಸಬೇಕು. ಜನರಲ್ಲಿ‌ ಭಯ ಬೇಡ, ಜಾಗೃತಿ ಇರಲಿ. ಕೋವಿಡ್ ಉಲ್ಭಣಿಸಿದಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ"...

ಗದಗ | ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಲು ಸಚಿವರು ಹೆಚ್. ಕೆ. ಪಾಟೀಲರಿಗೆ ಒತ್ತಾಯ

"ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು" ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು. ಗದಗ ಪಟ್ಟಣದಲ್ಲಿ...

ಗದಗ | ಸ್ಪೀಡ್ ಬೋಟಗೆ ಚಾಲನೆ‌ ನೀಡಿದ ಸಚಿವ:  ಎಚ್.ಕೆ.ಪಾಟೀಲ

ಗದಗ ಭೀಷ್ಮ‌ವಿಹಾರ‌‌ ಧಾಮದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ‌ ಅವರು ಸ್ಪೀಡ್ ಬೋಟಗೆ ಚಾಲನೆ‌ ನೀಡಿ ಮಾತನಾಡಿದರು. "ಈಗಾಗಲೇ ಭೀಷ್ಮ‌ವಿಹಾರ ಧಾಮದಲ್ಲಿ ಸೌರಶಕ್ತಿ ಚಾಲಿತ ಬೋಟ ಸೇರಿದಂತೆ ವಿವಿಧ ಬೋಟುಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ"...

ಗದಗ | ಯಾವುದೇ ಬಂದ್ ಅವಕಾಶವಿಲ್ಲ, ಎಂದಿನಂತೆ ವ್ಯಾಪಾರ, ವಹಿವಾಟು ನಡೆಯಲಿವೆ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ

ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ವ್ಯಾಪಾರ ಮಳಿಗೆ ಹಾಕಲಾಗಿದ್ದು, ಅನ್ಯ ರಾಜ್ಯದ ವ್ಯಾಪಾರಸ್ಥರನ್ನು ಕೈ ಬಿಟ್ಟು ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಸಂಘಟನೆ...

ಗದಗ | ಜಿ ಪರಮೇಶ್ವರ್ ರಾಜಕೀಯ ಉನ್ನತಿ ಸಹಿಸದ ಬಿಜೆಪಿ, ಶಿಕ್ಷಣ ಸಂಸ್ಥೆಗಳ ಮೇಲೆ  ಕುತಂತ್ರ ಇಡಿ ದಾಳಿ : ಸಂಜಯ್ ದೊಡ್ಡಮನಿ  ಖಂಡನೆ

"ಗೃಹ ಸಚಿವ ಜಿ ಪರಮೇಶ್ವರ್ ಅವರ ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತ ಇಡಿ  ದಾಳಿ ನಡೆಸಿರುವುದು ಖಂಡನೀಯ"  ಎಂದು  ಕೆಪಿಸಿಸಿ ಸದಸ್ಯರು   ಗದಗ್ ಜಿಲ್ಲಾ ಪರಿಶಿಷ್ಟ ಜಾತಿ...

ಗದಗ | ಕಿಮ್ಸ್ ನಿರ್ದೇಶಕರನ್ನು ಅಮಾನತು ಮಾಡುವಂತೆ ವೈದ್ಯಕೀಯ ಸಚಿವರಿಗೆ ಮನವಿ

"ಕೆ ಎಚ್ ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರನ್ನು ಸೇವೆಯಿಂದ ಅಮಾನತ್ತು ಮಾಡಲು ಅನೇಕ ಗುರುತರಗಳ ಆರೋಪಗಳಿದ್ದು ಸಂಸ್ಥೆಯನ್ನು ಆರ್ಥಿಕವಾಗಿ ಹಿಂದುಳಿಯಲು ಏನೆಲ್ಲಾ ಮಾಡಬಹುದು ಅದನ್ನೆಲ್ಲಾ ಮಾಡುತ್ತಿದ್ದಾರೆ. ಕೂಡಲೇ ನಿರ್ದೇಶಕರನ್ನು ಅಮಾನತು ಮಾಡಬೇಕು"ಎಂದು...

ಗದಗ | ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಬೇಕು: ಸಚಿವ ಡಾ ಶರಣ ಪ್ರಕಾಶ ಪಾಟೀಲ್

"ಅಭ್ಯರ್ಥಿಗಳು ವೇಗವಾಗಿ ಸಾಗುವ ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯ ವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು" ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ದೀ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ಗದಗ ಪಟ್ಟಣದ ಕೆ ಎಚ್...

ಗದಗ | ನಿರುದ್ಯೋಗಿಗಳು ಸ್ವಾವಲಂಬಿಗಳಾಗಲು ಸಹಕಾರಿ: ಸಚಿವ ಎಚ್ ಕೆ ಪಾಟೀಲ

"ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ" ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ...

ಗದಗ | ಕಪ್ಪತಗುಡ್ಡದಲ್ಲಿ ಬೀಜದ ಉಂಡೆ ಎಸೆಯುವ ಜಾಗೃತಿ ಕಾರ್ಯಕ್ರಮ

"ರಕ್ಷಿಸಿ! ರಕ್ಷಿಸಿ! ಕಪ್ಪತಗುಡ್ಡ ರಕ್ಷಿಸಿ, ಗಿಡ ಮರ ಕಡಿಯಯಬೇಡ, ಪ್ರಾಣಿ ಪಕ್ಷಿಗಳ ಗೂಡ ಕದಿಯಬೇಡ, ಹಸಿರೇ ಉಸಿರಂತಿ ನಾನು ಬಾಡುವಾಗ ನೀರು ಹಾಕದೇ ಏಕೆ ಕುಂತಿ, ನಾನು ಕಪ್ಪತ ಗುಡ್ಡ, ನನ್ನನ್ನು ಬೆಂಕಿಯಿಂದ...

ಗದಗ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಿಸಲು ಕರವೇ ಸ್ವಾಭಿಮಾನಿ ಸೇನೆ ಮನವಿ

ಮುಂಗಾರು ಬಿತ್ತನೆ ಆರಂಭ ಆಗುತ್ತಿದ್ದು, ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗುತ್ತಿದೆ. ಕೂಡಲೇ ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು. ಗದಗ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ...

ಗದಗ |  SSLC ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ

ಎಸ್‌ಎಸ್‌ಎಲ್‌‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ